Tag: Australian Cansal General Ms Hilary McGeachy

ರಾಜಕೀಯ

ಮೂಲಸೌಕರ್ಯ ಅಭಿವೃದ್ಧಿ ವಲಯದಲ್ಲಿ ಹೂಡಿಕೆ: ಆಸ್ಟ್ರೇಲಿಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಹ್ವಾನ (Invest in Development Sector : CM Siddaramayya Invitation to Australia)

ಮೂಲಸೌಕರ್ಯ ಅಭಿವೃದ್ಧಿ ವಲಯದಲ್ಲಿ ಹೂಡಿಕೆ: ಆಸ್ಟ್ರೇಲಿಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಹ್ವಾನ (Bengaluru) ಬೆಂಗಳೂರು, ನವೆಂಬರ್ 30- ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ವಲಯದಲ್ಲಿ ಹೂಡಿಕೆ ಮಾಡುವಂತೆ ಆಸ್ಟ್ರೇಲಿಯನ್ ಹೂಡಿಕೆದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನ ನೀಡಿದರು.  ಅವರು ಇಂದು ತಮ್ಮನ್ನು ಭೇಟಿಯಾದ ನವದೆಹಲಿಯಲ್ಲಿನ ಆಸ್ಟ್ರೇಲಿಯನ್ ಹೈಕಮಿಷನರ್ ಫಿಲಿಪ್ ಗ್ರೀನ್ (Australian High Commissioner Filip Green) ಅವರೊಂದಿಗೆ ವಿವಿಧ ವಿಷಯಗಳ ಕುರಿತು ಮಾತುಕತೆ ನಡೆಸಿದರು.   ಈ ಸಂದರ್ಭದಲ್ಲಿ ಕರ್ನಾಟಕ ಹಾಗೂ ಆಸ್ಟ್ರೇಲಿಯಾ ನಡುವಿನ ಬಾಂಧವ್ಯ ಇನ್ನಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ […]

eMedia Kannada  @2025. All Rights Reserved.