Tag: bala jagannatha shetty

ಸಂಘ, ಸಂಸ್ಥೆಗಳು

 ಬಂಟರು ಬಿಪಿಎಲ್ ಕಾಡ್೯ನಿಂದ ಮುಕ್ತಿ ಪಡೆಯಬೇಕು: ಬರೋಡ ಶಶಿಧರ ಶೆಟ್ಟಿ (Bunts should be freed from BPL cards: Baroda Shashidhar Shetty)

ಬಂಟರು ಬಿಪಿಎಲ್ ಕಾಡ್೯ನಿಂದ ಮುಕ್ತಿ ಪಡೆಯಬೇಕು: ಬರೋಡ ಶಶಿಧರ ಶೆಟ್ಟಿ  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಯ ಸಭೆ  (Mangaluru) ಮಂಗಳೂರು: ತಳ ಮಟ್ಟದಲ್ಲಿರುವ ಬಂಟರನ್ನು ಮೇಲಕ್ಕೆ ತರುವ ಪ್ರಯತ್ನ ನಡೆಯಬೇಕಾಗಿದೆ. ಪ್ರತಿಯೊಬ್ಬ ಬಂಟರು ಬಿಪಿಎಲ್ ಕಾಡ್೯ನಿಂದ ಮುಕ್ತಿ ಪಡೆಯ ಬೇಕು. ಬಂಟರಲ್ಲಿ ಛಲ ಇದ್ದಾಗ ಮಾತ್ರ ಇಂಥವುಗಳನ್ನು ಮಾಡಲು ಸಾಧ್ಯವಿದೆ ಎಂದು ಬರೋಡ ಶಶಿ ಕ್ಯಾಟರಿಂಗ್ ನ ಮಾಲಕರಾದ ಶಶಿಧರ ಶೆಟ್ಟಿ ಬರೋಡ ತಿಳಿಸಿದರು.  ಅವರು ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ನವಂಬರ್ 25 : ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29ನೇ ವಾರ್ಷಿಕ ಮಹಾಸಭೆ (November 25: 29th Annual General Meeting of the World Federation of Bunt Unions)

ನವಂಬರ್ 25 : ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29ನೇ ವಾರ್ಷಿಕ ಮಹಾಸಭೆ  ಬಹಿರಂಗ ಅಧಿವೇಶನ, ಪದಗ್ರಹಣ, ಸಾಧಕರಿಗೆ ಸನ್ಮಾನ (Mangaluru) ಮಂಗಳೂರು; ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಿಗೆ ಮತ್ತು ಸಾಧಕರಿಗೆ ಗೌರವ ಸನ್ಮಾನ ನವಂಬರ್ 25 ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಬಂಟ್ಸ್ ಹಾಸ್ಟೇಲ್ ಬಳಿ ಇರುವ ಬಂಟರ ಯಾನೆ ನಾಡವರ ಮಾತೃ ಸಂಘದ ಮೈದಾನದಲ್ಲಿ ನಡೆಯಲಿದೆ.     ಬೆಳಿಗ್ಗೆ ಗಂಟೆ 10 ರಿಂದ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ರಜತ ಸಂಭ್ರಮ (A colourful theatre festival celebrates its silver jubilee in Suratkal)

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ರಜತ ಸಂಭ್ರಮ    ರಂಗ ಕಲಾವಿದ ನವೀನ್ ಡಿ ಪಡೀಲ್ ರವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ   (Surathkal) ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್  ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರಗಿತು.     ಕಾರ್ಯಕ್ರಮವನ್ನು ಮಂಬೈ ವಿ ಕೆ ಸಮೂಹ ಸಂಸ್ಥೆಯ ಮುಖ್ಯಸ್ಥ ಮಧ್ಯಗುತ್ತು ಕರುಣಾಕರ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಕುಸೇಲ್ದರಸೆ ನವೀನ್ ಡಿ ಪಡೀಲ್ ಗೆ 2025 ರ ಸಾಲಿನ ರಂಗಚಾವಡಿ ಪ್ರಶಸ್ತಿ(ʼ Kuseldaraseʼ Naveen D Padil got 2025 Rangachavadi Award)

