Tag: bantakal college

ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜು “ಮೆಂಟರ್ ಇನ್ಸಿಟ್ಯೂಟ್” ಆಗಿ ಆಯ್ಕೆ (Bantakal Sri Madhva Vadiraja College Sected as Mentor Institute)

ಬಂಟಕಲ್ ಇಂಜಿನಿಯರಿಂಗ್ ಕಾಲೇಜು “ಮೆಂಟರ್ ಇನ್ಸಿಟ್ಯೂಟ್” ಆಗಿ ಆಯ್ಕೆ ಉಡುಪಿ: ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯವು ಭಾರತ ಶಿಕ್ಷಣ ಸಚಿವಾಲಯದ ಅಧೀನದಲ್ಲಿರುವ ಇನ್ಸಿಟ್ಯೂಶನ್‌ ಇನ್ನೋವೇಶನ್ ಕೌನ್ಸಿಲ್ (ಐಐಸಿ)ನಿಂದ ಮಾರ್ಗದರ್ಶಕ ಸಂಸ್ಥೆಯಾಗಿ ಗುರುತಿಸಲ್ಪಟ್ಟಿದೆ.   ಈ ವಿದ್ಯಾಸಂಸ್ಥೆಯು ಉಡುಪಿ ಜಿಲ್ಲೆಯಲ್ಲಿ ಮಾರ್ಗದರ್ಶಕ ಸಂಸ್ಥೆಯಾಗಿ ಗುರುತಿಸಲ್ಪಟ್ಟ ಏಕೈಕ ಸಂಸ್ಥೆಯಾಗಿದ್ದು, ಕರ್ನಾಟಕದ 13ಕಾಲೇಜುಗಳಲ್ಲಿ ಈ ಸಂಸ್ಥೆ ಒಂದಾಗಿದೆ.  ಈ ಯೋಜನೆಯಡಿಯಲ್ಲಿ 100 ಉನ್ನತ ಕಾರ್ಯನಿರ್ವಹಣೆಯ ಐಐಸಿ ಸಂಸ್ಥೆಗಳು 500ಐಐಸಿ ಸಂಸ್ಥೆಗಳಿಗೆ ಮಾರ್ಗದರ್ಶಕವಾಗಿ ಕಾರ್ಯನಿರ್ವಹಿಸುತ್ತದೆ. ಮಾರ್ಗದರ್ಶಕ ಸಂಸ್ಥೆಗಳಿಗೆ ನಿಗದಿತ ಚಟುವಟಿಕೆಯನ್ನು […]

ಪ್ರಚಲಿತ

ಬಂಟಕಲ್ಲು: ಸಾಹಿತ್ಯ ಸಮ್ಮೇಳನದಲ್ಲಿ ಮಾಧ್ಯಮ ಅವಹೇಳನ : ಪ್ರತಿಭಟಿಸಿದ ಪತ್ರಕರ್ತರು (Kapu Sahithya Sammelana)

ಬಂಟಕಲ್ಲು: ಸಾಹಿತ್ಯ ಸಮ್ಮೇಳನದಲ್ಲಿ ಮಾಧ್ಯಮ ಅವಹೇಳನ: ಪ್ರತಿಭಟಿಸಿದ ಪತ್ರಕರ್ತರು  (Bantakal) ಬಂಟಕಲ್ :  ಶನಿವಾರ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ಇನ್ಸಿಟ್ಯೂಟ್ ಆಪ್ ಟೆಕ್ನಾಲಜಿ  ಆಂಡ್ ಮೆನೇಜ್ಮೆಂಟ್ ಕಾಲೇಜಿನಲ್ಲಿ (Shree Madhva Vadiraja Institute Bantakal) ಕ.ಸಾ.ಪ ವತಿಯಿಂದ ನಡೆದ ಕಾಪು ತಾಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನದ  ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಕಸಪಾ ಪದಾಧಿಕಾರಿಯೊಬ್ಬರು ಮಾಧ್ಯಮವನ್ನು ಅವಹೇಳನ ಮಾಡಿದ್ದು, ಅದನ್ನು ವರದಿಗಾರಿಕೆಗೆ ಆಗಮಿಸಿದ್ದ ಪತ್ರಕರ್ತರು ಪ್ರತಿಭಟಿಸಿರುವ ಘಟನೆ ನಡೆದಿದೆ.  ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಕ.ಸಾ.ಪ. […]

ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ ಉಡುಪಿ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಪ್ರಸಕ್ತ ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ ‘ಮಾರ್ಗದರ್ಶನ ಕಾರ್ಯಕ್ರಮ’ಭಾನುವಾರ ಬೆಳಿಗ್ಗೆ ವಿದ್ಯಾಲಯದ ಕಾಲೇಜು ಆವರಣದಲ್ಲಿ ಯಶಸ್ವಿಯಾಗಿ ಜರುಗಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾದ ಕರ್ನಾಟಕ ಉದ್ಯಮಶಿಲತಾ ಅಭಿವೃದ್ಧಿ ಕೇಂದ್ರದ ಮತ್ತು ಎನ್. ಐ.ಟಿ.ಕೆ – ಸ್ಟೆಪ್‌ನ ಮಾಜಿ ನಿರ್ದೇಶಕರಾದ ಪ್ರೊ. ಬಿ. ಎಸ್. ರೇವಣ್‌ಕರ್ ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ

ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ ಬಂಟಕಲ್:‌ ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ೧೦ನೇ ಪದವಿ ಪ್ರದಾನ ಸಮಾರಂಭವು ಶನಿವಾರ ಕಾಲೇಜಿನ ಆವರಣದಲ್ಲಿ ನಡೆಯಿತು.  ಉಡುಪಿ ಕಾಣಿಯೂರು ಮಠದ ಮಠಾಧೀಶರಾದ ಪರಮಪೂಜ್ಯ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮಿಜಿಯವರು ತಮ್ಮ ಆಶೀರ್ವಚನದಲ್ಲಿ ಸದ್ಗುಣವಂತ ಪದವೀಧರರು ಸಮಾಜದ ನಿಜವಾದ ಆಸ್ತಿ. ಜೀವನದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಬಾಳಿ ನೈತಿಕತೆ ಮತ್ತು ಉತ್ತಮ ಚಾರಿತ್ರ್ಯ ವನ್ನು ಮೈಗೂಡಿಸಿಕೊಳ್ಳುವಂತೆ ತಿಳಿಸಿದರು.   ಈ ಸಂದರ್ಭದಲ್ಲಿ ಚಂದ್ರಯಾನ-೩ರ ಸಫಲತೆಯನ್ನು ಉಲ್ಲೇಖಿಸಿ ಈ ಸಂಸ್ಥೆಯ […]

ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ಎಮ್‌ಎಸ್‌ಎಮ್‌ಇ ಇನ್‌ಕ್ಯುಬೇಶನ್ ಘಟಕಕ್ಕೆ ಭಾರತ ಸರಕಾರದಿಂದ ಸ್ಟಾರ್ಟ್-ಅಪ್ ಧನಸಹಾಯ

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ಎಮ್‌ಎಸ್‌ಎಮ್‌ಇ ಇನ್‌ಕ್ಯುಬೇಶನ್ ಘಟಕಕ್ಕೆ ಭಾರತ ಸರಕಾರದಿಂದ ಸ್ಟಾರ್ಟ್-ಅಪ್ ಧನಸಹಾಯ  ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ವಿಭಾಗದ ಪ್ರಾಧ್ಯಾಪಕರಾದ ಶ್ರೀ ಕಾರ್ತಿಕ್ ಅವರು ಎಮ್‌ಎಸ್‌ಎಮ್‌ಇ ಇನ್‌ಕ್ಯುಬೇಶನ್ ಯೋಜನೆಯಡಿಯಲ್ಲಿ ಅಭಿವೃದ್ದಿ ಪಡಿಸಿದ “ಡೆವಲಪ್‌ಮೆಂಟ್ ಆಫ್ ಟ್ರೀ ಡಿ-ಲಿಂಬರ್ ಫಾರ್ ಶೇಡ್ ಟ್ರೀಸ್ ಇನ್ ಕಾಫಿ ಪ್ಲಾಂಟೇಶನ್” ಶಿರ್ಷಿಕೆಯ ಯೋಜನೆಗಾಗಿ ಭಾರತ ಸರಕಾರದಿಂದ ಸ್ಟಾರ್ಟ್-ಅಪ್ ಧನಸಹಾಯ ೧೦. ೬೨೫ ಲಕ್ಷ ಮಂಜೂರಾಗಿದೆ.  ಭಾರತ ಸರಕಾರದ ಎಮ್‌ಎಸ್‌ಎಮ್‌ಇ ಸಚಿವಾಲಯವು ರಾಷ್ಟçಮಟ್ಟದಲ್ಲಿ ಆಯೋಜಿಸಿದ್ದ ಐಡಿಯಾ ಹ್ಯಾಕಥಾನ್ […]

