Tag: bagalkote

ಪ್ರಚಲಿತ ರಾಜಕೀಯ

ಕೃಷ್ಣೆಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕೃಷ್ಣೆಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಲಕೋಟೆ, ಸೆಪ್ಟೆಂಬರ್ 03:  ಕೃಷ್ಣಾ  ಭಾಗ್ಯ ಜಲ ನಿಗಮದಿಂದ ಆಲಮಟ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೃಷ್ಣೆಗೆ ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.  ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.  ಆಲಮಟ್ಟಿಯ ಸಂಗ್ರಹಣಾ ಮಟ್ಟ 519.6 ಮೀಟರ್ ಅಡಿ ಇದೆ. ಅದರ ಒಟ್ಟು ಸಂಗ್ರಹಣೆ 123.08 ಟಿ.ಎಂಸಿ. ಒಂದು ಟಿಎಂಸಿ ನೀರು ಎಂದರೆ 11 ಸಾವಿರ ಕ್ಯೂಸೆಕ್ಸ್  ನೀರು. ಇಡೀ ಕರ್ನಾಟಕದ  ಜಲಾಶಯಗಳಲ್ಲಿ ಕೃಷ್ಣಾ ಮೇಲ್ದಂಡೆ […]

ರಾಜಕೀಯ

ಕಾಂಗ್ರೆಸ್‌ನಿಂದ ಸೇಡಿನ ರಾಜಕಾರಣ ; ಬಸವರಾಜ ಬೊಮ್ಮಾಯಿ ಆರೋಪ

ಸಿದ್ದರಾಮಯ್ಯ ಸಿಎಂ ಆಗಿ ಐದು ವರ್ಷ ಪೂರೈಸುವುದು ಸಚಿವರಿಗೇ ಅನುಮಾನ: ಬಸವರಾಜ ಬೊಮ್ಮಾಯಿ  ಬಾಗಲಕೋಟೆ : ರಾಜ್ಯದ ಜನತೆಗೆ ಸುಳ್ಳು ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರದ ವಾರಂಟಿಯೇ ಮುಗಿಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್  ಸೇಡಿನ ರಾಜಕಾರಣ ಆರಂಭಿಸಿದೆ ಎಂದು ಮಾಜಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಹೇಳಿದರು. ಸೋಮವಾರ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಮಾತ್ರಕ್ಕೆ ಏನೆಲ್ಲ ಮಾಡಲು ಆಗಲ್ಲ. ಅಧಿಕಾರದಲ್ಲಿ ಇರುವ ಪಕ್ಷದ ನಿರ್ದೇಶನದಂತೆ ಪೊಲೀಸರು ನಡೆದುಕೊಳ್ಳಬಹುದು. […]

eMedia Kannada  @2025. All Rights Reserved.