ರಾಜಕೀಯ
ರಘುಪತಿ ಭಟ್ಟರಿಗೆ ಪಕ್ಷದಿಂದ ಯಾವುದೇ ಅನ್ಯಾಯವಾಗಿಲ್ಲ: ಬಿ.ವೈ. ವಿಜಯೇಂದ್ರ (NO injustice BJP party to Raghupathi Bhat: BY Raghavendra)
ರಘುಪತಿ ಭಟ್ಟರಿಗೆ ಪಕ್ಷದಿಂದ ಯಾವುದೇ ಅನ್ಯಾಯವಾಗಿಲ್ಲ: ಬಿ.ವೈ. ವಿಜಯೇಂದ್ರ (Udupi) ಉಡುಪಿ: ವಿಧಾನ ಪರಿಷತ್ನ ಪದವಿಧರ ಕ್ಷೇತ್ರಕ್ಕೆ ಟಿಕೆಟ್ ಸಿಕ್ಕಿಲ್ಲ ಎಂದು ಉಡುಪಿಯಿಂದ ಬಂಡಾಯವಾಗಿ ಸ್ಪರ್ಧಿಸಿರುವ ರಘುಪತಿ ಭಟ್ಟರಿಗೆ ಪಕ್ಷದಿಂದ ಯಾವುದೇ ಅನ್ಯಾಯವಾಗಿಲ್ಲ. ಅವರಿಗೆ ಎಲ್ಲ ಅವಕಾಶಗಳನ್ನು ನೀಡಲಾಗಿತ್ತು. ಅವುಗಳನ್ನೆಲ್ಲ ಅವರು ಬಳಸಿಕೊಂಡಿದ್ದಾರೆ. ಆದರೆ ಈಗ ಅವರು ಎಡವಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಅವರು ಉಡುಪಿಯಲ್ಲಿ ವಿಧಾನಪರಿಷತ್ ಚುನಾವಣೆ ಪ್ರಯುಕ್ತ ಪಕ್ಷದ ಘಟ ನಾಯಕರ ಸಮಾವೇಶದಲ್ಲಿ ಮಾತನಾಡಿದರು. ವಿಧಾನ ಪರಿಷತ್ನಲ್ಲಿ ಗೆದ್ದು ಮತ್ತೆ […]