ತಂತ್ರಜ್ಞಾನ

ಬಂಟಕಲ್ ಕಾಲೇಜು ವಿದ್ಯಾರ್ಥಿಗಳಿಂದ ಕಾಲೇಜಿನಲ್ಲಿ  ಮಿನಿ ಪ್ರಾಜೆಕ್ಟ್ ಪ್ರದರ್ಶನ ಮತ್ತು ಸ್ಪರ್ಧೆ

ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ, ದ್ವಿತೀಯ ಮತ್ತು ತೃತೀಯ  ವರ್ಷದ ವಿದ್ಯಾರ್ಥಿಗಳ ಪ್ರಾಜೆಕ್ಟ್ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಶನಿವಾರ ಬೆಳಿಗ್ಗೆ ೧೦ ಗಂಟೆಗೆ  ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಯಿತು.  ಕಾಲೇಜಿನ ಪಠ್ಯೇತರ ಘಟಕ ಮತ್ತು ಹವ್ಯಾಸ ಪ್ರಾಜೆಕ್ಟ್ ಕ್ಲಬ್ ಸಹಯೋಗದೊಂದಿಗೆ ವಿದ್ಯಾರ್ಥಿಗಳ ಮಿನಿ ಪ್ರಾಜೆಕ್ಟ್ ಪ್ರದರ್ಶನವು ಸಂಸ್ಥೆಯ ವಿವಿಧ ವಿಭಾಗದ ಲ್ಯಾಬ್‌ನಲ್ಲಿ ನಡೆಸಲಾಯಿತು.̈̈̈̈̈̈̈̈  ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಪ್ರಾಜೆಕ್ಟ್ ಸ್ಪರ್ಧೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.  ಒಟ್ಟು ೫೯ ಪ್ರಾಜೆಕ್ಟ್ಗಳನ್ನು ಪ್ರದರ್ಶಿಸಲಾಯಿತು. ಮೊದಲನೇ ವರ್ಷದ […]

ಕರಾವಳಿ ಜೀವನಶೈಲಿ

ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟಿçÃಯ ಸೇವಾ ಯೋಜನೆ  (ಎನ್ ಎಸ್ ಎಸ್), ಯುವ ರೆಡ್ ಕ್ರಾಸ್ ಘಟಕ, ಎನ್ ಸಿ ಸಿ ಘಟಕ ಮತ್ತು ಕಸ್ತೂರ್ಬಾ ಆಸ್ಪತ್ರೆ ರಕ್ತ ಕೇಂದ್ರ ಮಣಿಪಾಲ ಜಂಟಿಯಾಗಿ ಸ್ವಾತಂತ್ರö್ಯ ದಿನದ ಅಮೃತ ಮಹೋತ್ಸವ ಮತ್ತು “ವಿಶ್ವ ರಕ್ತದಾನಿ”ಗಳ ದಿನದ ಅಂಗವಾಗಿ ಒಂದು ದಿನದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಿತ್ತು. ಕೆ ಎಂ ಸಿ ಮಣಿಪಾಲದ  ಇಮ್ಯುನೊಹೆಮಟಾಲಜಿ ಮತ್ತು ರಕ್ತ ವರ್ಗಾವಣೆ ವಿಭಾಗದ ಪ್ರಾಧ್ಯಾಪಕರಾದ ಶ್ರೀಮತಿ ದೀಪಿಕಾ ಇವರು ದೀಪ […]

ಕರಾವಳಿ

  ಶಿರ್ವ : ಬಂಟಕಲ್ಲು ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ಲಾಸ್ಟಿಕ್ ವಿರುದ್ಧ ಜಾಗೃತಿ  ವಿಷಯದ ಕುರಿತು ಅಭಿಯಾನ

