Tag: bantwala

ರಾಜಕೀಯ

ಬಂಟ್ವಾಳದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನಾ ಕಾರ್ಯಕ್ರಮ (AT At Bantwala Felicitation to MP Nalinkumar Katil)

ಬಂಟ್ವಾಳದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನಾ ಕಾರ್ಯಕ್ರಮ (AT At Bantwala Felicitation to MP Nalinkumar Katil)  ಬಂಟ್ವಾಳ: ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಬುಧವಾರ ಸಂಜೆ ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿ ವತಿಯಿಂದ ಸಂಸದ ಹಾಗೂ ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಪಕ್ಷದ ನಾನಾ ಘಟಕಗಳ ಪ್ರಮುಖರು ಈ ಸಂದರ್ಭ ನಳಿನ್ ಕುಮಾರ್‌ ಕಟೀಲ್‌ ಅವರನ್ನು ಅಭಿನಂದಿಸಿ, ಗೌರವಿಸಿದರು. ಈ ಸಂದರ್ಭ ಮಾತನಾಡಿದ […]

ಕರಾವಳಿ

ದೇಶ ವಿದೇಶಗಳಲ್ಲಿ ಬಂಟರ ಕೊಡುಗೆ ಅನನ್ಯ: ಉದ್ಯಮಿ ಕೆ ಪ್ರಕಾಶ್ ಶೆಟ್ಟಿ (MRG Group MD K. Prakash Shetty)

ದೇಶ ವಿದೇಶಗಳಲ್ಲಿ ಬಂಟರ ಕೊಡುಗೆ ಅನನ್ಯ: ಉದ್ಯಮಿ ಕೆ ಪ್ರಕಾಶ್ ಶೆಟ್ಟಿ ಬಂಟ್ವಾಳ: ದೇಶ, ವಿದೇಶಗಳಲ್ಲಿ ಬಂಟರ ಕೊಡುಗೆ ಅನನ್ಯವಾಗಿದ್ದು, ಕೃಷಿ ಪರಂಪರೆಯಿಂದ ಬಂದ ಬಂಟ ಸಮುದಾಯ ಪವಿತ್ರವಾದ ದೀಪಾವಳಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುತ್ತಾರೆ. ಈ ನಿಟ್ಟಿನಲ್ಲಿ ಬಂಟ್ವಾಳ ಬಂಟರ ಸಂಘ ಯುವ ವಿಭಾಗದ ಅಧ್ಯಕ್ಷ ನಿಶಾನ್ ಆಳ್ವರವರ ನೇತೃತ್ವದಲ್ಲಿ ದೀಪಾವಳಿ ಹಬ್ಬವನ್ನು ಉತ್ತಮವಾಗಿ ನಡೆಸಿದ್ದಾರೆ ಎಂದು ಎಂಆರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೆ. ಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ. ಬಂಟರ ಸಂಘ ಬಂಟವಾಳ ತಾಲೂಕು […]

ರಾಜಕೀಯ

ಬಿಜೆಪಿಯಲ್ಲಿ ನಾನೇ ಅಭ್ಯರ್ಥಿ ಹೇಳಿಕೊಂಡು ತಿರುಗುವುದಕ್ಕೆ ಸಾಧ್ಯವಿಲ್ಲ: ನಳಿನ್ ಕುಮಾರ್ ಕಟೀಲ್ (Nalin Kumar Katil)

