Tag: bakreed

fastival ಕರಾವಳಿ

ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ‘ಈದುಲ್ ಅಝಾ’ (ಬಕ್ರೀದ್) ಆಚರಣೆ (Celebration of Id ul Azza (Bakrid) across Udupi Dist)

ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ‘ಈದುಲ್ ಅಝಾ’ (ಬಕ್ರೀದ್) ಆಚರಣೆ (Udupi) ಉಡುಪಿ: ಜಿಲ್ಲೆಯಾದ್ಯಂತ ಈದುಲ್ ಅಝಾ(ಬಕ್ರೀದ್) ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಮುಸ್ಲಿಂ ಬಾಂಧವರು ಆಚರಿಸಿದರು. ಉಡುಪಿ ನಗರ, ಕಾಪು, ಉಚ್ಚಿಲ, ಬ್ರಹ್ಮಾವರ, ಕುಂದಾಪುರ ಬೈಂದೂರು, ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು.   ಮುಸ್ಲಿಮರು ಬೆಳಗ್ಗೆ ಹೊಸ ಬಟ್ಟೆ ಧರಿಸಿಕೊಂಡು ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಝ್ ಬಳಿಕ ಪರಸ್ಪರ […]

ಪ್ರಚಲಿತ

ಉಡುಪಿ : ಜಿಲ್ಲೆಯಾದ್ಯಂತ ಸಂಭ್ರಮದ ಬಕ್ರೀದ್ ಆಚರಣೆ

 ಉಡುಪಿ :  ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್ ಹಬ್ಬ)ವನ್ನು ಇಂದು ಸಂಭ್ರಮದಿಂದ ಆಚರಿಸಿದರು.  ಮುಸ್ಲಿಂ ಬಾಂಧವರು ಬೆಳಗ್ಗೆ ಹೊಸ ಬಟ್ಟೆಗಳನ್ನು ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ನಮಾಜ್ ಬಳಿಕ ಮುಸ್ಲಿಮ್ ಬಾಂಧವರು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.  ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು.  ಉಡುಪಿ ಜಿಲ್ಲೆಯ ವಿವಿಧ […]

eMedia Kannada  @2025. All Rights Reserved.