ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ಪದ ಪ್ರಧಾನ (Interact Club is the main activity at Uchilla Saraswati Mandir School.)
ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ಪದ ಪ್ರಧಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷ ವೈ. ಸುಧೀರ್ ಕುಮಾರ್ (Padubidri) ಪಡುಬಿದ್ರಿ : ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ಪದ ಪ್ರಧಾನ ಕಾರ್ಯಕ್ರಮವು ಶನಿವಾರ ಶಾಲಾ ಸಂಭಾಗಣದಲ್ಲಿ ಜರಗಿತು. 2026-27 ನೇ ಸಾಲಿನ ನೂತನ ಅಧ್ಯಕ್ಷ ಮಾನ್ವಿತ್ ಹಾಗೂ ಕಾರ್ಯದರ್ಶಿ ರಫಾ ಹಾಗೂ ಪದಾಧಿಕಾರಿಗಳಿಗೆ ಪಡುಬಿದ್ರಿ ರೋಟರಿ ಕ್ಲಬ್ಬಿನ ಪದ ಪ್ರಧಾನ ಅಧಿಕಾರಿಯಾಗಿ ಆಗಮಿಸಿದ ಪಿ ಎಚ್ […]


