ಸಹಾಯ ಹಸ್ತ
ಬಂಟಕಲ್ಲು ದುರ್ಗಾಪರಮೇಶ್ವರಿ ದೇಗುಲದ ಸಭಾಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯಹಸ್ತ (Sri Kshetra Dharamsthala lends a helping hand for the construction of the auditorium of Bantakallu Durgaparameshwari Temple)
ಬಂಟಕಲ್ಲು ದುರ್ಗಾಪರಮೇಶ್ವರಿ ದೇಗುಲದ ಸಭಾಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯಹಸ್ತ ಮಂಜೂರಾತಿ ಪತ್ರ ಹಸ್ತಾಂತರಿಸಿದ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ (Bantakal) ಬಂಟಕಲ್: ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಬಾಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ದಿಂದ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಗೊಳಿಸಿದ್ದಾರೆ. ಮಂಜೂರಾದ 3 ಲಕ್ಷ ರೂಪಾಯಿಯ ಮಂಜೂರಾತಿ ಪತ್ರ ವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ […]

