Tag: baburaya acharya

ಸಹಾಯ ಹಸ್ತ

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವರ ಸೇವಾ ಚಾರಿಟೇಬಲ್ ಟ್ರಸ್ಟ್ ನಿಂದ ಉಚಿತ ಸಮವಸ್ತ್ರ ವಿತರಣೆ (Brahmashri Narayana Guruswamy Billavar Seva Charitable Trust distributes free uniforms)

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವರ ಸೇವಾ ಚಾರಿಟೇಬಲ್ ಟ್ರಸ್ಟ್ ನಿಂದ ಉಚಿತ ಸಮವಸ್ತ್ರ ವಿತರಣೆ ಉಚ್ಚಿಲ ಸರಸ್ವತಿ ಮಂದಿರ ಪ್ರೌಢ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ವಿತರಣೆ (Uchila) ಉಚ್ಚಿಲ : ಉಚ್ಚಿಲ ಸರಸ್ವತಿ ಮಂದಿರ ಪ್ರೌಢ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚ್ಚಿಲ ಶ್ರೀ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವರ ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಸಮವಸ್ತ್ರ ನೀಡಿ ಪ್ರೋತ್ಸಾಹಿಸಲಾಯಿತು.   ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಉಚ್ಚಿಲ ಬಿಲ್ಲವರ ಸೇವಾ ಸಂಘದ ಅಧ್ಯಕ್ಷರಾದ ಸದಾಶಿವ ಪೂಜಾರಿ, ಟ್ರಸ್ಟ್ […]

ಶಾಲಾ ಕಾಲೇಜು

ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ಮಾದಕ ದ್ರವ್ಯ, ಬಳಕೆ ವಿರೋಧಿ ಜಾಗೃತಿ ಅಭಿಯಾನ (Anti-drug abuse awareness campaign at Uchilla Saraswati Mandir School)

ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ಮಾದಕ ದ್ರವ್ಯ, ಬಳಕೆ ವಿರೋಧಿ ಜಾಗೃತಿ ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮುಖ್ಯೋಪಾಧ್ಯಾಯ ಬಾಬುರಾಯ ಆಚಾರ್ಯ  (Uchila) ಉಚ್ಚಿಲ: ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ಮಾದಕ ಅಂತರಾಷ್ಟ್ರೀಯ ಮಾದಕ ದ್ರವ್ಯ ಬಳಕೆ ವಿರೋಧಿ ದಿನ ಹಾಗೂ ವಿಶ್ವ ತಂಬಾಕು ರಹಿತ ದಿನ ಜಾಗೃತಿ ಅಭಿಯಾನ ಕಾರ್ಯಕ್ರಮ ನೆರವೇರಿತು. ಪಡುಬಿದ್ರಿ ಪೊಲೀಸ್ ಠಾಣೆಯ ಎಎಸ್ಐ ಅನಿಲ್ ಕುಮಾರ್ ಟಿ ನಾಯಕ್ ಮುಖ್ಯ ಅತಿಥಿಯಾಗಿ ಆಗಮಿಸಿ, ಮಾದಕ ದ್ರವ್ಯ ಸೇವಿಸುವುದರಿಂದ ಆಗುವ ಅನಾಹುತಗಳ ಬಗ್ಗೆ ಹಾಗೂ […]

social service ಶಾಲಾ ಕಾಲೇಜು

ಉಚ್ಚಿಲ: ಉಚ್ಚಿಲ ಸರಸ್ವತಿ ಮಂದಿರ ಶಾಲೆ, ಪಡುಬಿದ್ರಿ ಪೋಲಿಸ್ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹ (Uchila: Uchila Saraswati Mandira School, Padubidri Police Station celebrate Crime Prevention Month and Road Safety Week)

ಉಚ್ಚಿಲ: ಉಚ್ಚಿಲ ಸರಸ್ವತಿ ಮಂದಿರ ಶಾಲೆ, ಪಡುಬಿದ್ರಿ ಪೋಲಿಸ್ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹ (Uchila)ಉಚ್ಚಿಲ : ಉಚ್ಚಿಲ ಸರಸ್ವತಿ ಮಂದಿರ ಶಾಲೆ ಹಾಗೂ ಪಡುಬಿದ್ರಿ ಪೋಲಿಸ್ ಠಾಣೆಯ ವತಿಯಿಂದ ಸೋಮವಾರ ಅಪರಾಧ ತಡೆ ಮಾಸಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹದ ಪ್ರಯುಕ್ತ ಸರಸ್ವತಿ ಮಂದಿರ ಶಾಲಾ ವಿದ್ಯಾರ್ಥಿಗಳಿಂದ ಜಾಥ ನಡೆಯಿತು.  ಜಾಥವು ಉಚ್ಚಿಲ ಸರಸ್ವತಿ ಮಂದಿರ ಶಾಲೆಯಿಂದ ಉಚ್ಚಿಲ  ಬಡಾ ಗ್ರಾಮ ಪಂಚಾಯತ್‌ವರೆಗೆ ನಡೆಯಿತು.  ಉಚ್ಚಿಲ ಪೇಟೆಯಲ್ಲಿ ಪಡುಬಿದ್ರಿ […]

