ಪಾಣೆ ಮಂಗಳೂರು: ಸೇತುವೆಯಲ್ಲಿ ರಿಕ್ಷಾ ನಿಲ್ಲಿಸಿ ಚಾಲಕ ನಾಪತ್ತೆ (Pane-Mangalore: Driver goes missing after stopping rickshaw on bridge)
ಪಾಣೆ ಮಂಗಳೂರು: ಸೇತುವೆಯಲ್ಲಿ ರಿಕ್ಷಾ ನಿಲ್ಲಿಸಿ ಚಾಲಕ ನಾಪತ್ತೆ ಮಾರ್ನಬೈಲು ನಿವಾಸಿ ಪ್ರೀತಂ ಲೋಬೋ ನಾಪತ್ತೆಯಾದವರು (Bantwala) ಬಂಟ್ವಾಳ: ಬುಧವಾರ ಬೆಳಿಗ್ಗೆ ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕನೋರ್ವ ನಾಪತ್ತೆಯಾಗಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಬಂಟ್ವಾಳ ತಾಲೂಕು ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ನಿವಾಸಿ ಪ್ರೀತಂ ಲೋಬೋ ನಾಪತ್ತೆಯಾದವರೆಂದು ಹೇಳಲಾಗಿದೆ. ಬೆಳಿಗ್ಗೆ ಸುಮಾರು 8 ಗಂಟೆ ವೇಳೆಗೆ ತನ್ನ ಬ್ಯಾಟರಿ ಚಾಲಿತ ರಿಕ್ಷಾವನ್ನು ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ನಿಲ್ಲಿಸಿ ನಾಪತ್ತೆಯಾಗಿದ್ದು, […]




