Tag: banta sammelana

ಕರಾವಳಿ

ವಿಶ್ವ ಬಂಟರ ಸಾಂಸ್ಕೃತಿಕ ವೈಭವ: ಬಂಟ್ವಾಳ ಪ್ರಥಮ, ಸುರತ್ಕಲ್ ದ್ವಿತೀಯ (World Bunts Sammelana)

ವಿಶ್ವ ಬಂಟರ ಸಾಂಸ್ಕೃತಿಕ ವೈಭವ: ಬಂಟ್ವಾಳ ಪ್ರಥಮ, ಸುರತ್ಕಲ್ ದ್ವಿತೀಯ ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಮಂಗಳೂರು ಇದರ ಆಶ್ರಯದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಉಡುಪಿಯಲ್ಲಿರುವ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ತೆರೆದ ಮೈದಾನದಲ್ಲಿ ನಡೆದ ವಿಶ್ವ ಬಂಟರ ಸಾಂಸ್ಕೃತಿಕ ವೈಭವದಲ್ಲಿ ಬಂಟ್ವಾಳ ಬಂಟರ ಸಂಘ ಪ್ರಥಮ ಹಾಗೂ ಸುರತ್ಕಲ್ ಬಂಟರ ಸಂಘ ರನ್ನರ್ಸ್ ಅಪ್ ಪ್ರಶಸ್ತಿ ಪಡೆದಿದೆ.  ಫಲಿತಾಂಶ ಈ ರೀತಿ ಇದೆ.  ಪ್ರಥಮ‌: ಬಂಟ್ವಾಳ ಬಂಟರ ಸಂಘ ಒಂದು ಲಕ್ಷ […]

ಕರಾವಳಿ

ಕರ್ನಾಟಕಕ್ಕೆ ಬಂಟರ ಕೊಡುಗೆ ಅಪಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar)

ಕರ್ನಾಟಕಕ್ಕೆ ಬಂಟರ ಕೊಡುಗೆ ಅಪಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವ ಬಂಟರ ಸಮ್ಮೇಳನದಲ್ಲಿ ಉಡುಪಿ ಉಸ್ತುವಾರಿ ಸಚಿವರ ಹೇಳಿಕೆ (Udupi Banta Sammelana)  ಉಡುಪಿ : ಕರ್ನಾಟಕಕ್ಕೆ, ಇಡೀ ಸಮಾಜಕ್ಕೆ ಬಂಟ ಸಮುದಾಯದ ಕೊಡುಗೆ ಅಪಾರ. ಎಲ್ಲೆ ಹೋದರೂ ತಮ್ಮತನವನ್ನು ಕಾಪಾಡಿಕೊಂಡು ಬರುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ  ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು.  ಉಡುಪಿಯ ಅಜ್ಜರಕಾಡಿನ ಮಹಾತ್ಮ ಗಾಂಧಿ ಮೈದಾನದಲ್ಲಿ […]

ಕರಾವಳಿ

ಬಂಟ ಸಮುದಾಯದ ಸಾಂಸ್ಕೃತಿಕ ಪ್ರಜ್ಞೆ, ಕ್ರೀಡಾ ಮನೋಭಾವ ಎಲ್ಲಾ ರಂಗದಲ್ಲಿ ಮಿಂಚಲು ಕಾರಣ; ಡಾ. ಎಂ. ಮೋಹನ್ ಅಳ್ವಾ (Dr. M Mohan Alva)