ಕುಸೇಲ್ದರಸೆ ನವೀನ್ ಡಿ ಪಡೀಲ್ ಗೆ 2025 ರ ಸಾಲಿನ ರಂಗಚಾವಡಿ ಪ್ರಶಸ್ತಿ  ನವಂಬರ್ 9 ರಂದು ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮ (Surathkal) ಸುರತ್ಕಲ್ : ರಂಗ ಚಾವಡಿ ಮಂಗಳೂರು ಸಾಹಿತ್ಯಿಕ ಸಾಂಸ್ಜೃತಿಕ ಸಂಘಟನೆ ಮತ್ತು ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ರಂಗು ರಂಗಿನ ರಂಗೋತ್ಸವ, ರಂಗಚಾವಡಿ ಬೆಳ್ಳಿಹಬ್ಬದ ಸಂಭ್ರಮ ನವಂಬರ್ 9 ಭಾನುವಾರ ಸಂಜೆ 4.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ.    […]

ಸಂಘ, ಸಂಸ್ಥೆಗಳು

ಬಂಟ ಅಭಿವೃದ್ಧಿ ನಿಗಮ ಸ್ಥಾಪನೆಗೆ ಪ್ರಯತ್ನ: ಡಾ ವಿಶ್ವ ಸಂತೋಷ ಭಾರತೀ ಸ್ವಾಮೀಜಿ (Efforts to establish a Bunt Development Corporation: Dr. Vishwa Santosh Bharathi Swamiji)

ಬಂಟ ಅಭಿವೃದ್ಧಿ ನಿಗಮ ಸ್ಥಾಪನೆಗೆ ಪ್ರಯತ್ನ: ಡಾ ವಿಶ್ವ ಸಂತೋಷ ಭಾರತೀ ಸ್ವಾಮೀಜಿ  ಸಮುದಾಯದ ಏಳಿಗೆಗಾಗಿ ಸರಕಾರದ ಮೇಲೆ ಒತ್ತಡ ಹೇರಿ ನಿಗಮ ಸ್ಥಾಪಿಸಿಯೇ ಸಿದ್ಧ    (Mangaluru) ಮಂಗಳೂರು: ಬಂಟ ಸಮಾಜದವರನ್ನು ಒಟ್ಟಿಗೆ ಸೇರಿಸಿಕೊಂಡು ಸಮುದಾಯದ ಏಳಿಗೆಗಾಗಿ ಸರಕಾರದ ಮೇಲೆ ಒತ್ತಡ ಹಾಕಿ ಬಂಟ ಅಭಿವೃದ್ದಿ ನಿಗಮ ಸ್ಥಾಪನೆಗೆ ಪ್ರಯತ್ನಿಸಲಾಗುವುದು ಎಂದು ಶ್ರೀ ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ವಿದ್ಯಾವಾಚಾಸ್ಪತಿ ಡಾ. ವಿಶ್ವ ಸಂತೋಷ ಭಾರತೀ ಸ್ವಾಮೀಜಿ ತಿಳಿಸಿದರು.    ಅಡ್ಯಾರ್ ಗಾರ್ಡನ್ ನಲ್ಲಿ ನಡೆದ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಸಂಪ್ರದಾಯ ತಿಳಿದು ಕೊಳ್ಳಲು ಕುಲಗುರು ಅಗತ್ಯ ಇದೆ : ವಿಶ್ವ ಸಂತೋಷಭಾರತಿ ಸ್ವಾಮೀಜಿ (A family guru is necessary to understand tradition: Vishwa Santosh Bharathi Swamiji)

