Tag: BANTWALA POLICE STATION

ಅಪರಾಧ

ವಾಹನದಲ್ಲಿ ಕೋಟ್ಯಾಂತರ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಕೊಕೈನ್ ಸಾಗಾಟ ಪತ್ತೆ (Millions of rupees worth of MDMA and cocaine found in vehicle.).

ವಾಹನದಲ್ಲಿ ಕೋಟ್ಯಾಂತರ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಕೊಕೈನ್ ಸಾಗಾಟ ಪತ್ತೆ.  ಬೆಂಗಳೂರು ಕೆಂಗೇರಿ ಮೂಲದ ನಿವಾಸಿ ಮಹಮ್ಮದ್ ಅಮೀರ್ ಜರ್ತಾಬ್ ಪೊಲೀಸ್‌ ವಶ (Bantwala) ಬಂಟ್ವಾಳ: ವಾಹನವೊಂದರಲ್ಲಿ ಅಕ್ರಮವಾಗಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಜಾಲವನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರ ತಂಡ ಭೇದಿಸಿದ್ದು, ಈ ಸಂಬಂಧ ಓರ್ವನನ್ನು ಬಂಧಿಸಿ 1.05 ಕೋ. ರೂ.ಗೂ ಅಧಿಕ ಮೌಲ್ಯದ ಎಂಡಿಎಂಎ ಮಾದಕ ವಸ್ತು ಹಾಗೂ ಕೊಕೈನ್ ಸಹಿತ ಇತರ ಸೊತ್ತುಗಳನ್ನು ವಶಪಡಿಸಿದ್ದಾರೆ.    ಶನಿವಾರ ರಾತ್ರಿ ಬಂಟ್ವಾಳ ಗ್ರಾಮಾಂತರ ಠಾಣೆಯ […]

Uncategorised ಅಪರಾಧ

ಲಾವಣ್ಯ ಹತ್ಯಾ ಪ್ರಕರಣ: ಹಂತಕ ಚೇತನ್ ಗೆ ನ್ಯಾಯಾಂಗ ಬಂಧನ (Lavanya murder case: Murderer Chetan remanded in judicial custody)

 ಲಾವಣ್ಯ ಹತ್ಯಾ ಪ್ರಕರಣ: ಹಂತಕ ಚೇತನ್ ಗೆ ನ್ಯಾಯಾಂಗ ಬಂಧನ  ಬಿ.ಸಿ.ರೋಡಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಹತ್ಯೆ ಗೈದ ಪ್ರಕರಣ (Bantwala) ಬಂಟ್ವಾಳ: ಬಿ.ಸಿ.ರೋಡಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವಿನ ಯುವತಿ ಲಾವಣ್ಯ ಗೌಡಳನ್ನು ಬರ್ಬರವಾಗಿ ಹತ್ಯೆಗೈದ ಹಂತಕ ಚೇತನ್ ನನ್ನು ಗುರುವಾರ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಈತನಿಗೆ ಆ.12 ರವರೆಗೆ   ನ್ಯಾಯಾಂಗ ಬಂಧನ ವಿಧಿಸಿದೆ.    11 ದಿನಗಳ ಬಳಿಕ ಹಂತಕ ಚೇತನ್ ನನ್ನು […]

ಅಪರಾಧ

ಲಾವಣ್ಯ ಹಂತಕನ ಬಂಧನ, ಆಸ್ಪತ್ರೆಗೆ ದಾಖಲು, ಕಕ್ಕೆಪದವಿನಲ್ಲಿ ಅವರಿಸಿದ ಸ್ಮಶಾನ ಮೌನ (Lavanya’s killer arrested, admitted to hospital, silence at the cemetery where he was buried in Kakkepadav)

