Tag: bala jagadheesh shetty

ಮನೋರಂಜನೆ

“ರವಿಕೆ ಪ್ರಸಂಗ” ಕನ್ನಡ ಸಿನಿಮಾದ ಟ್ರೈಲರ್  ಬಿಡುಗಡೆ (“Ravike Prasanga” Kannada movie trailer release)

“ರವಿಕೆ ಪ್ರಸಂಗ” ಕನ್ನಡ ಸಿನಿಮಾದ ಟ್ರೈಲರ್  ಬಿಡುಗಡೆ (mangaluru) ಮಂಗಳೂರು: ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್‌ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ  ‘ರವಿಕೆ ಪ್ರಸಂಗ’ ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸ‌ರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ಈಗ ಚಿತ್ರತಂಡ ‘ರವಿಕೆ ಪ್ರಸಂಗ ́ ಸಿನಿಮಾದ ಟ್ರೈಲರ್ ನ್ನು ಬಿಡುಗಡೆಗೊಳಿಸಿದೆ. ಖ್ಯಾತ ನಟ ಡಾಲಿ ಧನಂಜಯ (Actor dolly Dhananjay) ಅವರು ಟ್ರೈಲರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು.  ರವಿಕೆ ಅಂದರೆ ಬ್ಲೌಸನ್ನು ಪ್ರಮುಖವಾಗಿ ಇಟ್ಟುಕೊಂಡು ಕೌಟುಂಬಿಕ […]

ಕ್ರೀಡೆ

  ಜನವರಿ 21 ರಂದು ಸುರತ್ಕಲ್ ನಲ್ಲಿ ಬಂಟರ ಕ್ರೀಡೋತ್ಸವ, ಐಕಳ ಹರೀಶ್ ಶೆಟ್ಟಿ ಉದ್ಘಾಟನೆ (aikala harish shetty inaugurate bauts sports festival at surathkal on 21st jan)

  ಜನವರಿ 21 ರಂದು ಸುರತ್ಕಲ್ ನಲ್ಲಿ ಬಂಟರ ಕ್ರೀಡೋತ್ಸವ, ಐಕಳ ಹರೀಶ್ ಶೆಟ್ಟಿ  ಉದ್ಘಾಟನೆ ̈(Surathkal) ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ (Bantara Sangha Surathkal)ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇವರ ಸಹಯೋಗದೊಂದಿಗೆ ಜನವರಿ 21 ರಂದು ಭಾನುವಾರ ಬೆಳಿಗ್ಗೆ 8.30 ಕ್ಕೆ ಗೋವಿಂದದಾಸ ಕಾಲೇಜ್ ಕ್ರೀಡಾಂಗಣದಲ್ಲಿ ಬಂಟರ ಕ್ರೀಡೋತ್ಸವ ನಡೆಯಲಿದೆ. ಕ್ರೀಡಾಕೂಟವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ […]

ಕರಾವಳಿ ಮನೋರಂಜನೆ

 “ಗರುಡ ಪಂಚಮಿ” 50ರ ಸಂಭ್ರಮ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ “ರಂಗ ಕಲಾಬಂಧು” ಬಿರುದು ಪ್ರದಾನ (Jagannath Shetty Bala Conffered the title of RANGA KALA BHANDHU)

“ಗರುಡ ಪಂಚಮಿ” 50ರ ಸಂಭ್ರಮ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ “ರಂಗ ಕಲಾಬಂಧು” ಬಿರುದು ಪ್ರದಾನ (Mngaluru)  ಮಂಗಳೂರು: ರಂಗಭೂಮಿಯಲ್ಲಿ ಶ್ರೀ ಲಲಿತೆ ಕಲಾವಿದರ ತಂಡ ವಿಭಿನ್ನ ನಾಟಕಗಳನ್ನು ಪ್ರದರ್ಶಿಸುವ ಮೂಲಕ ಪ್ರೇಕ್ಷಕರಿಗೆ ಹೊಸತನವನ್ನು ನೀಡಿದೆ. ಅದರಲ್ಲೂ ಶ್ರೀಲಲಿತೆ ಕಲಾವಿದರು ತಂಡದಿಂದ ಪ್ರದರ್ಶನಗೊಂಡ ಗರುಡ ಪಂಚಮಿ ನಾಟಕದಲ್ಲಿ ವಿಶಿಷ್ಠವಾದ ರಂಗವಿನ್ಯಾಸವನ್ನು ಬಳಸಲಾಗಿದೆ. ಕಿಶೋರ್ ಡಿ ಶೆಟ್ಟಿ ಅವರು ರಂಗಭೂಮಿಗೆ ಬಹಳಷ್ಟು ಉತ್ತಮ ಮೌಲ್ಯಯುತ ನಾಟಕಗಳನ್ನು ನೀಡಿದ್ದಾರೆ. ಸಮಾಜಕ್ಕೆ ಉತ್ತಮ ಸಂದೇಶವೂ ಇದೆ ಎಂದು ಯಕ್ಚಧ್ರುವ ಪಟ್ಲ ಫೌಂಡೇಶನ್ […]

ಕರಾವಳಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 90ನೇ ವಾರ್ಷಿಕ ಸರ್ವ ಸದಸ್ಯರ ಸಭೆ (90th Annual All members  meeting of KWJA)

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 90ನೇ ವಾರ್ಷಿಕ ಸರ್ವ ಸದಸ್ಯರ ಸಭೆ  ಮಂಗಳೂರು: ಪತ್ರಕರ್ತರು ಪ್ರಾಮಾಣಿಕವಾಗಿ ಸುದ್ದಿ ಮಾಡಬೇಕಿದ್ದು, ಸಮಾಜದ ಸಮಸ್ಯೆಗಳನ್ನು ತೆರೆದಿಡುವ ಪ್ರಯತ್ನ ನಡೆಸಬೇಕಾಗಿದೆ. ಸಮಾಜದಲ್ಲಿನ ಪಾಸಿಟಿವ್ ಸುದ್ದಿಗಳನ್ನು ಬೆಳಕಿಗೆ ತರಬೇಕಿದೆ. ಈ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ಪತ್ರಕರ್ತರ ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಸಮಾಜಮುಖಿ ಪತ್ರಿಕೋದ್ಯಮಕ್ಕೆ ದಾರಿ ದೀಪವಾಗಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ (MLA Vedavyasa Kamath) ಹೇಳಿದ್ದಾರೆ.  ಮಂಗಳೂರು ಹೊರವಲಯದ ಅಡ್ಯಾರ್‌ ಸಹ್ಯಾದ್ರಿ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ […]

ಮಂಗಳೂರು ಮನೋರಂಜನೆ

ಕುಸೇಲ್ದ ಅರಸೆ ನವೀನ್ ಡಿ ಪಡೀಲ್‌ಗೆ ಅತ್ಯುತ್ತಮ ನಟ ಪ್ರಶಸ್ತಿ (Best Actor Award for Great actor Navin D Padil)

ಕುಸೇಲ್ದ ಅರಸೆ ನವೀನ್ ಡಿ ಪಡೀಲ್‌ಗೆ ಅತ್ಯುತ್ತಮ ನಟ ಪ್ರಶಸ್ತಿ ಮೂಗಜ್ಜನ ಕೋಳಿ ಸಿನಿಮಾದಲ್ಲಿ ಮೂಗನ ಪಾತ್ರದಲ್ಲಿ ಪಡೀಲ್ ಅಭಿನಯ ಮಂಗಳೂರು: ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರ ಅಕಾಡೆಮಿಯ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ನಡೆದ  ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತುಳುನಾಡ ಅದ್ಭುತ ಕಲಾವಿದ ಕುಸಲ್ದರಸೆ ನವೀನ್ ಡಿ ಪಡೀಲ್ ಇವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ.  ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರವಾದ “ಜೀಟಿಗೆ” ನಂತರ ಸಂತೋಷ್ ಮಾಡ ಇವರು ನಿರ್ದೇಶಿಸಿದ ಮೊದಲ ಅರೆಭಾಷೆ ಚಿತ್ರವಾದ ಮೂಗಜ್ಜನ ಕೋಳಿ, ಚಿತ್ರದಲ್ಲಿ ಮುಖ್ಯ ಭೂಮಿಕೆಯಾದ […]

ಕರಾವಳಿ ಮನೋರಂಜನೆ

ಖ್ಯಾತ ನಾಟಕ ರಚನೆಕಾರ- ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ ಬೈಲ್ ರಿಗೆ ರಂಗ ಚಾವಡಿ ಪ್ರಶಸ್ತಿ (Vijaykumar Kodoyalbail got ranga chavadi Comomdation)

