Tag: bantara maatr sangha

ಸಂಘ, ಸಂಸ್ಥೆಗಳು

 ಬಂಟರ ಯಾನೆ ನಾಡವರ  ಮಾತೃ ಸಂಘದ  ನೂತನ ಮಹಿಳಾ ಘಟಕ ಉದ್ಘಾಟನೆ  (Bantara yane Nadavara ladies wing Inauguration)

ಬಂಟರ ಯಾನೆ ನಾಡವರ  ಮಾತೃ ಸಂಘದ  ನೂತನ ಮಹಿಳಾ ಘಟಕ ಉದ್ಘಾಟನೆ (Manglore) ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯ ಆಶ್ರಯದಲ್ಲಿ ನೂತನ ಮಹಿಳಾ ಘಟಕವನ್ನು ಇತ್ತೀಚೆಗೆ ಉದ್ಘಾಟಿಸಲಾಯಿತು.   ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅವರು ನೂತನ ಮಹಿಳಾ ಘಟಕ ಉದ್ಘಾಟಿಸಿದರು. ಅವರು ಮಾತನಾಡಿ, ಸೂಕ್ತ ಕಾರ್ಯ ಯೋಜನೆ ರೂಪಿಸಿ, ಮಹಿಳೆಯರಿಗೆ ಉಪಯುಕ್ತವಾದ ಪುಟ್ಟ ಪುಟ್ಟ ಕಾರ್ಯಕ್ರಮಗಳ ಮೂಲಕ ಮಹಿಳಾ ಘಟಕ ಮುನ್ನಡೆಯಲಿ ಎಂದು, ನೂತನ ಮಹಿಳಾ […]

ಕರಾವಳಿ

“ಎಲ್ಲಿ ಭೂಮಿ ಶ್ವಾಸವನ್ನು ಪಡೆಯುತ್ತದೆಯೋ ಅಲ್ಲಿ ದೇವರಿದ್ದಾನೆ”- ಡಾ.ವೈ.ಎನ್. ಶೆಟ್ಟಿ 

“ಎಲ್ಲಿ ಭೂಮಿ ಶ್ವಾಸವನ್ನು ಪಡೆಯುತ್ತದೆಯೋ ಅಲ್ಲಿ ದೇವರಿದ್ದಾನೆ“- ಡಾ.ವೈ.ಎನ್. ಶೆಟ್ಟಿ  ಬಂಟರ ಮಾತೃ ಸಂಘದ ಗಣೇಶೋತ್ಸವದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯ ದೇವಸ್ಥಾನಗಳ ಬಂಟ ಆಡಳಿತ ಮೊಕ್ತೇಸರರಿಗೆ ಗೌರವಾರ್ಪಣೆ  ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಅಂಗವಾಗಿ ಬಂಟ್ಸ್ ಹಾಸ್ಟೇಲ್ ನ ಓಂಕಾರ‌ ನಗರದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯ ದೇವಸ್ಥಾನಗಳ ಬಂಟ ಆಡಳಿತ ಮೊಕ್ತೇಸರರಿಗೆ […]

eMedia Kannada  @2025. All Rights Reserved.