Tag: bala jagadheesh shetty

social service

ಸುರತ್ಕಲ್ : ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಅಧ್ಯಕ್ಷರಾಗಿ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆ (Karunakara Shetty Madyguttu elected as president of New Building committee of Surathkal Bantara Sangha)

ಸುರತ್ಕಲ್ : ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಅಧ್ಯಕ್ಷರಾಗಿ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆ (Surathkal) ಸುರತ್ಕಲ್ : ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಚೆಯರ್ ಮೆನ್ ಆಗಿ ಸಮಾಜಸೇವಕ, ಉದ್ಯಮಿ ಮುಂಬೈ ವಿ.ಕೆ. ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆಯಾಗಿದ್ದಾರೆ. ಸುರತ್ಕಲ್ ಬಂಟರ ಸಂಘದ ಮಹಾಸಭೆಯಲ್ಲಿ ಕರುಣಾಕರ ಎಂ ಶೆಟ್ಟಿ ಅವರನ್ನು ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲು ಠರಾವು ಮಂಡಿಸಲಾಯಿತು.   ಸಂಜೆ […]

social service

ಮಂಗಳೂರು: ಅಡ್ಯಾರ್ ಗಾರ್ಡನ್ ನಲ್ಲಿ ಯಕ್ಷಧ್ರುವ ಪಟ್ಲ ಸಂಭ್ರಮದ ಸಭಾ ಕಾರ್ಯಕ್ರಮ (Mangaluru : Yaksha Dhruva patla Celebration sabha Progam at Adhyar garden)

ಮಂಗಳೂರು: ಅಡ್ಯಾರ್ ಗಾರ್ಡನ್ ನಲ್ಲಿ ಯಕ್ಷಧ್ರುವ ಪಟ್ಲ ಸಂಭ್ರಮದ ಸಭಾ ಕಾರ್ಯಕ್ರಮ  ಸಂಪತ್ತನ್ನು ಕೂಡಿಡುವ ಬದಲು ಹಂಚಿದರೆ ಅದು ದುಪ್ಪಟ್ಟಾಗುತ್ತದೆ – ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ   (Mangaluru) ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ.) ಇದರ ವತಿಯಿಂದ ಯಕ್ಷಧ್ರುವ ಪಟ್ಲ ಸಂಭ್ರಮದ ಸಭಾ ಕಾರ್ಯಕ್ರಮ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು.   ಆಶೀರ್ವಚನಗೈದ ಕನ್ಯಾಡಿ ಶ್ರೀ ರಾಮ ಮಹಾಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು, “ನಮ್ಮಲ್ಲಿರುವ ಸಂಪತ್ತನ್ನು ಕೂಡಿಡುವ ಬದಲು ಯೋಗ್ಯರಿಗೆ […]

social service

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ “ಯಕ್ಷಧ್ರುವ ಪಟ್ಲ ಸಂಭ್ರಮ 2024″(“Yaksha Dhruv patlaSambhrama 2024” At Adyar Garden 0n 26th May)

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ “ಯಕ್ಷಧ್ರುವ ಪಟ್ಲ ಸಂಭ್ರಮ 2024” ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಮೆರುಗು, ಕಲಾವಿದರಿಗೆ  ವಿವಿಧ ಯೋಜನೆ (Mangaluru) ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ಆಶ್ರಯದಲ್ಲಿ ಮೇ 26 ರಂದು ಭಾನುವಾರ  ಅಡ್ಯಾರ್ ನಲ್ಲಿರುವ ಅಡ್ಯಾರ್ ಗಾರ್ಡನ್ ನಲ್ಲಿ “ಯಕ್ಷಧ್ರುವ ಪಟ್ಲ ಸಮಾರಂಭ 2024” ಜರಗಲಿದೆ. ಸಮಾರಂಭದಲ್ಲಿ ಬೆಳಿಗ್ಗೆ 7.45 ಕ್ಕೆ ಚೌಕಿಪೂಜೆ, ಅಬ್ಬರ ತಾಳ, ಬಳಿಕ ಮಹಿಳಾ ಯಕ್ಷಗಾನ‌ ನಡೆಯಲಿದೆ. ಬಳಿಕ 9 […]

ಮನೋರಂಜನೆ

“ಧರ್ಮ ದೈವ” ತುಳು ಚಿತ್ರದ ಪೊಸ್ಟರ್ ಬಿಡುಗಡೆ ಮಾಡಿದ ಡಾ. ಮೋಹನ್ ಆಳ್ವ (Dharma daiva Tulu film Poster release)