ಖ್ಯಾತ ನಾಟಕ ರಚನೆಕಾರ– ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ ಬೈಲ್ ರಿಗೆ ರಂಗ ಚಾವಡಿ ಪ್ರಶಸ್ತಿ  ಡಿಸೆಂಬರ್ 3 ರಂದು ಸುರತ್ಕಲ್ ಬಂಟರ ಭವನದಲ್ಲಿ ಪ್ರಶಸ್ತಿ ಪ್ರದಾನ ಕನ್ಯಾನರಿಂದ ಕಾರ್ಯಕ್ರಮ ಉದ್ಘಾಟನೆ, ಐಕಳ ಅಧ್ಯಕ್ಷತೆ ಸುರತ್ಕಲ್: ರಂಗಚಾವಡಿ ಮಂಗಳೂರು ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ  ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇವರ ಸಹಯೋಗದೊಂದಿಗೆ  ರಂಗಚಾವಡಿ ವರ್ಷದ ಹಬ್ಬ, ರಂಗಚಾವಡಿ ಪ್ರಶಸ್ತಿ 2023 ಪ್ರದಾನ ಸಮಾರಂಭ ಡಿಸೆಂಬರ್ 3 ರಂದು […]

ಮನೋರಂಜನೆ

ಶಿವದೂತೆ ಗುಳಿಗೆ ನಾಟಕ ಪ್ರದರ್ಶನ ಗಿನ್ನೆಸ್ ದಾಖಲೆಗೆ ಸಿದ್ಧತೆ -ವಿಜಯಕುಮಾರ್ ಕೊಡಿಯಾಲ್‌ಬೈಲ್

ಶಿವದೂತೆ ಗುಳಿಗೆ ನಾಟಕ ಪ್ರದರ್ಶನ ಗಿನ್ನೆಸ್ ದಾಖಲೆಗೆ ಸಿದ್ಧತೆ -ವಿಜಯಕುಮಾರ್ ಕೊಡಿಯಾಲ್‌ಬೈಲ್ ಮಂಗಳೂರು : ತುಳು ನಾಟಕ ಹಾಗೂ ಸಿನಿಮಾ ರಂಗದಲ್ಲಿ ನಿರಂತರ ಕಾಮಿಡಿ ನೋಡಿ ಜನತೆಗೆ ಸಾಕಾಗಿ ಹೋಗಿದೆ. ಹಾಗಾಗಿ ಪ್ರೇಕ್ಷಕರು ಬದಲಾವಣೆ ಬಯಸಿದ್ದಾರೆ. ಗಂಭೀರ, ತಿಳಿ ಹಾಸ್ಯದ ತುಳು ನಾಟಕಗಳನ್ನು ಇಷ್ಟಪಡುತ್ತಾರೆ. ಪ್ರೇಕ್ಷಕರ ಮನೋಧರ್ಮ ಅರಿತು ತುಳು ನಾಟಕ, ಸಿನಿಮಾಗಳಲ್ಲಿ ಸದಭಿರುಚಿಯ ಬದಲಾವಣೆ ತರಬೇಕಾಗಿದೆ ಎಂದು ರಂಗಕರ್ಮಿ, ನಟ, ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್‌ಬೈಲ್ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಮಂಗಳೂರು ಪ್ರೆಸ್‌ಕ್ಲಬ್ ಗೌರವ […]

