Tag: BAHARAIN KANNADA SANGHA

ಧಾರ್ಮಿಕ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

 ಬಹರೈನ್‌ : ಬಹರೈನ್‌ ಕನ್ನಡ ಸಂಘದ ಆಯೋಜನೆಯಲ್ಲಿ ಸತ್ಯನಾರಾಯಣ, ಶನಿ ಪೂಜಾ ಮಹೋತ್ಸವ (Bahrain: Bahrain Kannada Sangha organizes Satyanarayana, Shani Puja Mahotsava)

ಬಹರೈನ್‌ : ಬಹರೈನ್‌ ಕನ್ನಡ ಸಂಘದ ಆಯೋಜನೆಯಲ್ಲಿ ಸತ್ಯನಾರಾಯಣ, ಶನಿ ಪೂಜಾ ಮಹೋತ್ಸವ (Bahrain) ಬಹರೈನ್:‌ ಇಲ್ಲಿನ ರಾಜ್ಯ ಪ್ರಶಸ್ತಿ ವಿಜೇತ ಕನ್ನಡ ಸಂಘವು ಇತ್ತೀಚೆಗೆ ಮನಾಮದಲ್ಲಿರುವ ಕನ್ನಡ ಭವನದ ಸಭಾಂಗಣದಲ್ಲಿ ಸತ್ಯನಾರಾಯಣ ಮತ್ತುಶನಿ ಪೂಜಾ ಪೂಜಾ ಮಹೋತ್ಸವವನ್ನು ಆಯೋಜಿಸಿದ್ದು, ಸುಮಾರು 200ಕ್ಕೂ ಹೆಚ್ಚು ಭಕ್ತರು ಪೂಜಾ ವಿಧಿ-ವಿಧಾನಗಳಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.  ಅಜಿತ್ ಬಂಗೇರ ಅವರ ಸಾರಥ್ಯ ದಲ್ಲಿ ಹೊಸ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಂದ ನಿಟ್ಟನಲ್ಲಿ ಸಂಸ್ಥೆಯ ಪ್ರಥಮ ಕಾರ್ಯಕ್ರಮವಾಗಿ ಪೂಜಾ ಮಹೋತ್ಸವವನ್ನು […]

ಧಾರ್ಮಿಕ

ಬಹರೈನ್ : ಕನ್ನಡ ಸಂಘದ ಆಶ್ರಯದಲ್ಲಿ ಶ್ರೀ ಶನೀಶ್ವರ ಮಹಾತ್ಮೆ ಯಕ್ಷಗಾನ ಕಾರ್ಯಕ್ರಮ (Bahrain : Sri Shanishwara Mahathme Yakshagana program under the auspices of Kannada sangha)

ಬಹರೈನ್ : ಕನ್ನಡ ಸಂಘದ ಆಶ್ರಯದಲ್ಲಿ ಶ್ರೀ ಶನೀಶ್ವರ ಮಹಾತ್ಮೆ ಯಕ್ಷಗಾನ ಕಾರ್ಯಕ್ರಮ  (Bahrain)ಬಹರೈನ್ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ   ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಶನಿಪೂಜೆಯು ಶ್ರೀ ಕ್ಷೇತ್ರ ಕದ್ರಿಯ ಅರ್ಚಕ ವೇದ ಮೂರ್ತಿ ಕೃಷ್ಣ ಅಡಿಗರವರ ಪೌರೋಹಿತ್ಯದಲ್ಲಿ ನೆರವೇರಿತು. ಇದೇ ಸಂದರ್ಭ ಅತಿಥಿ ಕಲಾವಿದರು ಹಾಗೂ ಸಂಘದ ಕಲಾವಿದರ ‌ಕೂಡುವಿಕೆಯಲ್ಲಿ “ಶ್ರೀ ಶನೀಶ್ವರ ಮಹಾತ್ಮೆ” ಯಕ್ಷಗಾನ  ಪ್ರದರ್ಶಿಸಲ್ಪಟ್ಟಿತು. ನಾಟ್ಯ ಗುರು ದೀಪಕ್ ರಾವ್ ಪೇಜಾವರ ಇವರ ನಿರ್ದೇಶನದಲ್ಲಿ […]

eMedia Kannada  @2025. All Rights Reserved.