ಕ್ರೀಡೆ ಶಾಲಾ ಕಾಲೇಜು

ಜಿಲ್ಲಾ ಮಟ್ಟದ  ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ : ಉಚ್ಚಿಲ ಸರಸ್ವತಿ ಮಂದಿರ ಶಾಲಾ ವಿದ್ಯಾರ್ಥಿ ಸಿರಾಜುದ್ದಿನ್ ರಾಜ್ಯಮಟ್ಟಕ್ಕೆ ಆಯ್ಕೆ(Uchila Saraswathi Mandira School student Sirajuddin selected State level for special need)

ಜಿಲ್ಲಾ ಮಟ್ಟದ  ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ : ಉಚ್ಚಿಲ ಸರಸ್ವತಿ ಮಂದಿರ ಶಾಲಾ ವಿದ್ಯಾರ್ಥಿ ಸಿರಾಜುದ್ದಿನ್ ರಾಜ್ಯಮಟ್ಟಕ್ಕೆ ಆಯ್ಕೆ (Uchila) ಉಚ್ಚಿಲ : ಕಿದಿಯೂರು ಶ್ರೀ ವಿದ್ಯಾ ಸಮುದ್ರತೀರ್ಥ ಪ್ರೌಢಶಾಲೆ ಇಲ್ಲಿ ನಡೆದ ಜಿಲ್ಲಾ ಮಟ್ಟದ  ವಿಶೇಷ ಚೇತನ ಮಕ್ಕಳ ಕ್ರೀಡಾಕೂಟದಲ್ಲಿ 14 ರ ವಯೋಮಾನದಲ್ಲಿ ಸರಸ್ವತಿ ಮಂದಿರ ಪ್ರೌಢ ಶಾಲೆಯ 8ನೇ ತರಗತಿಯ ಶೇಕ್ ಸಿರಾಜುದ್ದಿನ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಸಿರಾಜುದ್ದೀನ್ ಗುಂಡು ಎಸೆತ ದ್ವಿತೀಯ, 50 ಮೀ ಓಟ ಪ್ರಥಮ ಸ್ಥಾನ ಪಡೆದು […]

ಕ್ರೀಡೆ ಶಾಲಾ ಕಾಲೇಜು

ಉಚ್ಚಿಲ ಸರಸ್ವತಿ ಮಂದಿರ ಶಾಲಾ ವಾರ್ಷಿಕ ಕ್ರೀಡೋತ್ಸವ (Uchila Saraswathi Mandira School  annual sports festival)

ಉಚ್ಚಿಲ ಸರಸ್ವತಿ ಮಂದಿರ ಶಾಲಾ ವಾರ್ಷಿಕ ಕ್ರೀಡೋತ್ಸವ  (Uchila) ಉಚ್ಚಿಲ : ಉಚ್ಚಿಲ ಸರಸ್ವತಿ ಮಂದಿರ ಶಾಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಾರ್ಷಿಕ ಕ್ರೀಡಾಕೂಟ ಶನಿವಾರ ಜರಗಿತು.  ಕ್ರೀಡಾಕೂಟವನ್ನು ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನರವರು ಕ್ರೀಡಾ ಜ್ಯೋತಿ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.  ಅವರು ಈ ಸಂದರ್ಭ ಮಾತನಾಡಿ, ಕ್ರೀಡೆಯಲ್ಲಿ ಬಹುಮಾನ ಸಿಗುವುದೆಂದು ಭಾಗವಹಿಸದೆ, ಕ್ರೀಡಾ ಸ್ಪೂರ್ತಿಯಿಂದ ಭಾಗವಹಿಸಿ. ಸೋಲು, ಗೆಲುವು ಎರಡು ನಾಣ್ಯದ ಮುಖದಂತಿದೆ. ಕ್ರೀಡೆಗೆ ಗೌರವ ನೀಡಿ ಭಾಗವಹಿಸಿ ಎಂದರು. ಪ್ರೌಡ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ […]

social service ವಿಡಿಯೋ ಶಾಲಾ ಕಾಲೇಜು

 ಉಚ್ಚಿಲ ಸರಸ್ವತಿ ಮಂದಿರ ಶಾಲಾ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ (World Envirvonment day Celebration at Uchila Sarasvathi Mandira School Campus)