“ಧರ್ಮ ದೈವ” ತುಳು ಚಿತ್ರದ ಪೊಸ್ಟರ್ ಬಿಡುಗಡೆ ಮಾಡಿದ ಡಾ. ಮೋಹನ್ ಆಳ್ವ (Mangaluru) ಮಂಗಳೂರು: ಬಿಡುಗಡೆಗೆ ಸಿದ್ದವಾಗಿರುವ ಬಹು ನಿರೀಕ್ಷೆಯ ತುಳು ಚಿತ್ರ ಧರ್ಮ ದೈವದ  ಪೋಸ್ಟರನ್ನು ಆಳ್ವಾಸ್ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಅವರು ಬಿಡುಗಡೆಗೊಳಿಸಿದರು. ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಡಾ.  ಮೋಹನ್ ಆಳ್ವ, ಈ ಮೊದಲು ಧರ್ಮ ದೈವ ಕಿರುಚಿತ್ರ ಆಗಿದ್ದ ಸಂದರ್ಭದಲ್ಲಿ ಅದನ್ನು ನಾನು ಬಿಡುಗಡೆಗೊಳಿಸಿದ್ದೆ. ಅದು ಯಶಸ್ವಿಯಾಗಿತ್ತು. ಇದೀಗ ಅದೇ ಹೆಸರಿನಲ್ಲಿ ಈ ಚಿತ್ರ ಬೆಳ್ಳಿ ಪರದೆ ಮೇಲೆ […]

ಕರಾವಳಿ

ಮಂಗಳೂರು: ಬಂಟರ ಮಾತೃ ಸಂಘದ 103 ನೇ ವಾರ್ಷಿಕ ಸರ್ವ ಸದಸ್ಯರ ಸಭೆ (103rd Annual All members meeting of Buntara Mathru Sangha)

ಮಂಗಳೂರು: ಬಂಟರ ಮಾತೃ ಸಂಘದ 103 ನೇ ವಾರ್ಷಿಕ ಸರ್ವ ಸದಸ್ಯರ ಸಭೆ  ಆರ್ಥಿಕವಾಗಿ ಹಿಂದುಳಿದ ಬಂಟ ಸಮಾಜದ ಸಮಗ್ರ ಅಭಿವೃದ್ದಿಗೆ ಬಂಟರ ಮಾತೃ ಸಂಘ ಸ್ಪಂದನೆ, ಶತಮಾನೋತ್ಸವ ಕಟ್ಟಡ ನಿರ್ಮಾಣ : ಮಾಲಾಡಿ ಅಜಿತ್ ಕುಮಾರ್ ರೈ  ಮಂಗಳೂರು: ಬಂಟರ ಸಾಂಸ್ಕೃತಿಕ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ, ವೈವಾಹಿಕ, ಆರೋಗ್ಯ, ವಸತಿ ಮತ್ತು ಒಟ್ಟು ಜೀವನದ ವ್ಯವಸ್ಥೆಗೆ ಬಂಟರ ಮಾತೃಸಂಘ ಸ್ಪಂದಿಸಿ ಕೆಲಸ ಮಾಡುತ್ತಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ […]

social service

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ (Patla Sathish Shetty calls to make Patla Sambhrama a success)

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ *ಪತ್ತುಮುಡಿ ಸೌಧದಲ್ಲಿ ಪೂರ್ವಭಾವಿ ಸಭೆ* (Mangaluru) ಮಂಗಳೂರು: ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ “ಪಟ್ಲ ಸಂಭ್ರಮ” ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ ಫೌಂಡೇಶನ್ ನ ಎಲ್ಲಾ ಘಟಕದ ಪದಾಧಿಕಾರಿಗಳು, ಸದಸ್ಯರು ಸಕ್ರಿಯವಾಗಿ ಭಾಗವಹಿಸುವಂತೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.  ಪಟ್ಲ ಸಂಭ್ರಮ ಕಾರ್ಯಕ್ರಮದ ಕುರಿತು ಪತ್ತುಮುಡಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. […]

Uncategorised

  ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ನಗರ ಘಟಕದ ಆಮಂತ್ರಣ ಪತ್ರಿಕೆ ಬಿಡುಗಡೆ (Patla Fondation invitation relese)

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ನಗರ ಘಟಕದ ಆಮಂತ್ರಣ ಪತ್ರಿಕೆ ಬಿಡುಗಡೆ  (Mangaluru) ಮಂಗಳೂರು: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ)ನ ಮಂಗಳೂರು ನಗರ ಘಟಕದ ಪಂಚಮ ವಾರ್ಷಿಕ ಸಂಭ್ರಮವು ಮೇ 23 ಗುರುವಾರ ಸಂಜೆ 3 ರಿಂದ ರಾತ್ರಿ 9ರ ತನಕ ಮಂಗಳೂರು ಪುರ ಭವನದಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಎಮ್ ಆರ್ ಪಿ ಎಲ್ ಕಂಟ್ರಾಕ್ಟರ್ ಅಸೋಸಿಯೇಷನ್ ನ ಅಧ್ಯಕ್ಷರಾದ ಬಾಳದ ಗುತ್ತು ಲ| ಸಂತೋಷ್ ಪೂಂಜಾ ಬಿಡುಗಡೆಗೊಳಿಸಿ […]