ಲಾವಣ್ಯ ಹಂತಕನ ಬಂಧನ, ಆಸ್ಪತ್ರೆಗೆ ದಾಖಲು, ಕಕ್ಕೆಪದವಿನಲ್ಲಿ ಅವರಿಸಿದ ಸ್ಮಶಾನ ಮೌನ ಆರೋಪಿಯನ್ನು ವಾಮಂಜೂರು ಪಚ್ಚನಾಡಿಯಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿ (Bantwala) ಬಂಟ್ವಾಳ : ಬಿ.ಸಿ. ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ಕಕ್ಕೆಪದವಿನ  ಮೈರಾ ನಿವಾಸಿ ಬಾಳಪ್ಪ ಗೌಡ ಅವರ ಪುತ್ರಿ ಲಾವಣ್ಯ( 23) ಎಂಬಾಕೆಯನ್ನು ಸಿನಿಮೀಯ ರೀತಿಯಲ್ಲಿ ಸಾರ್ವಜನಿಕರ ಎದುರಲ್ಲೇ ಮಾರಕಾಸ್ತ್ರದಿಂದ  ಪೈಶಾಚಿಕವಾಗಿ ಹತ್ಯೆಗೈದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹಂತಕ ಚೇತನ್ ನನ್ನು ಬಂಧಿಸಿದ್ದಾರೆ.      ಘಟನೆ ನಡೆದ 24 ಗಂಟೆಯೊಳಗೆ ಪೊಲೀಸರು ಕಾರ್ಯಾಚರಣೆ ನಡೆಸಿ […]

ಅಪರಾಧ

  ಬಂಟ್ವಾಳ ಬಸ್ ನಿಲ್ದಾಣದಲ್ಲಿ ಯುವತಿಯ ಬರ್ಬರ ಹತ್ಯೆ: ಹಂತಕನ ಗುರುತು ಪತ್ತೆ (Young woman brutally murdered at Bantwal bus stand: Murderer’s identity revealed)

    ಬಸ್ ನಿಲ್ದಾಣದಲ್ಲಿ ಯುವತಿಯ ಬರ್ಬರ ಹತ್ಯೆ: ಹಂತಕನ ಗುರುತು ಪತ್ತೆ ಬಂಟ್ವಾಳ ತಾಲೂಕು ಕಕ್ಕಪದವಿನ ಮೈರಾ ಮಹಮ್ಮಾಯಿ ನಿವಾಸಿ ಲಾವಣ್ಯ ಕೊಲೆಯಾದ ದುರ್ದೈವಿ (Bantwala) ಬಂಟ್ವಾಳ: ಜನನಿಬಿಡ ಪ್ರದೇಶದಲ್ಲೇ ಯುವತಿಯೋರ್ವಳನ್ನು ದುಷ್ಕರ್ಮಿಯೋರ್ವ ಮಚ್ಚಿನಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಬಿ.ಸಿ. ರೋಡಿನ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದಿದೆ.   ಹಾಡಹಗಲೇ ಎಲ್ಲರ ಕಣ್ಣೆದುರೇ ಯುವತಿಯನ್ನು ಮಾರಕಾಸ್ತ್ರದಿಂದ ಬರ್ಬರವಾಗಿ ಕೊಚ್ಚಿ ಹತ್ಯಗೈದ ಕೃತ್ಯ ನಾಗರೀಕ ಸಮಾಜವನ್ನು ತಲೆತಗ್ಗಿಸುವಂತೆ ಮತ್ತು ತೀವ್ರ ಆಘಾತವನ್ನುಂಟು ಮಾಡಿದೆ.    […]

ಅಪರಾಧ

ಅಪ್ರಾಪ್ತ ಬಾಲಕಿಯ ಕೊಲೆಗೆ ಯತ್ನ, ಆರೋಪಿ ಠಾಣೆಗೆ ಶರಣು, ಬೆಚ್ಚಿ ಬೀಳಿಸಿದ ಕೃತ್ಯ (Attempted murder of minor girl, accused surrenders to police station, shocking act)  

