Tag: BALAKRISHNA KOTIAN

ಕ್ರೀಡೆ

ಓಮನ್ ಬಿಲ್ಲವಾಸ್ – ಕ್ರೀಡಾಮಹೋತ್ಸವ 2024 (Oman Billawas Sports 2024)

ಓಮನ್ ಬಿಲ್ಲವಾಸ್ – ಕ್ರೀಡಾಮಹೋತ್ಸವ 2024  (Mascat) ಮಸ್ಕತ್: ಮಸ್ಕತ್’ನ  ‘ಓಮನ್ ಬಿಲ್ಲವಾಸ್’ ಸಂಘಟನೆಯಿಂದ  ಒಂದು ದಿನದ ಹೊನಲು ಬೆಳಕಿನ ಕ್ರೀಡಾಕೂಟ ಸಂಘದ ಅಧ್ಯಕ್ಷರಾದ ಸುಜಿತ್ ಅಂಚನ್ ಪಾಂಗಳ ಇವರ ನೇತೃತ್ವದಲ್ಲಿ ಮಸ್ಕತ್ತಿನ ಅಲ್ ಹೈಲ್ ಕ್ರಿಕೆಟ್ ಮೈದಾನದಲ್ಲಿ ನಡೆಯಿತು.   ಸಂಘಟನೆಯ ಸ್ಥಾಪಕ ಅಧ್ಯಕ್ಷ ದಿವಂಗತ  ಪಿ. ಬಿ. ಅಳಕೆ ಯವರ ಸ್ಮರಣಾರ್ಥ ಪುರುಷರಿಗೆ ಕ್ರಿಕೆಟ್, ಮಹಿಳೆಯರಿಗೆ ಕ್ರಿಕೆಟ್ ಮತ್ತು ತ್ರೋಬಾಲ್  ಹಾಗೆಯೇ ಮಕ್ಕಳಿಗೆ, ಹಿರಿಯರಿಗೆ ವಿವಿದ ಕ್ರೀಡೆಗಳನ್ನು ಆಯೋಜಿಸಲಾಗಿತ್ತು.   ಪುರುಷರ 8 ತಂಡಗಳು ಹಾಗೂ ಮಹಿಳೆಯರ […]

ಕ್ರೀಡೆ

ಕಾಪು : ಬಿರುವೆರ್ ಕಾಪು ಟ್ರೋಫಿ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ (Kaup: Inaguration of Biruver Kaup Trophy Cricket Tournament)

(Kaup) ಕಾಪು : ಬಿರುವೆರ್ ಕಾಪು ಟ್ರೋಫಿ ಕ್ರಿಕೆಟ್ ಪಂದ್ಯಾಟ ಉದ್ಘಾಟನೆಕಾಪು : ಬಿರುವೆರ್ ಕಾಪು ಸೇವಾ ಸಮಿತಿ ಆಶ್ರಯದಲ್ಲಿ ಸಮಾಜ ಸೇವೆಯ ಸಹಾಯಾರ್ಥವಾಗಿ ಕಾಪು ದಂಡತೀರ್ಥ ಮೈದಾನದಲ್ಲಿ ಆಯೋಜಿಸಲಾಗಿರುವ ಬಿರುವೆರ್ ಕಾಪು ಟ್ರೋಫಿ ಎರಡು ದಿನಗಳ ಕ್ರಿಕೆಟ್ ಪಂದ್ಯಾವಳಿಯನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ (EX Minister Vinaykumar Sorake) ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಕೋಟಿ ಚೆನ್ನಯರ ಆದರ್ಶ, ಬ್ರಹ್ಮಶ್ರೀ  ನಾರಾಯಣ ಗುರುಗಳ ಸಂದೇಶವನ್ನು ಅನುಸರಿಸಿಕೊಂಡು ಬರುತ್ತಿರುವ ಬಿರುವೆರ್ ಕಾಪು ಸಂಘಟನೆಯು ಕಳೆದ ಏಳು […]

ಕ್ರೀಡೆ

 ಬಿರುವೆರ್ ಕಾಪು ಸೇವಾ ಸಮಿತಿ ವತಿಯಿಂದ ಬಿರುವರ್ ಕಾಪು ಟ್ರೋಫಿ – 2023 ಕ್ರಿಕೆಟ್ ಪಂದ್ಯಾಕೂಟದ ಆಟಗಾರರ ಹರಾಜು ಪ್ರಕ್ರಿಯೆಗೆ ಚಾಲನೆ (Start of Auction process of Cricket tournament Players – Biruver Kaup 2023)

