ಸಂಘ, ಸಂಸ್ಥೆಗಳು
ಬಂಟ್ವಾಳ : “ವಿದ್ಯಾರ್ಥಿಗಳ ಜೊತೆ ಪತ್ರಕರ್ತರು ಹೀಗೊಂದು ಮಾತುಕತೆ” ಕಾರ್ಯಕ್ರಮ (Bantwal: “Journalists hold a conversation with students” program)
ಬಂಟ್ವಾಳ : “ವಿದ್ಯಾರ್ಥಿಗಳ ಜೊತೆ ಪತ್ರಕರ್ತರು ಹೀಗೊಂದು ಮಾತುಕತೆ” ಕಾರ್ಯಕ್ರಮ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ (Press Day celebrated by Bantwal Taluk Working Journalists Association) (Bantwala) ಬಂಟ್ವಾಳ : ಪತ್ರಕರ್ತರ ಸಮಾಜಮುಖಿ ಬರಹಗಳು ಗ್ರಾಮೀಣ ಪ್ರದೇಶದ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಿದೆ ಎಂದು ಕಾವಳಪಡೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲಾವಿಭಾಗದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪಿ. ಜಿನರಾಜ ಆರಿಗ ಹೇಳಿದ್ದಾರೆ. ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ […]