ಅಪ್ರಾಪ್ತ ಬಾಲಕಿಯ ಕೊಲೆಗೆ ಯತ್ನ, ಆರೋಪಿ ಠಾಣೆಗೆ ಶರಣು, ಬೆಚ್ಚಿ ಬೀಳಿಸಿದ ಕೃತ್ಯ     ಬಂಟ್ವಾಳ ಮೋತಿಮಾರಿನಲ್ಲಿ ನಡೆದ ಘಟನೆ, ಬೆಚ್ಚಿ ಬೀಳಿಸಿದ ಕೃತ್ಯ    (Bantwala) ಬಂಟ್ವಾಳ:  ತಾಲೂಕಿನ ಮಂಚಿ –ಮೋಂತಿಮಾರಿನಲ್ಲಿ ಜಿಲ್ಲೆಯ ಜನ ಬೆಚ್ಚಿ ಬೀಳಿಸುವಂತ ಘಟನೆ ಸೋಮವಾರ ಬೆಳಿಗ್ಗೆ ಘಟಿಸಿದೆ.  ಕಾಲೇಜಿಗೆ ತೆರಳಲೆಂದು ಬಸ್ ತಂಗುದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ 17 ರ ಹರೆಯದ  ಅಪ್ರಾಪ್ತ ಬಾಲಕಿಗೆ ದುಷ್ಕರ್ಮಿಯೊಬ್ಬ ಚಾಕುವಿನಿಂದ ಮಾರಣಾಂತಿಕವಾಗಿ ಹಲ್ಲೆಗೈದು ಕೊಲೆಗೆ ಯತ್ನಿಸಿ ಪರಾರಿಯಾಗಿದ್ದಾನೆ.    ದುಷ್ಕರ್ಮಿಯ ಚಾಕುವಿನ ದಾಳಿಯಿಂದ  ತೀವ್ರವಾಗಿ ಗಾಯಗೊಂಡು […]

ಅಪರಾಧ

ಬಂಟ್ವಾಳ: ಕಾರಿನಲ್ಲಿ ಎಂಡಿಎಂಎ ಸಾಗಾಟ ಪತ್ತೆ: ಮೂವರ ಬಂಧನ (Bantwal: MDMA found in car, three arrested)

ಬಂಟ್ವಾಳ: ಕಾರಿನಲ್ಲಿ ಎಂಡಿಎಂಎ ಸಾಗಾಟ ಪತ್ತೆ: ಮೂವರ ಬಂಧನ ಮೆಲ್ಕಾರ್ ಪ್ರೈ ಓವರ್ ನಲ್ಲಿ ಬಂಟ್ವಾಳ ನಗರ ಠಾಣಾ ಪೊಲೀಸರ ಕಾರ್ಯಾಚರಣೆ (Bantwala) ಬಂಟ್ವಾಳ: ಕಾರೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿರುವುದನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಮೆಲ್ಕಾರ್ ಪ್ರೈ ಓವರ್ ನಲ್ಲಿ ಪತ್ತೆ ಹಚ್ಚಿದ್ದು, ಈ ಸಂಬಂಧವಾಗಿ ಮೂವರನ್ನು ಬಂಧಿಸಿದ್ದಾರೆ.     ಪುದು ಗ್ರಾಮದ ನಿವಾಸಿ ಎ. ಜುಬೈರ್ (39), ಸಜಿಪಮುನ್ನೂರು ಗ್ರಾಮದ ನಿವಾಸಿ ಮೊಹಮ್ಮದ್ ಸವಾದ್ (36)  ಬಿ. ಮೂಡ ಗ್ರಾಮದ ನಿವಾಸಿ […]

ನಿಧನ

ಗೃಹ ಪ್ರವೇಶದ ಔತಣಕೂಟದ ದಿನದಂದೇ ಇಹಲೋಕ ತ್ಯಜಿಸಿದ ಯುವ ಮುಸ್ಲಿಂ ವಿದ್ವಾಂಸ (Young Muslim scholar passes away on the day of his housewarming party)