ಬಿಜೆಪಿಯಲ್ಲಿ ನಾನೇ ಅಭ್ಯರ್ಥಿ ಹೇಳಿಕೊಂಡು ತಿರುಗುವುದಕ್ಕೆ ಸಾಧ್ಯವಿಲ್ಲ: ನಳಿನ್ ಕುಮಾರ್ ಕಟೀಲ್   (Bantwala) ಬಂಟ್ವಾಳ: ಬಿಜೆಪಿಯಲ್ಲಿ ಮಾತ್ರ ಸಾಮಾನ್ಯ ಕಾರ್ಯಕರ್ತರು ಉನ್ನತವಾದ ಸ್ಥಾನವನ್ನು ಪಡೆಯಲು ಸಾಧ್ಯ. ಇಲ್ಲಿ ಪಕ್ಷಕ್ಕಾಗಿ ಶ್ರಮಿಸುವ ಕಟಿಬದ್ಧ ಕಾರ್ಯಕರ್ತ ಶಾಸಕ ಅಥವಾ ಸಂಸದನಾಗಬಹುದು. ಆದರೆ ನಾನೇ ಅಭ್ಯರ್ಥಿ ಎಂದು ಹೇಳಿಕೊಂಡು ತಿರುಗುವುದಕ್ಕೆ ಸಾಧ್ಯವಿಲ್ಲ. ನಮ್ಮ ಪಾರ್ಟಿಯಲ್ಲಿ ಅಭ್ಯರ್ಥಿ ಯಾರೆಂಬುವುದನ್ನು ಪಾರ್ಟಿಯ ರಾಷ್ಟ್ರೀಯಾಧ್ಯಕ್ಷರು ಮತ್ತು ರಾಷ್ಟ್ರೀಯ ಸಮಿತಿ ನಿರ್ಧರಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರಾದ ನಳಿನ್ ಕುಮಾರ್ ಕಟೀಲ್ (Nalinkumar Katil) ಹೇಳಿದ್ದಾರೆ.   ಬಿ.ಸಿ. […]

ಅಪರಾಧ

(Bantwala) ಬಂಟ್ವಾಳ:  ಬಿಲ್ಡರ್ ಮನೆಯಲ್ಲಿ ಕಾರ್ಮಿಕನಿಂದ ಲಕ್ಷಾಂತರ ರೂ.ಮೌಲ್ಯದ ನಗ – ನಗದು ಕಳವು (theft)

(Bantwala)ಬಂಟ್ವಾಳ:  ಬಿಲ್ಡರ್ ಮನೆಯಲ್ಲಿ ಕಾರ್ಮಿಕನಿಂದ ಲಕ್ಷಾಂತರ ರೂ.ಮೌಲ್ಯದ ನಗ–ನಗದು ಕಳವು ಬಂಟ್ವಾಳ:  ಬಿಲ್ಡರೋರ್ವರ ಮನೆಯ ಕೆಲಸದ ಕಾರ್ಮಿಕನೋರ್ವ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದನ್ನು ಕಳವುಗೈದು ಉಂಡಮನೆಗೆ ಕನ್ನ ಎಸ್ಕೇಪ್ ಆಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ನಡೆದಿರುವುದು  ತಡವಾಗಿ ಬೆಳಕಿಗೆ ಬಂದಿದೆ.  ಪುದು ಗ್ರಾಮದ ಕೋಡಿಮಜಲು ನಿವಾಸಿಯಾಗಿರುವ ಇಮಾದ್ ಬಿಲ್ಡರ್ ಮಾಲಕ ಮೊಹಮ್ಮದ್ ಝಫರುಲ್ಲಾ ಅವರ ಮನೆಯ ಕಪಾಟಿನಿಂದ 2.75ಲಕ್ಷ ರೂ. ನಗದು ಹಾಗೂ 4.96 ಲಕ್ಷ ಮೌಲ್ಯದ ವಿವಿಧ […]

ಕರಾವಳಿ

ಹಿಂದುತ್ವದ ಮೇಲಾಗುವ ಅಕ್ರಮಣವನ್ನು ಒಗ್ಗಟ್ಟಾಗಿ ವಿರೋಧಿಸಿ ತನ್ನತನವನ್ನು ಉಳಿಸೋಣ : ದಿನೇಶ್ ಶೆಟ್ಟಿ (Dinesh Shetty) “ಶಾಂತಶ್ರೀ” ಪ್ರಶಸ್ತಿ ಪ್ರಧಾನ