ಬಿರುವೆರ್ ಕಾಪು ಸೇವಾ ಸಮಿತಿ ವತಿಯಿಂದ ಬಿರುವರ್ ಕಾಪು ಟ್ರೋಫಿ – 2023 ಕ್ರಿಕೆಟ್ ಪಂದ್ಯಾಕೂಟದ ಆಟಗಾರರ ಹರಾಜು ಪ್ರಕ್ರಿಯೆಗೆ ಚಾಲನೆ ಕಾಪು: ಬಿರುವೆರ್ ಕಾಪು ಸೇವಾ ಸಮಿತಿ ಕಾಪು ಇದರ ಆಶ್ರಯದಲ್ಲಿ ಬಿಲ್ಲವ ಸಮಾಜ ಭಾಂದವರ ಸಹಭಾಗಿತ್ವದಲ್ಲಿ ಸಮಾಜ ಸೇವೆಯ ಸಹಾಯರ್ಥವಾಗಿ ಪ್ರಪ್ರಥಮ ಬಾರಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಮಟ್ಟದ  ಬಿರುವರ್ ಕಾಪು ಟ್ರೋಫಿ – 2023 ಕ್ರಿಕೆಟ್ ಪಂದ್ಯಾಕೂಟ ನಡೆಯಲ್ಲಿದ್ದು, ಕಾಪು ಬಿಲ್ಲವರ ಸಹಾಯಕ ಸಂಘದ ಶ್ರೀ ನಾರಾಯಣಗುರು ಸಭಾಭಾವನದಲ್ಲಿ ಆಟಗಾರರ  ಹರಾಜು […]

ದೇಶ-ವಿದೇಶ

ಓಮನ್ ಬಿಲ್ಲವಾಸ್ ವತಿಯಿಂದ ‘ವ್ಯವಹಾರ ಸಂಪರ್ಕ’ ಕಾರ್ಯಕ್ರಮ (Businee Connect Progarm BY Oman Billawas)

ಓಮನ್ ಬಿಲ್ಲವಾಸ್ ವತಿಯಿಂದ ‘ವ್ಯವಹಾರ ಸಂಪರ್ಕ’ ಕಾರ್ಯಕ್ರಮ (Maskat) ಮಸ್ಕತ್:‌ ಓಮನ್ ಬಿಲ್ಲವಾಸ್ (Oman Billawas) ಆಯೋಜನೆಯಲ್ಲಿ ‘ವ್ಯವಹಾರ ಸಂಪರ್ಕ‘ ಶೀರ್ಷಿಕೆಯಡಿಯಲ್ಲಿ ಬಿಲ್ಲವ ಬಾಂಧವರನ್ನು ಆರ್ಥಿಕವಾಗಿ ಸ್ವಾವಲಂಬಿತರನ್ನಾಗಿಸುವ ಹಾಗೂ ಪರಸ್ಪರ ವ್ಯಾವಹಾರಿಕ ಬೆಂಬಲವನ್ನು ವೃದ್ಧಿಪಡಿಸುವ ತರಬೇತಿ ಕಾರ್ಯಾಗಾರ ಮಸ್ಕತ್ ನ ಅಜ್ಹೈಭ ಗಾರ್ಡನ್ ಹಾಲ್ ನಲ್ಲಿ ಆಯೋಜಿಸಲಾಯಿತು.    ವ್ಯಾವಹಾರಿಕವಾಗಿ ಒಬ್ಬರನ್ನೊಬ್ಬರು ಬೆಂಬಲಿಸುತ್ತಾ, ಸಮಾಜದಲ್ಲಿ ತಾನು ಬೆಳೆದು ಇತರರನ್ನು ಬೆಳೆಸುವ ಹಾಗೂ ಆರ್ಥಿಕವಾಗಿ ಸದೃಢರಾಗಿಸಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆಯೋಜಿಸಲಾದ ವಿಶೇಷ ಕಾರ್ಯಕ್ರಮ ಇದಾಗಿದೆ.  ಕಾರ್ಯಕ್ರಮದಲ್ಲಿ ಸಮುದಾಯದ ಹಿರಿಯ ಉದ್ಯಮಿಗಳು, […]

eMedia Kannada  @2025. All Rights Reserved.