ಅಪರಾಧ
ಮಲ್ಪೆ : ಮಹಿಳೆಗೆ ಥಳಿತ ಪ್ರಕರಣ – ಬಂಜಾರ ಸಮುದಾಯದ ಆಕ್ರೋಶ (Malpe: A case of beating a woman – Banjara community’s outrage)
ಮಲ್ಪೆ : ಮಹಿಳೆಗೆ ಥಳಿತ ಪ್ರಕರಣ – ಬಂಜಾರ ಸಮುದಾಯದ ಆಕ್ರೋಶ (Udupi) ಉಡುಪಿ: ಪರಿಶಿಷ್ಟ ಜಾತಿಯ ಬಂಜಾರ ಸಮುದಾಯಕ್ಕೆ ಸೇರಿದ ಮಹಿಳೆಯನ್ನು ಮೀನು ಕದ್ದ ಆರೋಪದಲ್ಲಿ ಸಾರ್ವಜನಿಕವಾಗಿ ಮರಕ್ಕೆ ಕಟ್ಟಿ ಥಳಿಸಿದ್ದನ್ನು ಬಂಜಾರ ಸಮುದಾಯ ತೀವ್ರವಾಗಿ ಖಂಡಿಸಿದೆ. ಈ ಕೃತ್ಯ ಸಮಸ್ತ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು , ಈ ಕೃತ್ಯವನ್ನು ಖಂಡಿಸುತ್ತೇವೆ ಎಂದು ಹೇಳಿದೆ. ಮಾಧ್ಯಮದ ಜೊತೆ ಮಾತನಾಡಿದ ಬಂಜಾರ ಸಮುದಾಯದ ಮುಖಂಡ ಗಿರೀಶ್ ಮಾತನಾಡಿ, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕೇವಲ ಐದು ಜನರನ್ನು […]

