Tag: bala jagadheesh shetty

ಸನ್ಮಾನ, ಅಭಿನಂದನೆ

ಖ್ಯಾತ ನಾಟಕಕಾರ ಡಾ. ಸಂಜೀವ ದಂಡೆಕೇರಿ ಆರ್ಯಭಟ ಪ್ರಶಸ್ತಿಗೆ ಆಯ್ಕೆ (Renowned playwright Dr. Sanjeev Dandekeri selected for Aryabhata Award)

ಖ್ಯಾತ ನಾಟಕಕಾರ ಡಾ. ಸಂಜೀವ ದಂಡೆಕೇರಿ ಆರ್ಯಭಟ ಪ್ರಶಸ್ತಿಗೆ ಆಯ್ಕೆ   ಮೇ. 23ರಂದು ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ  (Mangaluru) ಮಂಗಳೂರು: ಬೆಂಗಳೂರಿನ ಆರ್ಯಭಟ ಕಲ್ಬರಲ್ ಆರ್ಗನೈಸೇಷನ್‌ ಸಂಸ್ಥೆಯು ರಾಷ್ಟ್ರ- ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ದಿ ಪಡೆದ ಅಸಾಧಾರಣ ಸಾಧಕರಿಗೆ ನೀಡುವ 51ನೇ ವರ್ಷದ ಅಂತರ್‌ ರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಕರಾವಳಿ ಕರ್ನಾಟಕದ ಶ್ರೇಷ್ಠ ನಾಟಕಕಾರ, ನಿರ್ದೇಶಕ ತುಳು ರಂಗಭೂಮಿ ಮತ್ತು ಚಿತ್ರರಂಗಕ್ಕೆ ಅಮೂಲ್ಯ ಕೊಡುಗೆ ನೀಡಿದ ಡಾ. ಸಂಜೀವ ದಂಡೆಕೇರಿ ಆಯ್ಕೆಯಾಗಿದ್ದಾರೆ.   […]

ಕ್ರೀಡೆ ಸಂಘ, ಸಂಸ್ಥೆಗಳು

ಪೈವಳಿಕೆಯಲ್ಲಿ ಹಗ್ಗ ಜಗ್ಗಾಟ : ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡಕ್ಕೆ ಪ್ರಶಸ್ತಿ(TUG OF WAR in Paivalike: Surathkal Buntara Sangha women’s team wins award

ಪೈವಳಿಕೆಯಲ್ಲಿ ಹಗ್ಗ ಜಗ್ಗಾಟ : ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡಕ್ಕೆ ಪ್ರಶಸ್ತಿ (Surathkal) ಸುರತ್ಕಲ್: ಬಂಟರ ಸಂಘ ಪೈವಳಿಕೆ ಮಂಜೇಶ್ವರ ಇದರ ಆಶ್ರಯದಲ್ಲಿ ಮಹಿಳೆಯರ ಅಂತರ್ ರಾಜ್ಯ ಮಟ್ಟದ ಬಂಟರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡವು 25 ಸಾವಿರ ನಗದಿನೊಂದಿಗೆ ಪ್ರಥಮ ಸ್ಥಾನವನ್ನು ಗೆದ್ದುಕೊಂಡಿದೆ.  ಕಯ್ಯಾರು ಎಸ್ ಆರ್ ಎ ಎಲ್ ಪಿ ಶಾಲಾ ಮೈದಾನದಲ್ಲಿ ನಡೆದ ಲೀಗ್ ಮಾದರಿಯ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಒಟ್ಟು ಆರು ತಂಡಗಳು ಭಾಗವಹಿಸಿದೆ. […]

ಸಂಘ, ಸಂಸ್ಥೆಗಳು

ಡಿ 7 : ಮುಂಬೈಯಲ್ಲಿ ವಿಶ್ವ ಬಂಟರ ಸಮಾಗಮ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ವಿಶೇಷ  ಸಭೆ (Dec. 7 : A Special meeting of World Bunts)