ಸಂಪ್ರದಾಯ ತಿಳಿದು ಕೊಳ್ಳಲು ಕುಲಗುರು ಅಗತ್ಯ ಇದೆ : ವಿಶ್ವ ಸಂತೋಷಭಾರತಿ ಸ್ವಾಮೀಜಿ ಮಂಗಳೂರಿನಲ್ಲಿ ‘ಬಂಟ ಸಂಸ್ಕೃತಿ ಪರಂಪರೆ ಅನಾವರಣ‘ (Mangaluru) ಮಂಗಳೂರು: ಬಂಟರು ಈ ಪ್ರದೇಶವನ್ನು ಧಾರ್ಮಿಕ, ಸಾಂಸ್ಕೃತಿಕವಾಗಿ ಸಮೃದ್ಧಗೊಳಿಸಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಪ್ರಬುದ್ಧರು. ಆಧ್ಯಾತ್ಮಿಕ, ಧಾರ್ಮಿಕವಾಗಿ ಹಿಂದುಳಿದಿದ್ದು, ದೇವ, ದೈವಗಳ ಕುರಿತು ಜಿಜ್ಞಾಸೆಗಳಿವೆ. ನಮ್ಮ ಸಂಪ್ರದಾಯಗಳನ್ನು ತಿಳಿದುಕೊಳ್ಳಲು ಕುಲಗುರುವಿನ ಅಗತ್ಯವಿದೆ ಎಂದು ಶ್ರೀ ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿ ವಿದ್ಯಾವಾಚಸ್ಪತಿ ಡಾ. ವಿಶ್ವ ಸಂತೋಷಭಾರತಿ ಸ್ವಾಮೀಜಿ ಹೇಳಿದರು.     ಮಂಗಳೂರು ಆಡ್ಯಾರ್ ಗಾರ್ಡನ್‌ನಲ್ಲಿರುವ ವಿ.ಕೆ. ಶೆಟ್ಟಿ […]

social service

ಸುರತ್ಕಲ್ :  ವಿವಿಧ ಸಂಘಟನೆಗಳ ಸಹಯೋಗದಲ್ಲಿ  ರಕ್ತದಾನ, ಆರೋಗ್ಯ ತಪಾಸಣೆ (Surathkal: Blood donation, health check-up in collaboration with various organizations)

ಸುರತ್ಕಲ್ :  ವಿವಿಧ ಸಂಘಟನೆಗಳ ಸಹಯೋಗದಲ್ಲಿ  ರಕ್ತದಾನ, ಆರೋಗ್ಯ ತಪಾಸಣೆ ದಾನಗಳಲ್ಲಿ ಶ್ರೇಷ್ಠವಾದ ದಾನ ರಕ್ತದಾನ: ಎಸ್‌ಐ ಪ್ರಮೋದ್ ಕುಮಾರ್ (Surathkal) ಸುರತ್ಕಲ್:  ಜಾತಿ, ಮತ, ಧರ್ಮಗಳನ್ನು ಮರೆತು ನಾವು ನೀಡುವ ರಕ್ತದಿಂದ ಎಷ್ಟೋ ಜೀವಗಳನ್ನು ಉಳಿಸಬಹುದಾಗಿದೆ ಎಂದು ಸುರತ್ಕಲ್ ಪೋಲೀಸ್ ಠಾಣೆಯ ಪೋಲೀಸ್ ನಿರೀಕ್ಷಕರಾದ ಪ್ರಮೋದ್ ಕುಮಾರ್ ಹೇಳಿದರು.  ಅವರು ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್, ಮಂಗಳೂರು ವಿಶೇಷ ಆರ್ಥಿಕ ವಲಯ, ಲಯನ್ಸ್ ಕ್ಲಬ್ ಸುರತ್ಕಲ್ ಇವರ ಜಂಟಿ ಆಶ್ರಯದಲ್ಲಿ ಕೆ,ಎಂ,ಸಿ ಅಸ್ಪತ್ರೆ […]

CONGARTULATIONS ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

 ಸುರತ್ಕಲ್ ಬಂಟರ  ಸಂಘದಲ್ಲಿ “ಆಟಿದ ಪೊರ್ಲು” ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ (Congratulatory program for “Aatida Porlu” achievers at Surathkal Buntara Sangha)

