ಉಚ್ಚಿಲ ಬಡಾ ಗ್ರಾಪಂ ಸಭಾಭವನದಲ್ಲಿ ಭೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ (Beti Bachav, Beti Padav program at Uchila Bada Panchayath)
ಉಚ್ಚಿಲ ಬಡಾ ಗ್ರಾಪಂ ಸಭಾಭವನದಲ್ಲಿ ಭೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಉಚ್ಚಿಲ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಬಡಾ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಭೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ನೆರವೇರಿತು. ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಕುಮಾರ್ ಮೆಂಡನ್ (Shivkumar Mendon) ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಹಿಳೆಯರ ಋತು ಸ್ರಾವದ ಬಗ್ಗೆ ಹಾಗೂ ಕಿಶೋರಿಯರ ಆರೋಗ್ಯದ ಬಗ್ಗೆ ಪಡುಬಿದ್ರಿ ಪ್ರಾಥಮಿಕ ಆರೋಗ್ಯಾಧಿಕಾರಿ ಶ್ರೀಮತಿ ಶಾಮಲಾ […]