ಡಿ 7 : ಮುಂಬೈಯಲ್ಲಿ ವಿಶ್ವ ಬಂಟರ ಸಮಾಗಮ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ವಿಶೇಷ  ಸಭೆ (Mangaluru) ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಮುಂಬೈಯ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜಾಗತಿಕ ಮಟ್ಟದ ಬಂಟ ಸಮಾಜದ ಬಂಧುಗಳ ಒಗ್ಗಟ್ಟಿನಲ್ಲಿ “ವಿಶ್ವ ಬಂಟರ ಸಮಾಗಮ” ಬೃಹತ್ ಕಾರ್ಯಕ್ರಮ ನಡೆಸುವ ಕುರಿತು ವಿಶೇಷ  ಸಭೆ ಕುರ್ಲಾ ಪೂರ್ವದ ಬಂಟರ ಭವನದ ಎನೆಕ್ಸ್ ಸಂಕಿರಣದಲ್ಲಿ ಮಂಗಳವಾರ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ  ನಡೆಯಿತು.   […]

health

 ದ.ಕ ಪತ್ರಕರ್ತರ ಸಂಘದ ಸದಸ್ಯರಿಗೆ ಅಂಚೆ ಅಪಘಾತ ವಿಮಾ ಯೋಜನೆಗೆ ಚಾಲನೆ (Launch of Postal accident Insurance Scheme scheme for Members of DK Working journalist Association)

ದ.ಕ ಪತ್ರಕರ್ತರ ಸಂಘದ ಸದಸ್ಯರಿಗೆ ಅಂಚೆ ಅಪಘಾತ ವಿಮಾ ಯೋಜನೆಗೆ ಚಾಲನೆ ಜನಸಾಮಾನ್ಯರಿಗೆ ಅತ್ಯುತ್ತಮ ಅಂಚೆ ವಿಮಾ ಯೋಜನೆ –ಸುಧಾಕರ ಮಲ್ಯ (Mangaluru)ಮಂಗಳೂರು: ಅಂಚೆ ಅಪಘಾತ  ವಿಮಾ ಯೋಜನೆ ದೇಶದ ಅತ್ಯುತ್ತಮ ಸರಳವಾದ ಜನಸಾಮಾನ್ಯರ ಕೈಗೆಟುಕುವ ವಿಮಾ ಯೋಜನೆಯಾಗಿದೆ ಎಂದು ಭಾರತೀಯ ಅಂಚೆ ಇಲಾಖೆಯ ಮಂಗಳೂರು ಅಂಚೆ ವಿಭಾಗದ  ಹಿರಿಯ ಅಂಚೆ ಅಧೀಕ್ಷಕ ಸುಧಾಕರ ಮಲ್ಯ ತಿಳಿಸಿದ್ದಾರೆ.     ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ ನೇತೃತ್ವದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ […]

social service

ಮೂಡಬಿದ್ರಿಯಲ್ಲಿ ‘ಮನೋಹರ ಪ್ರಸಾದ್ ನೆನಪು’  ಕಾರ್ಯಕ್ರಮ (Moodabidri: ‘Manohar prasad Nenapuʼ Program)

ಮೂಡಬಿದ್ರಿಯಲ್ಲಿ ‘ಮನೋಹರ ಪ್ರಸಾದ್ ನೆನಪು‘  ಕಾರ್ಯಕ್ರಮ    (Moodabidri) ವಿದ್ಯಾಗಿರಿ (ಮೂಡುಬಿದಿರೆ):  ‘ಪತ್ರಕರ್ತರ ನಡುವಿನ ಸೂಪರ್ ಸ್ಟಾರ್ ಮನೋಹರ ಪ್ರಸಾದ್’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಬಣ್ಣಿಸಿದರು. ಇಲ್ಲಿನ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲ್ಲೂಕು ಘಟಕದ ಸಹಯೋಗದಲ್ಲಿ ನಡೆದ ‘ಮನೋಹರ ಪ್ರಸಾದ್ ನೆನಪು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅವರು ಪತ್ರಕರ್ತರಿಗಿಂತ […]

social service

ಪಟ್ಲ ಟ್ರಸ್ಟಿನಿಂದ ಯಕ್ಷಾಶ್ರಯದಿಂದ ಮನೆ ಹಸ್ತಾಂತರ (Handing over house from Yakshashraya by Patla trust)