ಗೃಹ ಪ್ರವೇಶದ ಔತಣಕೂಟದ ದಿನದಂದೇ ಇಹಲೋಕ ತ್ಯಜಿಸಿದ ಯುವ ಮುಸ್ಲಿಂ ವಿದ್ವಾಂಸ ಸಜಿಪನಡು ನಿವಾಸಿ ಪುತ್ತನಾಕ ಅವರ ಪುತ್ರರಾದ ಅಮೀ‌ರ್ ಅರ್ಶದಿ ಮೃತ ವಿದ್ವಾಂಸ  (Bantwala) ಬಂಟ್ವಾಳ : ತನ್ನ ನೂತನ ಮನೆಯ ಗೃಹಪ್ರವೇಶದ ಔತಣಕೂಟದ ದಿನದಂದೇ ಯುವ ಮುಸ್ಲಿಂ ವಿದ್ವಾಂಸರೋರ್ವರು ಇಹಲೋಕ ತ್ಯಜಿಸಿದ  ಘಟನೆ ಸಜಿಪಮುನ್ನೂರು ಗ್ರಾಮದ ಆಲಾಡಿ-ಕೊಪ್ಪಳ ಎಂಬಲ್ಲಿ ಸೋಮವಾರ ಬೆಳಗ್ಗಿನ ಜಾವ ಸಂಭವಿಸಿದೆ.    ಮೂಲತಃ ಸಜಿಪನಡು ನಿವಾಸಿ ಪುತ್ತನಾಕ ಅವರ ಪುತ್ರರಾದ ಅಮೀ‌ರ್ ಅರ್ಶದಿ (36) ಎಂಬವರೇ ಹಠಾತ್ ಹೃದಯಾಘಾಕ್ಕೊಳಗಾಗಿ ನಿಧನರಾದ […]

ಅಪಘಾತ

 ಪಾಣೆಮಂಗಳೂರು : ರಸ್ತೆ ಅಪಘಾತಕ್ಕೆ ಛಾಯಾಗ್ರಾಹಕ ಬಲಿ (Panemangaluru: Photographer killed in road accident)

ಪಾಣೆಮಂಗಳೂರು : ರಸ್ತೆ ಅಪಘಾತಕ್ಕೆ ಛಾಯಾಗ್ರಾಹಕ ಬಲಿ   ಮಗಳ ಹುಟ್ಟುಹಬ್ಬದ ಸಂಭ್ರಮಕ್ಕೆ ಆವರಿಸಿದ ಸೂತಕ   (Bantala) ಬಂಟ್ವಾಳ: ಭಾನುವಾರ (ಮಾ15 )ದಂದು ಮಗಳ ಹತ್ತನೇ ವರ್ಷದ ಹುಟ್ಟು ಹಬ್ಬದ ಸಂಭ್ರಮಕ್ಕೆ ಸಿದ್ಧತೆ ನಡೆಯಬೇಕಿದ್ದ ಮನೆಯಲ್ಲಿ, ಶನಿವಾರ ತಂದೆಯ ಶವದ ಮುಂದೆ ಪತ್ನಿ,ಮಗಳ ಹಾಗೂ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.   ಬಂಟ್ವಾಳದ ಪ್ರತಿಭಾವಂತ ಛಾಯಾಗ್ರಾಹಕ, ಪಾಣೆಮಂಗಳೂರು ಸಮೀಪದ ನಾಟಿ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ರಕ್ಷಿತ್ ಶೆಟ್ಟಿ (43) ಶುಕ್ರವಾರ ರಾತ್ರಿ ಸಂಭವಿಸಿದ  ಭೀಕರ ರಸ್ತೆ […]

