ಅಪರಾಧ
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಬಂಟ್ವಾಳದಲ್ಲೂ ದೂರು ದಾಖಲು (Complaint filed against Udupi MLA Yashpal Suvarna also in Bantwala)
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಬಂಟ್ವಾಳದಲ್ಲೂ ದೂರು ದಾಖಲು ಉಡುಪಿಯಲ್ಲಿ ನಡೆದ ಸಭೆಯಲ್ಲಿ ರಾಹುಲ್ ಗಾಂಧಿ ವಿರುದ್ದ ಯಶ್ಪಾಲ್ ದ್ವೇಷ ಭಾಷಣ (Bantwala) ಬಂಟ್ವಾಳ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ನೀಡಿರುವ ಅವಹೇಳನಕಾರಿ ಹೇಳಿಕೆ ವಿರುದ್ದ ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಬೋಳಂತೂರು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರನ್ನು ಕೂಡಲೇ ಬಂಧಿಸಿ ಸೂಕ್ತ […]