ಪಟ್ಲ ಟ್ರಸ್ಟಿನಿಂದ ಯಕ್ಷಾಶ್ರಯದಿಂದ ಮನೆ ಹಸ್ತಾಂತರ  ಮಂಗಳೂರು: ಯಕ್ಷ ಧ್ರುವ ಪಟ್ಲ ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರ ಕನಸಿನ “ಪಟ್ಲ ಯಕ್ಷಾಶ್ರಯ” ಯೋಜನೆಯ 30 ನೇ ಮನೆಯನ್ನು ಫಲಾನುಭವಿ ಶ್ರೀ ಕಟೀಲು ಮೇಳದ ಒಂದನೇ ಮೇಳದ  ಕಲಾವಿದ  ಪ್ರಶಾಂತ್ ಕಲ್ಲಡ್ಕರವರಿಗೆ ಹಸ್ತಾಂತರಿಸಲಾಯಿತು. ಯಕ್ಷಧ್ರುವ ಪಟ್ಲ ಟ್ರಸ್ಟಿನ ಮಹಾದಾನಿಗಳೂ, ಪ್ರತಿಷ್ಠಿತ MRG ಸಮೂಹ ಸಂಸ್ಥೆಗಳ ಮಾಲಕರಾದ ಡಾ. ಕೊರಂಗ್ರಪಾಡಿ ಪ್ರಕಾಶ ಶೆಟ್ಟಿಯವರು ಕೊಡುಗೆಯಾಗಿ ಈ ಮನೆಯನ್ನು ನೀಡಿರುತ್ತಾರೆ.   ಮನೆಯ ಕೀಲಿ ಕೈ ಹಸ್ತಾಂತರ ಸಂದರ್ಭದಲ್ಲಿ ಟ್ರಸ್ಟಿನ ಬಂಟ್ವಾಳ ಘಟಕದ ಅಧ್ಯಕ್ಷ […]

social service

ಕದ್ರಿ ಪಾರ್ಕ್‌ನಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವನಮಹೋತ್ಸವ (Vanamhothsava at Kadri Park by DK Working Journalists Association)

ಕದ್ರಿ ಪಾರ್ಕ್‌ನಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವನಮಹೋತ್ಸವ  ಪರಿಸರ ಸಂರಕ್ಷಣೆ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕ: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ (Mangaluru) ಮಂಗಳೂರು: ಪರಿಸರ ಸಂರಕ್ಷಣೆ ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕವಾಗಿದೆ. ಪತ್ರಕರ್ತರ ಸಂಘಟನೆಗಳು ನಿರ್ದಿಷ್ಟ ಚಟುವಟಿಕೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನತೆಗೆ ನೆರವಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.  ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ಮಂಗಳೂರು ನಗರದ  ಕದ್ರಿ […]

social service

 ಸುರತ್ಕಲ್:‌ ಅಜೇಯ್ ಫ್ರೆಂಡ್ಸ್ ಸರ್ಕಲ್ ಗಣೇಶಪುರ ಕಾಟಿಪಳ್ಳ-ಕೈಕಂಬ ಇವರ ವತಿಯಿಂದ ವನಮಹೋತ್ಸವ (Vanamhothsava at Ganeshpura Katipalla)