ಅಪರಾಧ

ವಿವಾಹ ಸಂಭ್ರಮದಲ್ಲಿದ್ದ ಹೆತ್ತವರಿಗೆ ಮಗಳಿಂದ ಶಾಕ್! ಚಿನ್ನಾಭರಣ, ಉಡುಗೊರೆಯೊಂದಿಗೆ ಪರಾರಿ ಶಂಕೆ (Parents at wedding get shocked by daughter! Suspected of absconding with jewellery, gifts)

ವಿವಾಹ ಸಂಭ್ರಮದಲ್ಲಿದ್ದ ಹೆತ್ತವರಿಗೆ ಮಗಳಿಂದ ಶಾಕ್! ಚಿನ್ನಾಭರಣ, ಉಡುಗೊರೆಯೊಂದಿಗೆ ಪರಾರಿ ಶಂಕೆ   ಡಿ.  12 ರಂದು ಈ ಜೋಡಿಗೆ ನಿಕಾಹ್, ಡಿ. 14 ರಂದು ಔತಣ ಕೂಟದಂದು ಪರಾರಿ   (Bantwala) ಬಂಟ್ವಾಳ: ವಿವಾಹದ ಸಂಭ್ರಮದಲ್ಲಿದ್ದ ವಧುವೋರ್ವಳು ಬೆಳ್ಳಂಬೆಳಿಗ್ಗೆ ಹೆತ್ತವರು,ಕುಟುಂಬಸ್ಥರಿಗೆ ಶಾಕ್ ನೀಡಿದ ಘಟನೆ  ಬಿ.ಸಿ. ರೋಡಿಗೆ ಸಮೀಪದ ಪಲ್ಲಮಜಲಿನಲ್ಲಿ ನಡೆದಿದೆ.   ನಿಕಾಹ್ ಮುಗಿಸಿ ಔತಣಕೂಟಕ್ಕೆ ಸಜ್ಜಾಗಿದ್ದ ಮದುಮಗಳು ಅಶ್ಪಿಯ(21) ವರನ ಕಡೆಯವರು ನೀಡಿದ್ದ ಚಿನ್ನಾಭರಣ ಹಾಗೂ ದುಬಾರಿ ಉಡುಗೊರೆಯೊಂದಿಗೆ ತನ್ನ ಪ್ರಿಯಕರನ ಜೊತೆ ಪರಾರಿಯಾಗಿದ್ದಾಳೆಂದು ಶಂಕಿಸಲಾಗಿದೆ. […]

ಅಪಘಾತ

ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಅಜಿಲಮೊಗರಿನ ನವವಿವಾಹಿತ ಮೃತ್ಯು (Newly wed from Ajilamogar dies in road accident in Bengaluru) 

ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಅಜಿಲಮೊಗರಿನ ನವವಿವಾಹಿತ ಮೃತ್ಯು ಬಂಟ್ವಾಳ ಕುಂಟಾಲಪಳಿಕೆ–ಕೆಳಗಿನ ಮನೆ ನಿವಾಸಿ ದಿ. ಅಹಮದ್ ರವರ ಮಗ ಹಾರಿಸ್ ಮೃತ ಯುವಕ (Bantwala) ಬಂಟ್ವಾಳ: ಬೆಂಗಳೂರಿನ ಕೂಡ್ಲು ಗೇಟ್ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ನವ ವಿವಾಹಿತ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.     ಮೃತ ಯುವಕನನ್ನು ಬಂಟ್ವಾಳ ತಾಲೂಕಿನ ಅಜಿಲಮೊಗರು ಸಮೀಪದ ಕುಂಟಾಲಪಳಿಕೆ-ಕೆಳಗಿನ ಮನೆ ನಿವಾಸಿ ದಿ. ಅಹಮದ್ ಎಂಬವರ ಪುತ್ರ ಮುಹಮ್ಮದ್ ಹಾರಿಸ್ (34) ಎಂದು […]

eMedia Kannada  @2025. All Rights Reserved.