Tag: bala jagadheesh shetty

ಕರಾವಳಿ ಜೀವನಶೈಲಿ

ಆಗೋಸ್ಟ್ 26 : ಡಾ ಎ ಸದಾನಂದ ಶೆಟ್ಟಿ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ

ಆಗೋಸ್ಟ್ 26 : ಡಾ ಎ ಸದಾನಂದ ಶೆಟ್ಟಿ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ಮಂಗಳೂರು: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎ. ಸದಾನಂದ ಶೆಟ್ಟಿ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ಆಗೋಸ್ಟ್ 26 ರಂದು ಶನಿವಾರ ಸಾಯಂಕಾಲ 4ಕ್ಕೆ ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ನಡೆಯಲಿದೆ ಎಂದು ಡಾ ಎ ಸದಾನಂದ ಶೆಟ್ಟಿ ಸಾರ್ವಜನಿಕ ಅಭಿನಂದನಾ ಸಮಿತಿಯ ಅಧ್ಯಕ್ಷ ರವೀಂದ್ರನಾಥ ರೈ ಪತ್ರಿಕಾಗೋಷ್ಠಿಯಲ್ಲಿ […]

ಕರಾವಳಿ

ಅಕ್ಟೋಬರ್ ನಲ್ಲಿ ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮೇಳನ

ಅಕ್ಟೋಬರ್ ನಲ್ಲಿ ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮೇಳನ ಅ.28ರಂದು ವಿಶ್ವ ಕ್ರೀಡಾಕೂಟ, ಅ.29 ರಂದು ವಿಶ್ವ ಸಾಂಸ್ಕೃತಿಕ ವೈಭವ ಮುಲ್ಕಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಮಂಗಳೂರು ಇದರ ವತಿಯಿಂದ ಅಕ್ಟೋಬರ್ 28 ಮತ್ತು 29 ರಂದು ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮಿಲನ ನಡೆಯಲಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು. ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಪ್ರವೀಣ್ ಭೋಜ ಶೆಟ್ಟಿ […]

ಕರಾವಳಿ

ಪಟ್ಲ ಟ್ರಸ್ಟ್ ಯಕ್ಷಾಶ್ರಯದಿಂದ ಕಲಾವಿದರಿಗೆ ಮನೆ ನಿರ್ಮಾಣಕ್ಕೆ ಚೆಕ್ ವಿತರಣೆ

ಪಟ್ಲ ಟ್ರಸ್ಟ್ ಯಕ್ಷಾಶ್ರಯದಿಂದ ಕಲಾವಿದರಿಗೆ ಮನೆ ನಿರ್ಮಾಣಕ್ಕೆ ಚೆಕ್ ವಿತರಣೆ ಮಂಗಳೂರು: ಯಕ್ಷಧ್ರುವ  ಫೌಂಡೇಶನ್ ಟ್ರಸ್ಟ್ ನಿಂದ  “ಯಕ್ಷಾಶ್ರಯ” ಯೋಜನೆಯಿಂದ ಕಂಕನಾಡಿ ಬಳಿಯ “ಅಟ್ಟಣೆ” ಹೋಟೆಲ್ ನ ಸಭಾಂಗಣದಲ್ಲಿ  ಆಯೋಜಿಸಲಾಗಿದ್ದ ಕೇಂದ್ರೀಯ ಸಮಿತಿಯ ಸಭೆಯಲ್ಲಿ ರೂಪಾಯಿ 15 ಲಕ್ಷ ಮೊತ್ತವನ್ನು ಫಲಾನುಭವಿ ಕಲಾವಿದರಿಗೆ  ವಿತರಿಸಲಾಯಿತು. ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.  ಕಲಾವಿದರಿಗೆ ಮನೆಕಟ್ಟಲು ದಾನಿಗಳಿಂದ ಸಂಗ್ರಹಿಸಿ ನೀಡುವ ಸಹಾಯ ಧನವನ್ನು ಮನೆ ನಿರ್ಮಾಣದ ಸದ್ಬಳಕೆಯಲ್ಲಿ ಒಳ್ಳೆಯ ಮನೆ ಕಟ್ಟಿ ನೆಮ್ಮದಿಯ […]