ಸುರತ್ಕಲ್:‌ ಅಜೇಯ್ ಫ್ರೆಂಡ್ಸ್ ಸರ್ಕಲ್ ಗಣೇಶಪುರ ಕಾಟಿಪಳ್ಳ–ಕೈಕಂಬ ಇವರ ವತಿಯಿಂದ ವನಮಹೋತ್ಸವ ಸುರತ್ಕಲ್:‌ ಅಜೇಯ್ ಫ್ರೆಂಡ್ಸ್ ಸರ್ಕಲ್ (ರಿ.) ಗಣೇಶಪುರ ಕಾಟಿಪಳ್ಳ-ಕೈಕಂಬ ಇವರ ವತಿಯಿಂದ ವನಮಹೋತ್ಸವದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಕಾಟಿಪಳ್ಳ ಮುದ್ದಣ್ಣ ಕಂಪೌಂಡ್‌ನಲ್ಲಿ ನೆರವೇರಿತು.   ಅಜೇಯ್ ಫ್ರೆಂಡ್ಸ್ ಸರ್ಕಲ್‌ನ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ದೇವಾಡಿಗ, ಕೋಶಾಧಿಕಾರಿ ಶೈಲೇಶ್ ಕೋಟ್ಯಾನ್, ಸದಸ್ಯರಾದ ಸತೀಶ್, ರಾಜೇಶ್ ಸುರತ್ಕಲ್, ನವೀನ್ ಶೆಟ್ಟಿ, ರಾಜಶೇಖರ್ ಪಂಡಿತ್, ಸುಕುಮಾರ್, ರಿತೇಶ್, ರೋಹಿತಾಕ್ಷ, ಸುಹಾಸ್ ಮತ್ತಿತರರು ಉಪಸ್ಥಿತರಿದ್ದರು.

ನಿಧನ

ಸುರತ್ಕಲ್ ಡಾ. ಜಿ ಮಂಜಯ್ಯ ಶೆಟ್ಟಿ ಗುಂಡಿಲಗುತ್ತು ನಿಧನ (Dr. G Manjayya Shetty died)

ಸುರತ್ಕಲ್ ಡಾ. ಜಿ ಮಂಜಯ್ಯ ಶೆಟ್ಟಿ ಗುಂಡಿಲಗುತ್ತು ನಿಧನ (Surathkal) ಸುರತ್ಕಲ್: ಇಡ್ಯಾ ಗೋವಿಂದ ದಾಸ್  ಕಾಲೇಜ್ ಬಳಿಯ ಕೇಶವ ಚೌಟ ಕಂಪೌಂಡ್ ನಿವಾಸಿ ಡಾ. ಜಿ ಮಂಜಯ್ಯ ಶೆಟ್ಟಿ (76) ಅವರು ಜುಲೈ 11 ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ‌. ಮೃತರು ಕೃಷಿಕರಾಗಿದ್ದು, ವೈದ್ಯಕೀಯ ಸೇವೆ, ರಾಜಕೀಯ ಸೇವೆ ಮತ್ತು ಇನ್ನಿತರ ಸೇವಾ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಸುರತ್ಕಲ್ ಕರ್ನಾಟಕ ಸೇವಾ ವೃಂದದಲ್ಲಿ ಉಪಾಧ್ಯಕ್ಷರಾಗಿ, ಸುರತ್ಕಲ್ ಬಂಟರ […]

social service

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಜೂ. 17ರಂದು ಮೆಗಾ ಆರ್ಥಿಕ ನೆರವು ವಿತರಣೆ (Global Bunts Association’s Distribute of megha Financial aid On 17th June)

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಜೂ. 17ರಂದು ಮೆಗಾ ಆರ್ಥಿಕ ನೆರವು ವಿತರಣೆ ನೂತನ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾ। ಬ್ರಿಜೇಶ್ ಚೌಟರಿಗೆ ಸಮ್ಮಾನ (Mangaluru) ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಹಾ ನಿರ್ದೇಶಕ ಹಾಗೂ ವಿ. ಕೆ. ಗ್ರೂಪ್ ಆಫ್ ಕಂಪೆನೀಸ್ ಕೆ. ಮುಂಬಯಿ ಸಿಎಂಡಿ ಕೆ.ಎಂ. ಶೆಟ್ಟಿಯವರ ಪ್ರಾಯೋಜಕತ್ವದಲ್ಲಿ ಸಮಾಜ ಕಲ್ಯಾಣ ಮೆಗಾ ಆರ್ಥಿಕ ನೆರವು ವಿತರಣೆ ಹಾಗೂ ದಕ್ಷಿಣ ಕನ್ನಡ ನೂತನ ಸಂಸದ ಕ್ಯಾ। ಬ್ರಿಜೇಶ್ ಚೌಟ ಮತ್ತು […]

eMedia Kannada  @2025. All Rights Reserved.