ಮನೋರಂಜನೆ

ಬಹು ನಿರೀಕ್ಷೆ ಯ “ಗಂಟ್ ಕಲ್ವೆರ್” ತುಳು ಚಿತ್ರ : ಡಿಸೆಂಬರ್ 21 ರಂದು ತೆರೆಗೆ

ಬಹು ನಿರೀಕ್ಷೆಯ ‘ಗಂಟ್ ಕಲ್ವೆರ್’ ತುಳು ಚಿತ್ರ : ಡಿಸೆಂಬರ್ 21 ರಂದು ತೆರೆಗೆ ಮಂಗಳೂರು: ತುಳು ಚಿತ್ರ ರಸಿಕರಲ್ಲಿ ಬಹಳಷ್ಟು ನಿರೀಕ್ಷೆ ಹುಟ್ಟು ಹಾಕಿದ್ದ ಸುಧಾಕರ ಬನ್ನಂಜೆ ನಿರ್ದೇಶನ “ಗಂಟ್ ಕಲ್ವೆರ್” ತುಳು ಚಿತ್ರ ಇದೇ ವರ್ಷ ದ ಕೊನೆಯಲ್ಲಿ ಅಂದರೆ ಡಿಸೆಂಬರ್ 21 ರಂದು ವಿಶ್ವದಾದ್ಯಂತ ಏಕ ಕಾಲದಲ್ಲಿ ಬಿಡುಗಡೆ ಗೊಳ್ಳಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಜತೆಗೆ ಮಡಿಕೇರಿ ಸಕಲೇಶಪುರ, ತೀರ್ಥಹಳ್ಳಿ, ಮೂಡಿಗೆರೆ ಬೆಂಗಳೂರು ಮುಂಬಯಿ, ಚೆನೈ, ಹೈದರಾಬಾದ್, ದೆಹಲಿ ಜತೆಗೆ ಗಲ್ಫ್ […]

ಮನೋರಂಜನೆ

ಸಿನಿಮಾಗಳಲ್ಲಿ ಒಳ್ಳೆಯದು ಮತ್ತು ಕೆಟ್ಟದ್ದು ಎಂಬ ಎರಡು ವಿಧ -ಕಾಸರಗೋಡು ಚಿನ್ನಾ

ಸಿನಿಮಾಗಳಲ್ಲಿ ಒಳ್ಳೆಯದು ಮತ್ತು ಕೆಟ್ಟದ್ದು ಎಂಬ ಎರಡು ವಿಧ –ಕಾಸರಗೋಡು ಚಿನ್ನಾ ‘ಕೊರಮ್ಮ’ ಸಿನಿಮಾ 25 ದಿನಗಳ ಸಂಭ್ರಮ ಸುರತ್ಕಲ್: “ಸಿನಿಮಾಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸಿನಿಮಾ ಅನ್ನೋ ಎರಡು ವಿಧ ಬಿಟ್ಟರೆ ಆರ್ಟ್ ಮತ್ತು ಕಮರ್ಷಿಯಲ್ ಅನ್ನೋ ಪ್ರತ್ಯೇಕ ವಿಧ ಇಲ್ಲ ಎಂದು ಎಂದು ಖ್ಯಾತ ರಂಗಕರ್ಮಿ ಕಾಸರಗೋಡು ಚಿನ್ನಾ ಹೇಳಿದರು.  ಅವರು ಅವರು ಸುರತ್ಕಲ್ ನ ಸಿನಿ ಗ್ಯಾಲಕ್ಸಿಯಲ್ಲಿ ಜರುಗಿದ “ಕೊರಮ್ಮ” ಸಿನಿಮಾ 25ನೇ ದಿನ ಪೂರೈಸಿದ ಸಂಭ್ರಮಾಚರಣೆಯಲ್ಲಿ ಮಾತಾಡುತ್ತಿದ್ದರು.  ‘ಕೊರಮ್ಮ’ ಸಿನಿಮಾ ಮೂಲಕ […]

ಕರಾವಳಿ ಮಂಗಳೂರು

  ಬಂಟ ಕಲಾ ಸಂಭ್ರಮ ಭಾರತ ದರ್ಶನ ಸ್ಪರ್ಧೆ : ಸುರತ್ಕಲ್ ಬಂಟರ ಸಂಘ ಪ್ರಥಮ

ಬಂಟರ ಮಾತೃ ಸಂಘದಿಂದ ಬಂಟ ಕಲಾ ಸಂಭ್ರಮ ಭಾರತ ದರ್ಶನ ಸ್ಪರ್ಧೆ : ಸುರತ್ಕಲ್ ಬಂಟರ ಸಂಘ ಪ್ರಥಮ *205 ಮಂದಿ ಕಲಾವಿದರ ಸಮಾಗಮ* ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳ ಸಹಭಾಗಿತ್ವದಲ್ಲಿ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಬಂಟ್ಸ್ ಹಾಸ್ಟೇಲ್ ನ ಓಂಕಾರ ನಗರದಲ್ಲಿ ಆಯೋಜಿಸಲಾದ ‘’ಬಂಟ ಕಲಾ ಸಂಭ್ರಮ” ಭಾರತ […]

eMedia Kannada  @2025. All Rights Reserved.