ಜಿಲ್ಲಾಡಳಿತ
ಸಂಘ, ಸಂಸ್ಥೆಗಳು
ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಸಭೆ (bantBantwal Urban Development Authority meeting)
ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಅವರ ಅದ್ಯಕ್ಷತೆಯಲ್ಲಿ ನಡೆದ ಸಭೆ (Bantwala) ಬಂಟ್ವಾಳ ; ಬಂಟ್ವಾಳ ತಾಲೂಕಿನಲ್ಲಿ 9/11 ನಿಂದ ಜನ ಸಾಮಾನ್ಯರಿಗೆ ಉಂಟಾಗುತ್ತಿರುವ ತೊಂದರೆ ಮತ್ತು ಗೊಂದಲಗಳನ್ನು ನಿವಾರಿಸುವ ನಿಟ್ಟಿನಲ್ಲಿ ತಾಲೂಕಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಪಂಚಾಯತ್ ಅಧ್ಯಕ್ಷರ ಜಂಟಿ ಸಭೆಯನ್ನು ಕರೆದು ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಮಂಗಳವಾರ ನಡೆದ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಮಾಸಿಕ ಸಭೆಯಲ್ಲಿ ಕೈಗೊಳ್ಳಲಾಯಿತು. ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಅವರ […]