ಮನೋರಂಜನೆ

ವಿಜಯಕುಮಾರ್ ಕೊಡಿಯಾಲ್‌ಬೈಲ್ ಅವರ ಕಲಾಸಂಗಮದ ಹೊಸ ಕಲಾಕುಸುಮ “ಮೈತಿದಿ”

ತುಳು ರಂಗಭೂಮಿ ಹಾಗೂ ಚಿತ್ರರಂಗದ ಮೇರು ನಿರ್ದೇಶಕ, ನಿರ್ಮಾಪಕ ವಿಜಯಕುಮಾರ್ ಕೊಡಿಯಾಲ್‌ಬೈಲ್ ಅವರು ಕಳೆದ ಮೂರ್‍ನಾಲ್ಕು ವರ್ಷಗಳಿಂದ ಶಿವದೂತೆ ಗುಳಿಗೆ ನಾಟಕದಲ್ಲೇ ಮಗ್ನರಾಗಿದ್ದರು. ನಿರೀಕ್ಷೆಗೂ ಮೀರಿದ ಬೇಡಿಕೆಯಿಂದಾಗಿ ಅದ್ಭುತ ಯಶಸ್ಸು ಗಳಿಸಿರುವ ಶಿವದೂತೆ ಗುಳಿಗೆ ನಾಟಕವು ಸುಮಾರು 500 ಪ್ರದರ್ಶನಗಳ ಸನಿಹದಲ್ಲಿದೆ. ಆ ಮೂಲಕ ಎಲ್ಲರ ಗಮನವನ್ನೂ ತುಳು ರಂಗಭೂಮಿಯತ್ತ ಸೆಳೆದಿದ್ದಾರೆ. ಈ  ನಾಟಕವು ಕನ್ನಡಕ್ಕೂ ಡಬ್ಬಿಂಗ್ ಆಗಿದ್ದು, ಮಲಯಾಳ, ಮರಾಠಿಯಲ್ಲೂ ಪ್ರದರ್ಶನ ಕಾಣಲಿದೆ. ದೇಶದ ಪ್ರಮುಖ ನಗರಗಳಲ್ಲಿ ದಿನವೊಂದರಲ್ಲೇ 2-3 ಪ್ರದರ್ಶನ ನೀಡಿ ಸುದ್ದಿಯಾಗಿದ್ದ ಈ […]

ದೇಶ-ವಿದೇಶ ಮಂಗಳೂರು ವ್ಯವಹಾರ

ಸಮಾಜದ ಬಡವರ, ಅಶಕ್ತರ ಪರ ನಿಂತಿರುವ ಸುರತ್ಕಲ್ ಬಂಟರ ಸಂಘ ಶ್ಲಾಘನೀಯ ಕಾರ್ಯ ಮಾಡಿದೆ: ಐಕಳ ಹರೀಶ್ ಶೆಟ್ಟಿ

ಸುರತ್ಕಲ್ ಬಂಟರ ಸಂಘದಿಂದ ಅಭಿನಂದನೆ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣೆ* ಸುರತ್ಕಲ್: ಬಂಟರ ಸಂಘ(ರಿ) ಸುರತ್ಕಲ್ ಇದರ ವತಿಯಿಂದ ಅಭಿನಂದನೆ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ  ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಸಭೆಯನ್ನು ಉದ್ದೇಶಿಸಿ ಮಾತಾಡಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು, “ಸುರತ್ಕಲ್ ಬಂಟರ ಸಂಘ ಸುಧಾಕರ್ ಪೂಂಜಾರ […]

eMedia Kannada  @2025. All Rights Reserved.