ರಾಜಕೀಯ
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ (Belthangady Block Congress Urban Committee’s Arambodi Village Booth Progress Meeting)
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಉಪಸ್ಥಿತಿ (Belthangadi) ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ವತಿಯಿಂದ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆಯು ಆರಂಬೋಡಿ ಗಿರಿ ಮೈದಾನದಲ್ಲಿ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಬೂತ್ ಮಟ್ಟದಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಕಾರ್ಯಕ್ರಮಗಳನ್ನು ನಡೆಸುವುದು ಮತ್ತು ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸ್ಪಂದಿಸುವ ಬಗ್ಗೆ ಮಾಹಿತಿಯನ್ನು […]

