ಧಾರ್ಮಿಕ
ಸೆ. 7ರಿಂದ ಸೆ. 10ರವರೆಗೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಚ್ಚಿಲ ಇದರ 37ನೇ ವರ್ಷದ ಗಣೇಶೋತ್ಸವ (Sep. 7-10 uchila Sri Ganeshothsava)
ಸೆ. ೦7ರಿಂದ ಸೆ. 10ರವರೆಗೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಚ್ಚಿಲ ಇದರ 37ನೇ ವರ್ಷದ ಗಣೇಶೋತ್ಸವ (Uchila) ಉಚ್ಚಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಉಚ್ಚಿಲ ಇದರ ಆಯೋಜನೆಯಲ್ಲಿ37ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ. ೦7ರ ಶನಿವಾರದಿಂದ ಸೆ. 10 ಮಂಗಳವಾರ ತನಕ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಬಳಿಯ ಶ್ರೀಮತಿ ಶಾಲಿನಿ ಡಾ. ಜಿ ಶಂಕರ್ ತೆರೆದ ಸಭಾಂಗಣದ ಶ್ರೀ ಲಕ್ಷ್ಮಿ ಮಂಟಪದಲ್ಲಿ ಜರಗಲಿದೆ. ಈ ಬಾರಿ ಸಾರ್ವಜನಿಕ ಶ್ರೀ ಗಣೇಶೋತ್ಸವವು 37ನೇ […]

