Tag: bantara sangha

ಕರಾವಳಿ

ಪಡುಬಿದ್ರಿ ಬಂಟರ ಸಂಘದ ಕಾರ್ಯಕ್ರಮಗಳು ಕಲಶಪ್ರಾಯವಾದವು: ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ

ಪಡುಬಿದ್ರಿ ಬಂಟರ ಸಂಘದ ಕಾರ್ಯಕ್ರಮಗಳು ಕಲಶಪ್ರಾಯವಾದವು: ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ  ಪಡುಬಿದ್ರಿ : ಬಂಟ ಬಾಂಧವರೊಂದಿಗೆ ಸಂವಹನವನ್ನು ನಡೆಸುವುದೇ ಬಲು ದೊಡ್ಡ ಹೆಮ್ಮೆಯಾಗಿದೆ. ನಿಮ್ಮ ಸಾಮಾಜಿಕ ಕಾರ್ಯಕ್ರಮಗಳು ಸಮಾಜಕ್ಕೂ ಒಳಿತನ್ನು ಮಾಡುವುದಂತು ನಿಶ್ಚಿತ. ಪಡುಬಿದ್ರಿ ಬಂಟರ ಸಂಘಕ್ಕೇ ಇದು ಉತ್ತಮ ಕಲಶಪ್ರಾಯ ಕೊಡುಗೆಯಾಗಿದೆ ಎಂದು ಮುಂಬಯಿ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ಹೇಳಿದರು. ಅವರು  ಪಡುಬಿದ್ರಿ ಬಂಟರ ಸಂಘದ ಸಭಾ ಭವನದಲ್ಲಿ ಸಿರಿಮುಡಿ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿಗೆ ಚಾಲನೆ ಹಾಗೂ ಬಂಟಾಶ್ರಯ ಕುಟುಂಬ […]

ಕರಾವಳಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಯ ಸಭೆ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಯ ಸಭೆ ವಿಶ್ವ ಬಂಟರ ಸಮ್ಮೇಳನದ ಕರಪತ್ರ ಬಿಡುಗಡೆ ಮುಲ್ಕಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಮಂಗಳೂರು ಇದರ ಆಡಳಿತ ಮಂಡಳಿಯ ಸದಸ್ಯರ ಸಭೆ ಮುಲ್ಕಿ ಬಳಿಯ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿರುವ ಶ್ರೀ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಛೇರಿಯಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ವಹಿಸಿದ್ದರು. ಸಭೆಯಲ್ಲಿ ಹಿಂದಿನ ಆಡಳಿತ ಮಂಡಳಿ ಸಭೆಯ ನಿರ್ಣಯವನ್ನು ದಾಖಲು ಮಾಡಲಾಯಿತು ಹಾಗೂ […]

ಕರಾವಳಿ

ಕುಂದಾಪುರ ಬಂಟರ ಸಂಘದ “ಆಸರೆ” ಹಾಗು ‘ನವಚೇತನ’ ಪೋತ್ಸಾಹಧನ ಸಮಿತಿಯ ಸಂಚಾಲಕರಾಗಿ ಶ್ರೀ ಸಂದೇಶ್ ಶೆಟ್ಟಿ ಸಳ್ವಾಡಿ ಆಯ್ಕೆ

ಕುಂದಾಪುರ ಬಂಟರ ಸಂಘದ “ಆಸರೆ” ಹಾಗು ‘ನವಚೇತನ’ ಪೋತ್ಸಾಹಧನ ಸಮಿತಿಯ ಸಂಚಾಲಕರಾಗಿ ಶ್ರೀ ಸಂದೇಶ್ ಶೆಟ್ಟಿ ಸಳ್ವಾಡಿ ಆಯ್ಕೆ   ಪ್ರತಿಷ್ಠಿತ ಯುವ ಬಂಟರ ಸಂಘ ಕುಂದಾಪುರ ಇದರ  “ಆಸರೆ” ಹಾಗು ‘ನವಚೇತನ’ ಪೋತ್ಸಾಹಧನ ಸಮಿತಿಯ ಸಂಚಾಲಕರಾಗಿ ಶ್ರೀ ಸಂದೇಶ್ ಶೆಟ್ಟಿ ಸಳ್ವಾಡಿ ಆಯ್ಕೆ. ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ನಡೆಯುವ 2023-24ನೇ ಸಾಲಿನ ತಂದೆ ಅಥವಾ ತಾಯಿಯನ್ನು ಕಳೆದುಕೊಂಡ  ಬಂಟ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುವ ‘ಆಸರೆ’ ಪೋತ್ಸಾಹಧನ ಹಾಗು ವಿಕಲಚೇತನ ವಿದ್ಯಾರ್ಥಿಗಳಿಗೆ  ನೀಡಲಾಗುವ […]

ಕರಾವಳಿ

ಬಂಟರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯಿಂದ ಪ್ರತಿಭಾ ಪುರಸ್ಕಾರ

ಬಂಟರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯಿಂದ ಪ್ರತಿಭಾ ಪುರಸ್ಕಾರ ಮಂಗಳೂರು: ಜೀವನ ಎಂಬ ದೋಣಿಗೆ ಸೂಕ್ತ ದಿಗ್ಸೂಚಿಯ ಅಗತ್ಯತೆ ಇದ್ದು, ಇತರರ ಸಲಹೆ ಸೂಚನೆ ಪಡೆದು ವಿದ್ಯಾರ್ಜನೆ ಗಳಿಸಿದರೆ ಯಶಸ್ಸು ಗಳಿಸಲು ಸಾಧ್ಯ ಎಂದು ಹೈದರಾಬಾದ್ ಬಂಟರ ಸಂಘದ ಮಾಜಿ ಅಧ್ಯಕ್ಷ ರತ್ನಾಕರ ರೈ ಅವರು ಹೇಳಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ  ಎಸ್ ಎಸ್ ಎಲ್ ಸಿ ಹಾಗೂ […]

ದೇಶ-ವಿದೇಶ ಮಂಗಳೂರು ವ್ಯವಹಾರ

ಸಮಾಜದ ಬಡವರ, ಅಶಕ್ತರ ಪರ ನಿಂತಿರುವ ಸುರತ್ಕಲ್ ಬಂಟರ ಸಂಘ ಶ್ಲಾಘನೀಯ ಕಾರ್ಯ ಮಾಡಿದೆ: ಐಕಳ ಹರೀಶ್ ಶೆಟ್ಟಿ

ಸುರತ್ಕಲ್ ಬಂಟರ ಸಂಘದಿಂದ ಅಭಿನಂದನೆ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣೆ* ಸುರತ್ಕಲ್: ಬಂಟರ ಸಂಘ(ರಿ) ಸುರತ್ಕಲ್ ಇದರ ವತಿಯಿಂದ ಅಭಿನಂದನೆ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ  ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಸಭೆಯನ್ನು ಉದ್ದೇಶಿಸಿ ಮಾತಾಡಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು, “ಸುರತ್ಕಲ್ ಬಂಟರ ಸಂಘ ಸುಧಾಕರ್ ಪೂಂಜಾರ […]

eMedia Kannada  @2025. All Rights Reserved.