ಹಿಂದುತ್ವದ ಮೇಲಾಗುವ ಅಕ್ರಮಣವನ್ನು ಒಗ್ಗಟ್ಟಾಗಿ ವಿರೋಧಿಸಿ ತನ್ನತನವನ್ನು ಉಳಿಸೋಣ : ದಿನೇಶ್ ಶೆಟ್ಟಿ “ಶಾಂತಶ್ರೀ ” ಪ್ರಶಸ್ತಿ ಪ್ರಧಾನ (Bantwla) ಬಂಟ್ವಾಳ: ನಮ್ಮೊಳಗಿನ ಬಿಕ್ಕಟ್ಟುಗಳನ್ನು ಬಿಟ್ಟು, ಜಾತಿವಾದವನ್ನು ಕುಟುಂಬಕ್ಕೆ ಸೀಮಿತವಾಗಿರಿಸಿ ಭವ್ಯ ಭಾರತದಲ್ಲಿ ಹಿಂದುಗಳಾಗಿ ನಮ್ಮ ಹಿಂದುತ್ವದ ಧಾರ್ಮಿಕತೆಯ ನಂಬಿಕೆ ಮೇಲೆ ನಡೆಯುವ ಅಕ್ರಮಣವನ್ನು ಒಗ್ಗಟ್ಟಾಗಿ ವಿರೋಧಿಸಿ ತನ್ನತನವನ್ನು ಉಳಿಸಿಕೊಳ್ಳೋಣ ಎಂದು ಪ್ರಸಿದ್ಧ ಯಕ್ಷಗಾನ ಕಲಾವಿದ ದಿನೇಶ್ ಶೆಟ್ಟಿ ಕಾವಳಕಟ್ಟೆ ಅವರು ಹೇಳಿದ್ದಾರೆ.ಬಂಟ್ವಾಳ ತಾಲೂಕಿನ  ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ) ಕಲ್ಲಡ್ಕ ಇದರ ವತಿಯಿಂದ ಕಲ್ಲಡ್ಕ […]

ಅಪರಾಧ

(Udupi crime) ಐದು ವರ್ಷದಿಂದ ತಲೆಮರೆಸಿದ್ದ 6 ಮಂದಿ‌ ಆರೋಪಿಗಳು ಉಡುಪಿಯಲ್ಲಿ ಬಂಧನ

ಐದು ವರ್ಷದಿಂದ ತಲೆಮರೆಸಿದ್ದ 6 ಮಂದಿ‌ ಆರೋಪಿಗಳು ಉಡುಪಿಯಲ್ಲಿ ಬಂಧನ (Bantwala) ಬಂಟ್ವಾಳ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಉತ್ತರ ಪ್ರದೇಶ ಮೂಲದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ‌ಗ್ರಾಮಾಂತರ ಪೊಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.ಉತ್ತರ ಪ್ರದೇಶ ಮೂಲದ ಬಬುಲು ಸಹಾನಿ, ರಾಮ್ ಗೋವಿಂದ ಸಹಾನಿ, ಅಮಿತ್ ಕುಮಾರ್, ಸತ್ಯೇಂದ್ರ ಸಹಾನಿ, ಸೈದಾನ್ ಸಹಾನಿ, ಅಭಯ್ ನಾರಾಯಣ್ ಬಂಧಿತ ಆರೋಪಿಗಳು.2017ರಲ್ಲಿ ಪರಂಗಿಪೇಟೆಯ ನೇತ್ರಾವತಿ ನದಿ ತೀರದಲ್ಲಿ ನಡೆದ ಅಕ್ರಮ ಮರಳು ದಂಧೆಗೆ […]

