ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ- ಪಟ್ಲ ಸತೀಶ್ ಶೆಟ್ಟಿ Yaksha Education for Government School Childrens: Patla Sathish Shetty)
ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ– ಪಟ್ಲ ಸತೀಶ್ ಶೆಟ್ಟಿ (Mangaluru) ಮಂಗಳೂರು : ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಕರಾವಳಿಯ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ, ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಯಕ್ಷ ಶಿಕ್ಷಣ ನೀಡಲು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮುಂದಾಗಿದೆ ಎಂದು ಟ್ರಸ್ಟ್ ನ ಸ್ಥಾಪಕಾಧ್ಯಕ್ಷ, ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ (Patla Sathish Shetty) ಹೇಳಿದರು. ಮಂಗಳೂರು ಪ್ರೆಸ್ ಕ್ಲಬ್ ಗೌರವ […]




