ತುಂಬೆ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಕಳವು ಪ್ರಕರಣ ಬೇಧಿಸಿದ ಪೊಲೀಸರು, ಮೂವರು ಕುಖ್ಯಾತ ಚೋರರ ಬಂಧನ (Three notorious thieves have been arrested by the police connetion with Thumbe Sri Mahalingeshwara Temple)
ತುಂಬೆ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಕಳವು ಪ್ರಕರಣ ಬೇಧಿಸಿದ ಪೊಲೀಸರು, ಮೂವರು ಕುಖ್ಯಾತ ಚೋರರ ಬಂಧನ (Bantwala) ಬಂಟ್ವಾಳ: ರಾ.ಹೆ.ಯ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಗದು, ಬೆಳ್ಳಿಯ ಆಭರಣ ಹಾಗೂ ಕಳವು ಪ್ರಕರಣವನ್ನು ಬೇಧಿಸುವಲ್ಲಿ ವಿಶೇಷ ಪೊಲೀಸರ ತಂಡ ಯಶಸ್ವಿಯಾಗಿದ್ದು, ಈಸಂಬಂಧವಾಗಿ ಮೂವರು ಕುಖ್ಯಾತ ಚೋರರನ್ನು ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ, ಹೊಸದುರ್ಗ ತಾಲೂಕಿನ ಚೆರ್ವತ್ತೂರು ಗ್ರಾಮದ ಪಿಲಾವಲಪ್ಪುಕೊರೊಕ್ ಪರಂಬು ನಿವಾಸಿ ಬಶೀರ್ ಕೆ ಪಿ ಆಕ್ತಿ ಬಶೀರ್(44 ), ಕೊಲ್ಲಂ ಜಿಲ್ಲೆಯ ಕರುನಾಗಪಲ್ಲಿ ತಾಲೂಕಿನ ಆಲಪ್ಪಾಡ್ ಗ್ರಾಮದ ತುಯ್ಚಿಯಿಲ್ […]