ಶಾಲಾ ಕಾಲೇಜು
ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಪಾಠೇತರ ಚಟುವಟಿಕೆಗಳ ಉದ್ಘಾಟನೆ (Kaup: Inauguration of extracurricular activities at Dandatirtha Educational Institution)
ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಪಾಠೇತರ ಚಟುವಟಿಕೆಗಳ ಉದ್ಘಾಟನೆ (Kaup)ಕಾಪು: ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಪಾಠೇತರ ಚಟುವಟಿಕೆಗಳ ಉದ್ಘಾಟನೆಯನ್ನು ಸ್ಕೌಟ್ ರಾಷ್ಟ್ರಪತಿ ಪುರಸ್ಕಾರ ಪಡೆದ ವಿದ್ಯಾಸಂಸ್ಥೆಯ ಹಳೆ ವಿದ್ಯಾರ್ಥಿ, ಕಾಪು ಲಯನ್ಸ್ ಕ್ಲಬ್ ನ ಅಧ್ಯಕ್ಷ ಹಾಗೂ ಕಟಪಾಡಿ ಲಕ್ಷ್ಮೀ ಶ್ಯಾಮ್ ಡೆವಲಪರ್ಸ್ ನ ನಿರ್ದೇಶಕ ಲ. ವರುಣ್ ಶೆಟ್ಟಿ ನೆರವೇರಿಸಿದರು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಒಂದಲ್ಲ ಒಂದು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ, ಮುಂದಿನ ದಿನಗಳಲ್ಲಿ ಶಿಸ್ತಿನ ಹಾಗೂ ಯಶಸ್ಸಿನ ವ್ಯಕ್ತಿಯಾಗಿ ಮೂಡಿಬರಲು ಸಾಧ್ಯವಾಗುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಕೂಡಾ […]