ದೈವ - ದೇವರು

 ಶಿಬರೂರು ಶ್ರೀ ಉಳ್ಳಾಯ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳಿಗೆ ಬ್ರಹ್ಮಕುಂಭಾಭಿಷೇಕ (Shibarooru Kodamanittaya Sannidhi brahma Kumbhabhisheka)

ಶಿಬರೂರು ಶ್ರೀ ಉಳ್ಳಾಯ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳಿಗೆ ಬ್ರಹ್ಮಕುಂಭಾಭಿಷೇಕ (Surathkal) ಸುರತ್ಕಲ್ : ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಶ್ರೀ ಉಳ್ಳಾಯ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳಿಗೆ ಶ್ರೀ ಶ್ರೀ ಅಷ್ಟೋತ್ತರಕ ಶ್ರೀ ವಿದ್ಯಾಧೀಶ ತೀರ್ಥ ಶ್ರೀ ಪಾದರು ಶ್ರೀ ಫಲಿಮಾರು ಮಠ ಇವರ ದಿವ್ಯ ಸಾನಿಧ್ಯದಲ್ಲಿ ಶ್ರೀ ಕಟೀಲು ಆಸ್ರಣ್ಣ ಬಂಧುಗಳ ಉಪಸ್ಥಿತಿಯಲ್ಲಿ ಬ್ರಹ್ಮ ಶ್ರೀ ಶಿಬರೂರು ವೇದವ್ಯಾಸ ತಂತ್ರಿ ಕೃಷ್ಷರಾಜ ತಂತ್ರಿಗಳ ಅಮೃತ ಹಸ್ತದಿಂದ ಬ್ರಹ್ಮಕುಂಭಾಭಿಷೇಕವು ನಡೆಯಿತು.  ಈ ಸಂದರ್ಭದಲ್ಲಿ ತಿಬಾರ್ ಗುತ್ತಿನಾರ್ ಶಿಬರೂರು […]

ದೈವ - ದೇವರು ವಿಡಿಯೋ

ಶಿಬರೂರು (ತಿಬರ್)‌ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಏ.22 – 30ರವರೆಗೆ ಬ್ರಹ್ಮಕುಂಭಾಭಿಷೇಕ, ನಾಗಮಂಡಲ, ಜಾತ್ರೆ

  ಶಿಬರೂರು (ತಿಬರ್)‌ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಏ.22 – 30ರವರೆಗೆ ಬ್ರಹ್ಮಕುಂಭಾಭಿಷೇಕ, ನಾಗಮಂಡಲ, ಜಾತ್ರೆ (Shibarooru) ಶಿಬರೂರು : ಇಲ್ಲಿನ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಏಪ್ರಿಲ್ 22ರಿಂದ 30ರವರೆಗೆ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಬ್ರಹ್ಮಕುಂಭಾಭಿಷೇಕ, ನಾಗಮಂಡಲ ಸೇವೆಯು ನಡೆಯಲಿದೆ ಎಂದು ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಪುದ್ಯುಮ್ನ ರಾವ್ ಕೈಯ್ಯೂರಗುತ್ತು(Pradyumna Rao kaiyara Guttu) ಹೇಳಿದರು. ಅವರು ಶಿಬರೂರು (ತಿಬರ್)‌ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.  ಏಪ್ರಿಲ್ 26ರಂದು ಶ್ರೀ ಉಳ್ಳಾಯ ಕೊಡಮಣಿತ್ತಾಯ ದೈವಗಳಿಗೆ […]

social service

ಸುರತ್ಕಲ್ : ಪಟ್ಲ ಫೌಂಡೇಶನ್ ಘಟಕದ ಚತುರ್ಥ ವಾರ್ಷಿಕೋತ್ಸವ (Surathkal : 4th Anniversary of patla Foundation)

ಸುರತ್ಕಲ್ : ಪಟ್ಲ ಫೌಂಡೇಶನ್ ಘಟಕದ ಚತುರ್ಥ ವಾರ್ಷಿಕೋತ್ಸವ (Surathkal) ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಇದರ ಸುರತ್ಕಲ್ ಘಟಕದ ಚತುರ್ಥ ವಾರ್ಷಿಕೋತ್ಸವ ಕಾರ್ಯಕ್ರಮವು ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಯಕ್ಷಧ್ರುವ ಯಕ್ಷ ಶಿಕ್ಷಣ ಪ್ರಧಾನ ಸಂಚಾಲಕ  ವಾಸುದೇವ ಐತಾಳ್ (Vasudeva Aital USA) (ಯುಎಸ್‌ಎ) ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಅವರು ಮಾತನಾಡಿ, ಅಮೇರಿಕದಲ್ಲಿ ಯಕ್ಷಗಾನ ಮಾಡಿಸುವ ಮೂಲಕ ಅಲ್ಲಿನ ಜನರಿಗೂ ನಮ್ಮ ಕರಾವಳಿಯ ಸಂಸ್ಕೃತಿಯ ಪರಿಚಯ ಮಾಡಿದ ಕೀರ್ತಿ ಪಟ್ಲ […]

eMedia Kannada  @2025. All Rights Reserved.