ವ್ಯವಹಾರ
(dk sahakari bank) ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಿಬ್ಬಂದಿ, ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಭಟ್ ಅವರಿಗೆ ಬೀಳ್ಕೊಡುಗೆ ಸನ್ಮಾನ.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಿಬ್ಬಂದಿ, ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಭಟ್ ಅವರಿಗೆ ಬೀಳ್ಕೊಡುಗೆ ಸನ್ಮಾನ. (Shirva) ಶಿರ್ವ: ಕಳೆದ 16 ವರ್ಷಗಳಿಂದ SCDCC ಬ್ಯಾಂಕಿನ ವಲಯ ಮೇಲ್ವಿಚಾರಕ ರಾಗಿ ಸೇವೆ ಸಲ್ಲಿಸಿ, ಈ ತಿಂಗಳ 31 ರಂದು ನಿವೃತ್ತ ರಾಗಲಿರುವ ಶ್ರೀ ಬಾಲಕೃಷ್ಣ ಭಟ್ ಅವರಿಗೆ ಬೀಳ್ಕೊಡುಗೆ ಸಮಾರಂಭ ಶಿರ್ವ ಸಹಕಾರಿ ವ್ಯವಾಸಾಯಿಕ ಸಂಘ. (ನಿ) ಇದರ ಶಿರ್ವ ಸಭಾಂಗಣದಲ್ಲಿ ನೆರವೇರಿತುಜರಗಿಸಲಾಯಿತು. ಸಮಾರಂಭವು ಸಂಘದ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ ಕಾರ್ಯ […]

