ಧಾರ್ಮಿಕ
ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ : ಜ. 26-30 ವಾರ್ಷಿಕ ಮಹೋತ್ಸವ (Attur St. Lawrence Basilica: Annual Festival from Jan. 26-30)
ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ : ಜ. 26-30 ವಾರ್ಷಿಕ ಮಹೋತ್ಸವ (Karkala) ಕಾರ್ಕಳ: ಸಂತ ಲೋರೆನ್ಸ್ ಬಸಿಲಿಕದ ವಾರ್ಷಿಕ ಮಹೋತ್ಸವ 2025 ಜನವರಿ 26, 27, 28, 29 ಹಾಗೂ 30ರಂದು ಜರಗಲಿದೆ. ಈ ಬಗ್ಗೆ ಎಲ್ಲಾ ಪೂರ್ವಭಾವಿ ಸಿದ್ಧತೆಗಳು ನಡೆದಿದ್ದು, ಬಸಿಲಿಕದ ವತಿಯಿಂದ ವಾರ್ಷಿಕ ಮಹೋತ್ಸವದ ಆಚರಣೆಗೆ ಸನ್ನದ್ದರಾಗಿದ್ದೇವೆ ಎಂದು ಬಸಿಲಿಕಾದ ರೆ. ಫಾ. ವಂದನೀಯ ಆಲ್ಬನ್ ಡಿಸೋಜಾ ಹೇಳಿದರು. ಅವರು ಅತ್ತೂರು ಸಂತ ಲಾರೆನ್ಸ್ ಚರ್ಚ್ ಹಾಲ್ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜನವರಿ 26 […]

