ಲಂಚಕ್ಕೆ ಕೈ ಯೊಡ್ಡಿದ್ದ ಗ್ರಾ.ಪಂ.ಅಧ್ಯಕ್ಷೆ ಸಹಿತ ಇಬ್ಬರು ಲೋಕಾಯುಕ್ತ ಬಲೆಗೆ (Two Lokayuktas, including the Gram Panchayat President, caught in bribery trap)
ಲಂಚಕ್ಕೆ ಕೈ ಯೊಡ್ಡಿದ್ದ ಗ್ರಾ.ಪಂ.ಅಧ್ಯಕ್ಷೆ ಸಹಿತ ಇಬ್ಬರು ಲೋಕಾಯುಕ್ತ ಬಲೆಗೆ ಬಂಟ್ವಾಳ ತಾಲೂಕಿನ ಪೆರುವಾಯಿ ಪಂಚಾಯತಿಯಲ್ಲಿ ಲಂಚಾವತಾರ (Bantwala) ಬಂಟ್ವಾಳ : ಕೃಷಿ ಜಮೀನಿಗೆ ಕೊಳವೆ ಬಾವಿ ನಿರ್ಮಿಸಿ ಕೊಡಲು ಲಂಚಕ್ಕೆ ಕೈ ಯೊಡ್ಡಿದ ವೇಳೆ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ಹಾಗೂ ಬಿಲ್ ಕಲೆಕ್ಟರ್ ವಿಲಯಂ ಅವರು ಶನಿವಾರ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸರ್ಕಾರದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿಯಲ್ಲಿ ಕೊಳವೆ ಬಾವಿಯನ್ನು ಮಾಡಿಕೊಡುವಂತೆ 75 […]