ಉಚ್ಚಿಲ ಸರಸ್ವತಿ ಮಂದಿರ ಶಾಲಾ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ (Uchila) ಉಚ್ಚಿಲ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬುಧವಾರ  ಉಚ್ಚಿಲ ಸರಸ್ವತಿ ಮಂದಿರ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಆಚರಿಸಲಾಯಿತು.   ಪರಿಸರ ಪ್ರೇಮಿ ಹಾಗೂ ಖ್ಯಾತ ಕಲಾವಿದೆ ಪಡುಬಿದ್ರಿಯ ಶ್ರೀಮತಿ ರೂಪ ವಸುಂದರಾ ಆಚಾರ್ಯ ರವರು ಸಸಿಗಳನ್ನು ನಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು. ಈ ಸಂದರ್ಭ ರೂಪ ವಸುಂದರಾ ಆಚಾರ್ಯ ರವರು ಮಾತನಾಡಿ, ಪರಿಸರದ ಸಮತೋಲನಕ್ಕೆ ಮರಗಿಡಗಳು ಸಹಕಾರಿ. […]

ಶಾಲಾ ಕಾಲೇಜು

ಉಚ್ಚಿಲ : ಸರಸ್ವತಿ ಮಂದಿರ ಶಾಲಾ ಪ್ರಾರಂಭೋತ್ಸವ, SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ರ‍್ಯಾಂಕ್ ಪಡೆದ ವಿದ್ಯಾರ್ಥಿಗೆ ಸನ್ಮಾನ (Uchila: Saraswati mandira school Inaguration ceremony, for State 5th Rank student honored)

ಉಚ್ಚಿಲ : ಸರಸ್ವತಿ ಮಂದಿರ ಶಾಲಾ ಪ್ರಾರಂಭೋತ್ಸವ, SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ರ‍್ಯಾಂಕ್ ಪಡೆದ ವಿದ್ಯಾರ್ಥಿಗೆ ಸನ್ಮಾನ (Uchila) ಉಚ್ಚಿಲ: ಸರಸ್ವತಿ ಮಂದಿರ ಶಾಲೆ, ಉಚ್ಚಿಲ ಇದರ 2024-25 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಶುಕ್ರವಾರ ನೆರವೇರಿತು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ಶಾಲಾ ಪ್ರಾರಂಭೋತ್ಸವವನ್ನು ದೀಪ ಬೆಳಗಿಸಿ  ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಈ ಸಂದರ್ಭ ಎಸ್‌ ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ  5ನೇ ರ‍್ಯಾಂಕ್, ಉಡುಪಿ ಜಿಲ್ಲಾ ಕನ್ನಡ ಮಾದ್ಯಮ ಶಾಲೆಗೆ ಪ್ರಥಮ […]

ಶಾಲಾ ಕಾಲೇಜು

ಬಿಸಿಯೂಟ ತಯಾರಕಿ ಪುತ್ರ  ಸಮರ್ಥ್ ಆರ್. ಜೋಷಿ 621 ಅಂಕ : ರಾಜ್ಯಕ್ಕೆ 5ನೇ ರ‍್ಯಾಂಕ್ (Samarth Joshi Uchila Got 5th Rank fo State in SSLC)

ಬಿಸಿಯೂಟ ತಯಾರಕಿ ಪುತ್ರ  ಸಮರ್ಥ್ ಆರ್. ಜೋಷಿ 621 ಅಂಕ : ರಾಜ್ಯಕ್ಕೆ 5ನೇ ರ‍್ಯಾಂಕ್  ಪಡುಬಿದ್ರಿ : ಉಚ್ಚಿಲ ಸರಸ್ವತಿ ಮಂದಿರ ಪ್ರೌಢ ಶಾಲೆಯ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ 621 ಅಂಕ ಗಳಿಸುವ ಮೂಲಕ ಸಮರ್ಥ್ ಆರ್. ಜೋಷಿ ರಾಜ್ಯಮಟ್ಟದಲ್ಲಿ 5ನೇ ರ‍್ಯಾಂಕ್ ಗಳಿಸಿದಂತಾಗಿದೆ. ಕನ್ನಡ 125, ಇಂಗ್ಲಿಷ್ 99, ಹಿಂದಿ 100, ಗಣಿತ 98, ವಿಜ್ಞಾನ 99, ಸಾಮಾನ್ಯ ವಿಜ್ಞಾನ 100 ಅಂಕ ಗಳಿಕೆಯ ಸಾಧನೆ ಮಾಡಿರುವ ಈತ ಇದೇ ಶಾಲೆಯ ಅಕ್ಷರ ದಾಸೋಹದ ಮುಖ್ಯ […]

eMedia Kannada  @2025. All Rights Reserved.