 ಸುರತ್ಕಲ್ ಬಂಟರ  ಸಂಘದಲ್ಲಿ “ಆಟಿದ ಪೊರ್ಲು” ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ   ಆಚರಣೆಗಳಿಂದ ತುಳುನಾಡಿನ ಸಂಸ್ಕೃತಿ ಸಮೃದ್ಧಗೊಂಡಿದೆ – ಡಾ.ಮಂಜುಳಾ ಶೆಟ್ಟಿ  (Surathkal) ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್  ಮತ್ತು ಮಹಿಳಾ ವೇದಿಕೆ, ಬಂಟರ ಸಂಘ ಸುರತ್ಕಲ್ ಇದರ ಸಹಯೋಗದಲ್ಲಿ “ಆಟಿದ ಪೊರ್ಲು” ಮತ್ತು ಅಭಿನಂದನಾ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು.    ವೇದಿಕೆಯನ್ನು ದನಗಳನ್ನು ಕಟ್ಟಲಾಗಿರುವ ಸಾಂಪ್ರದಾಯಿಕ ಹಟ್ಟಿಯ ಸ್ವರೂಪದಲ್ಲಿ ನಿರ್ಮಿಸಲಾಗಿತ್ತು. ಭತ್ತದ ಪೈರು ಹೊಡೆಯುವ ಪಡಿ ಮಂಚಕ್ಕೆ ಪೊಲಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ […]

ಪ್ರಚಲಿತ ಫ್ಯಾಷನ್ ಸನ್ಮಾನ, ಅಭಿನಂದನೆ

ಮಂಗಳೂರು; ಮೈತ್ರಿ ಮಲ್ಲಿಗೆ ಮಿಸ್ಸ್ ಬ್ಯೂಟಿಫುಲ್ ಐಸ್ ಪ್ರಶಸ್ತಿ (Mangalore; Maithri Mallige wins Miss Beautiful Eyes award)

ಮಂಗಳೂರು; ಮೈತ್ರಿ ಮಲ್ಲಿಗೆ ಮಿಸ್ಸ್ ಬ್ಯೂಟಿಫುಲ್ ಐಸ್ ಪ್ರಶಸ್ತಿ 200ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಸ್ಪರ್ಧಿಗಳಿದ್ದ ಕಣದಲ್ಲಿ ರಾಜ್ಯಕ್ಕೆ ಪ್ರಶಸ್ತಿ ಗೆದ್ದು ಕೊಟ್ಟ ಏಕೈಕ ಸಾಧಕಿ (Mangaluru) ಮಂಗಳೂರು : ಹೊಸದಿಲ್ಲಿಯ ಲೀಲಾ ಪ್ಯಾಲೇಸ್‌ನಲ್ಲಿ ಜುಲೈ 12 ರಂದು ಗ್ಲಾಮರ್ ಗುರ್ಗಾಂವ್ ಆಯೋಜಿಸಿದ್ದ ಮಿಸ್ಸ್ ವಲ್ಡ್ ಇಂಟರ್ ನ್ಯಾಷನಲ್  ಸ್ಪರ್ಧೆಯಲ್ಲಿ ಮಂಗಳೂರಿನ ಮೈತ್ರಿ ಮಲ್ಲಿ ಅವರು   ಮಿಸ್ಸ್ ಬ್ಯೂಟಿಫುಲ್ ಐಸ್ ಪ್ರಶಸ್ತಿ ಗೆಲ್ಲುವ ಮೂಲಕ ಕರಾವಳಿ ಮಾತ್ರವಲ್ಲದೆ ಇಡೀ ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ.  ಇದು ಕರ್ನಾಟಕ ರಾಜ್ಯ ಗೆದ್ದ […]

ಸಂಘ, ಸಂಸ್ಥೆಗಳು

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಬಾಳ ಜಗನ್ನಾಥ ಶೆಟ್ಟಿ ಆಯ್ಕೆ (Bala Jagannath Shetty elected as president of Surathkal Buntara Sangha)

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಬಾಳ ಜಗನ್ನಾಥ ಶೆಟ್ಟಿ ಆಯ್ಕೆ (surathkal) ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2025-27 ನೇ ಸಾಲಿನ  ನಿರ್ದೇಶಕರ ಸಭೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.  ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಪ್ರವೀಣ್ ಪಿ ಶೆಟ್ಟಿ , ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ್ ಶೆಟ್ಟಿ ಕಟ್ಲ, ಕೋಶಾಧಿಕಾರಿಯಾಗಿ ರತ್ನಾಕರ ಶೆಟ್ಟಿ ಸುರತ್ಕಲ್, ಸಹಕಾರ್ಯದರ್ಶಿಯಾಗಿ ಮೀರಾ ವಾಣಿ […]

eMedia Kannada  @2025. All Rights Reserved.