Tag: bantwala thahashildar

ಅಪರಾಧ

ಬಂಟ್ವಾಳ ತಾಲೂಕು ಕಚೇರಿಗೆ ಲೋಕಾಯುಕ್ತ ದಾಳಿ ಉಪ ತಹಶೀಲ್ದಾರ್ ಸಹಿತ ಮೂವರ ಬಂಧನ (Lokayukta raids Bantwal taluk office, arrests three including deputy tehsildar)

ಬಂಟ್ವಾಳ ತಾಲೂಕು ಕಚೇರಿಗೆ ಲೋಕಾಯುಕ್ತ ದಾಳಿ ಉಪ ತಹಶೀಲ್ದಾರ್ ಸಹಿತ ಮೂವರ ಬಂಧನ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಸಹಾಯಕ ಸಂತೋಷ್, ಮಧ್ಯವರ್ತಿ ಗಣೇಶ್ ಬಂಧಿತರು  (Bantwala) ಬಂಟ್ವಾಳ: ಬಿ.ಸಿ.ರೋಡಿನಲ್ಲಿರುವ ತಾಲೂಕು ಕಚೇರಿಗೆ ಬುಧವಾರ ಮಧ್ಯಾಹ್ನ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಮಧ್ಯವರ್ತಿಯ ಮೂಲಕ ಹಣದ ವ್ಯವಹಾರದಲ್ಲಿ ತೊಡಗಿದ್ದ ಉಪತಹಶೀಲ್ದಾರ್ ಸಹಿತ ಮೂವರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.  ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಪ್ರಥಮ ದರ್ಜೆ ಸಹಾಯಕ ಸಂತೋಷ್ ಹಾಗೂ ಮಧ್ಯವರ್ತಿ ವಾಮದಪದವು ನಿವಾಸಿ ಗಣೇಶ್ ಬಂಧಿತರಾಗಿದ್ದು, […]

eMedia Kannada  @2025. All Rights Reserved.