ಶಿರ್ವ : ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್‌ಕ್ರಾಸ್ ಘಟಕ ಮತ್ತು ಪರಿಸರ ಕ್ಲಬ್ ಜಂಟಿಯಾಗಿ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವ ಮತ್ತು ವಿಶ್ವಪರಿಸರ ದಿನದ ಅಂಗವಾಗಿ “ಪ್ಲಾಸ್ಟಿಕ್ ವಿರುದ್ಧ ಜಾಗೃತಿ” ಅಭಿಯಾನವನ್ನು ಆಯೋಜಿಸಿತ್ತು. ಸಾರ್ವಜನಿಕರಲ್ಲಿ ಪ್ಲಾಸ್ಟಿಕ್ ವಿರುದ್ಧ ಜಾಗೃತಿ ಮೂಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.  ಈ ಅಭಿಯಾನದಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿ ಶಂಕರಪುರ ಮತ್ತು ಉಡುಪಿಯಲ್ಲಿರುವ ಮೆಡಿಕಲ್ ಶಾಪ್ ಮತ್ತು ದಿನಸಿ […]

ಕರಾವಳಿ ದೇಶ-ವಿದೇಶ ವ್ಯವಹಾರ

ಬಂಟಕಲ್  ತಾಂತ್ರಿಕ ಕಾಲೇಜಿಗೆ ನ್ಯಾಷನಲ್ ಇನ್ಸಿಟ್ಯೂಟ್‌   ರ‍್ಯಾಂಕಿಂಗ್

ಫ್ರೇಮ್ ವರ್ಕ್ ಆನ್ ಇನ್ನೋವೇಶನ್‌ನಿಂದ ರ‍್ಯಾಂಕ್ ರಾಷ್ಟ್ರೀಯ ಮಟ್ಟದ ಎನ್‌ಐಆರ್‌ಎಫ್ 2023ರ ಶ್ರೇಯಾಂಕವು ಪ್ರಕಟವಾಗಿದ್ದು, ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು “ಆವಿಷ್ಕಾರ ಮತ್ತು ಉದ್ಯಮಶೀಲತೆ”ಯಲ್ಲಿ ಸಮಗ್ರ ಪ್ರಗತಿ ಹೊಂದಿರುವುದಕ್ಕೆ ಉತ್ತಮ ಶ್ರೇಯಾಂಕ ಗಳಿಸಿದೆ. .  ಭಾರತದ ಸರಕಾರದ ಉನ್ನತ ಶಿಕ್ಷಣ ಸಚಿವಾಲಯ ಇತ್ತೀಚೆಗೆ ಬಿಡುಗಡೆ ಮಾಡಿದ ಶ್ರೇಯಾಂಕದಲ್ಲಿ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು ರಾಷ್ಟ್ರೀಯ ಮಟ್ಟದಲ್ಲಿ 150-300 ಶ್ರೇಣಿಯಲ್ಲಿ ಒಳಗೊಂಡಿದೆ.   ಭಾರತದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಗಳು, ವಿದ್ಯಾರ್ಥಿಗಳು […]

ಕರಾವಳಿ ತಂತ್ರಜ್ಞಾನ

ಬಂಟಕಲ್ ಕಾಲೇಜಿನಲ್ಲಿ “ಹ್ಯಾಕೋತ್ಸವ ೨೦೨೩ರ” ಸಮಾರೋಪ ಸಮಾರಂಭ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿAಗ್ ವಿಭಾಗವು ಕಾಲೇಜಿನ ಇನ್ನೋವೇಶನ್ ಘಟಕ ಮತ್ತು ಐಎಸ್‌ಟಿಇ ಘಟಕದ ಸಹಯೋಗದೊಂದಿಗೆ ರಾಜ್ಯಮಟ್ಟದ ೨೪ ಗಂಟೆಗಳ ಹ್ಯಾಕಥಾನ್ ಹ್ಯಾಕೋತ್ಸವ ೨೦೨೩ರ ಸಮಾರೋಪ ಸಮಾರಂಭವು ಕಾಲೇಜಿನ ಆವರಣದಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಮಂಗಳೂರಿನ ಕಂಬಳ ಸೊಲ್ಯುಶನ್ಸ್, ಬಿವಾಮ್ ಇಂಡಿಯ ಮತ್ತು ನಿವ್ಯಸ್ ಸೊಲ್ಯುಶನ್ಸ್ ಪ್ರಾಯೊಜಕತ್ವ ನೀಡಿದ್ದರು.ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಿವ್ಯಸ್ ಸೊಲ್ಯುಶನ್ಸ್ ಡಾಟಾ ಆರ್ಕಿಟೆಕ್ಟ್ ಶ್ರೀ ಪ್ರಸಾದ್ ಪೈ […]

eMedia Kannada  @2025. All Rights Reserved.