Tag: BAIRATI SURESH

ಧಾರ್ಮಿಕ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ  ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ :ಮಂಜುನಾಥೇಶ್ವರನ ದರ್ಶನ (CM Siddaramayya, DCM DK Shiva Kumar vist Dharmasthala Manjunatheshwara Temple)

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ  ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ :ಮಂಜುನಾಥೇಶ್ವರನ ದರ್ಶನ (Dharmasthala) ಧರ್ಮಸ್ಥಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ರವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥೇಶ್ವರನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ, ಸನ್ನಿಧಿಯಲ್ಲಿ ಪ್ರಸಾದ ಸ್ವೀಕರಿಸಿದರು.  ಈ ಸಂದರ್ಭ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ, ಹರ್ಷೆಂದ್ರ ಹೆಗ್ಗಡೆ, ಸಚಿವರಾದ ಹೆಚ್.ಸಿ. ಮಹದೇವಪ್ಪ, ಬೈರತಿ ಸುರೇಶ್, ಕೆ. ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, […]

ರಾಜಕೀಯ

ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ: ಸಿಎಂ (Modi telling lies about Mangala Sutra and bangles, does not bring respect to the post of Prime Minister: CM)

 ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ: ಸಿಎಂ   ಚಿಕ್ಕೋಡಿ (ಕಾಗವಾಡ) ಏ 28: ಪ್ರತಿ  ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ. ಹೆಣ್ಣುಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya)ವಾಗ್ದಾಳಿ ನಡೆಸಿದರು.   ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಂಕ ಜಾರಕಿಹೊಳಿ ಅವರ ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ […]

ರಾಜಕೀಯ

ನಾನು ನಾಸ್ತಿಕನಲ್ಲ-ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ : ಸಿ.ಎಂ.ಸಿದ್ದರಾಮಯ್ಯ (Iam not an atheist – believer. I have built a Rama Temple: CM Siddaramayya)

ನಾನು ನಾಸ್ತಿಕನಲ್ಲ-ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ : ಸಿ.ಎಂ.ಸಿದ್ದರಾಮಯ್ಯ ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ: ಸಿ.ಎಂ. ಸಿದ್ದರಾಮಯ್ಯ  (Bengaluru) ಬೆಂಗಳೂರು (ಮಹದೇವಪುರ) ಜ 22: ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಶ್ರೀರಾಮ ಆಶಯ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ನುಡಿದರು.   ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ […]

ಪ್ರಚಲಿತ

ಮುಂದಿನ 5 ವರ್ಷದಲ್ಲಿ ಅನಿಮಿಯ ಮುಕ್ತ ಕರ್ನಾಟಕ ;  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar)

ಮುಂದಿನ 5 ವರ್ಷದಲ್ಲಿ ಅನಿಮಿಯ ಮುಕ್ತ ಕರ್ನಾಟಕ ;  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಬೆಂಗಳೂರು : ರಾಜ್ಯದಲ್ಲಿ ರಕ್ತಹೀನತೆ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.   ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಅನಿಮಿಯ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು […]

eMedia Kannada  @2025. All Rights Reserved.