# Tags

ಬಡಾ ಎರ್ಮಾಳು ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ : 71ನೇ  ವಾರ್ಷಿಕ ಮಹಾಸಭೆ (Bada Yermal Fishermens primary Co-op Society : 71st Annual General Meeting)

ಬಡಾ ಎರ್ಮಾಳು ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ : 71ನೇ  ವಾರ್ಷಿಕ ಮಹಾಸಭೆ ಶೇ.12 ಡಿವಿಡೆಂಡ್ ಘೋಷಣೆ (Yermal) ಎರ್ಮಾಳು : ವಿದ್ಯಾಭ್ಯಾಸ, ಆರ್ಥಿಕತೆ, ರಾಜಕೀಯದ ಕೊರತೆಯಿದ್ದ ಸಂದರ್ಭದಲ್ಲಿಯೂ ಮೀನುಗಾರ ಸಮಾಜದ ಹಿರಿಯರ ಚಿಂತನೆಯಿಂದ  ಭವಿಷ್ಯದ ಹಿತದೃಷ್ಟಿಯಿಂದ ಬಡಾ ಎರ್ಮಾಳು ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ಸ್ಥಾಪನೆಯಾಗಿದೆ. ಸೊಸೈಟಿಯ ಬೆಳವಣಿಗೆಗೆ ಗ್ರಾಹಕರು, ಶೇರುದಾರರು, ನಿರ್ದೇಶಕರ ಸಹಕಾರ ಮೂಲ ಕಾರಣ. ಲಾಭಾಂಶ 16 ಲಕ್ಷ ದಾಖಲಾಗಿದ್ದು, 25 ಕೋಟಿಯ ವ್ಯವಹಾರವಾಗಿದೆ. ಶೇ.12 ಡಿವಿಡೆಂಡ್ ನೀಡಲಾಗುವುದು ಎಂದು ಸೊಸೈಟಿಯ ಅಧ್ಯಕ್ಷರಾದ […]