ಬಂಟ ಸಮುದಾಯದ ಸಾಂಸ್ಕೃತಿಕ ಪ್ರಜ್ಞೆ, ಕ್ರೀಡಾ ಮನೋಭಾವ ಎಲ್ಲಾ ರಂಗದಲ್ಲಿ ಮಿಂಚಲು ಕಾರಣ; ಡಾ. ಎಂ. ಮೋಹನ್ ಅಳ್ವಾ (Dr. M Mohan Alva) (UDUPI) ಉಡುಪಿ:  ಬಂಟ ಸಮುದಾಯಕ್ಕೆ ಇರುವ ಸಾಂಸ್ಕೃತಿಕ ಪ್ರಜ್ಞೆ ಮತ್ತು ಕ್ರೀಡಾ ಮನೋಭಾವವವೇ ಅವರು ಎಲ್ಲಾ ರಂಗದಲ್ಲಿ ಮೆರೆಯುವುದಕ್ಕೆ ಕಾರಣವಾಗಿದೆ. ಸಾಂಸ್ಕೃತಿಕ ರಂಗಕ್ಕೆ ಬಂಟರ ಕೊಡುಗೆ ಅಪೂರ್ವವಾಗಿದೆ ಎಂದು ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ. ಮೋಹನ್ ಅಳ್ವಾ ಹೇಳಿದರು.   ಅವರು ಅವರು ಜಾಗತಿಕ ಬಂಟರ ಸಂಘಗಳ […]

ಕರಾವಳಿ

ಭಾರತದ ಬಗ್ಗೆ ವಿಶ್ವದ ದೃಷ್ಟಿಕೋನವೇ ಬದಲಾಗಿದೆ : ಗೃಹ ಸಚಿವ ಡಾ. ಆರ್. ಪರಮೇಶ್ವರ್ (Home Minister Dr. G Prameshwar)

ಭಾರತದ ಬಗ್ಗೆ ವಿಶ್ವದ ದೃಷ್ಟಿಕೋನವೇ ಬದಲಾಗಿದೆ : ಗೃಹ ಸಚಿವ ಡಾ. ಆರ್. ಪರಮೇಶ್ವರ್ ಉಡುಪಿ: ಇಂದು ಭಾರತದ ಬಗ್ಗೆ ಇಡೀ ವಿಶ್ವದ ದೃಷ್ಟಿಕೋನವೇ ಬದಲಾಗಿದೆ. ಭಾರತ  ವಿಶ್ವದಲ್ಲಿಯೇ ಅತೀವೇಗದಲ್ಲಿ ಬೆಳೆಯುತ್ತಿರುವ 2ನೇ ಆರ್ಥಿಕ ಶಕ್ತಿಯಾಗಿದೆ. ಈ ಸಂದರ್ಭವನ್ನು ನಾವೆಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ರಾಜ್ಯ ಗೃಹ ಸಚಿವ ಡಾ. ಆರ್. ಪರಮೇಶ್ವರ್ ಹೇಳಿದ್ದಾರೆ.   ಅವರು ಭಾನುವಾರ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ನಡೆದ ವಿಶ್ವ ಬಂಟರ ಸಮ್ಮೇಳನದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.   […]

ಕರಾವಳಿ

ವಿಶ್ವಬಂಟರ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಕ್ಕೂಟದಿಂದ ಆಹ್ವಾನ

 ವಿಶ್ವಬಂಟರ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಕ್ಕೂಟದಿಂದ ಆಹ್ವಾನ ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಉಡುಪಿ ಅಜ್ಜರಕಾಡು ಮೈದಾನದಲ್ಲಿ ಅಕ್ಟೋಬರ್ 28 ಮತ್ತು 29 ರಂದು ವಿಶ್ವ ಬಂಟರ ಸಮ್ಮೇಳನ ನಡೆಯಲಿದ್ದು, ಕಾರ್ಯಕ್ರಮಕ್ಕೆ ಬರುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ಆಮಂತ್ರಿಸಿದರು.    ಒಕ್ಕೂಟದಿಂದ ದಿನಾಂಕ 28.10.2023 ಮತ್ತು 29.10.2023 ರಂದು ಉಡುಪಿಯಲ್ಲಿ ವಿಶ್ವ ಬಂಟರ ಕ್ರೀಡಾಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವ  […]

eMedia Kannada  @2025. All Rights Reserved.