ಕರಾವಳಿ

ಭಾರತ ಶ್ರೀರಾಮ,ಶಿವಾಜಿ ಮಹಾರಾಜರಂತ ಮಹಾಪುರುಷರು ಜನ್ಮತಾಳಿದ ಭೂಮಿ: ಸಾಧ್ವಿ ದೇವಿ  ಸರಸ್ವತಿ ಜೀ

ಭಾರತ ಶ್ರೀರಾಮ,ಶಿವಾಜಿ ಮಹಾರಾಜರಂತ ಮಹಾಪುರುಷರು ಜನ್ಮತಾಳಿದ ಭೂಮಿ: ಸಾಧ್ವಿ ದೇವಿ  ಸರಸ್ವತಿ ಜೀ ಬಂಟ್ವಾಳದಲ್ಲಿ ಜಾಗೃತ ಹಿಂದೂ ಸಮಾಜೋತ್ಸವ ಬಂಟ್ವಾಳ: ಭಾರತ ಟಿಪ್ಪುಸುಲ್ತಾನ್, ಔರಂಗಜೇಬರಂತಹ ಲೂಟಿಕೋರರ ಭೂಮಿಯಲ್ಲ. ಇದು ಶ್ರೀರಾಮ, ಶಿವಾಜಿ ಮಹಾರಾಜರಂತ ಮಹಾಪುರುಷರು ಜನ್ಮತಾಳಿದ ಭೂಮಿ ಎಂದು ಸಾಧ್ವಿ ದೇವಿ ಸರಸ್ವತಿ ಜೀ ಅವರು ಹೇಳಿದರು. ವಿಶ್ವ ಹಿಂದೂ ಪರಿಷತ್ ಸ್ಥಾಪನೆಯಾಗಿ 60ನೇ ವರ್ಷಕ್ಕೆ ಕಾಲಿಡುತ್ತಿರುವ ಸಂಭ್ರಮದಲ್ಲಿ ದೇಶದಾದ್ಯಂತ ಸಂಚರಿಸುತ್ತಿರುವ ‘ಶೌರ್ಯ ಜಾಗರಣಾ ರಥಯಾತ್ರೆ’ಯು ಭಾನುವಾರ ಬಂಟ್ವಾಳಕ್ಕೆ ಆಗಮಿಸಿದ ಹಿನ್ನಲೆಯಲ್ಲಿಬಂಟ್ವಾಳ ಬಸ್ತಿಪಡ್ಪು ಶೌರ್ಯ ಮೈದಾನ‌ದಲ್ಲಿ ಸಂಪನ್ನಗೊಂಡ […]

ಕರಾವಳಿ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ೨೨ನೇ ವರ್ಷದ ನವದಂಪತಿ ಸಮಾವೇಶ 

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ೨೨ನೇ ವರ್ಷದ ನವದಂಪತಿ ಸಮಾವೇಶ  ದ.ಕ\ಬಂಟ್ವಾಳ: ನೂತನವಾಗಿ ಗೃಹಸ್ಥಾಶ್ರಮವನ್ನು ಪ್ರವೇಶಿಸಿದ  ನವದಂಪತಿಗಳ ಸಮಾವೇಶವು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವೇದವ್ಯಾಸ ಧ್ಯಾನ ಮಂದಿರದಲ್ಲಿ ನಡೆಯಿತು.   ಹಿರಿಯ ದಂಪತಿಗಳಾದ ಪ್ರೊ. ಗಣಪತಿ ಭಟ್ ಕುಳಮರ್ವ, ವಸಂತಿ ದಂಪತಿಗಳು ತುಳಸಿ ಗಿಡಕ್ಕೆ ನೀರು ಹಾಕುವ ಮೂಲಕ ನವದಂಪತಿ ಸಮಾವೇಶವನ್ನು ಉದ್ಘಾಟಿಸಿ, ತಾವು ವೈವಾಹಿಕ ಜೀವನದಲ್ಲಿ ನಡೆದು ಬಂದ ಜೀವನದ ಅನುಭವವನ್ನು ಹಂಚಿಕೊಂಡು ಶುಭ ಹಾರೈಸಿದರು.    ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ […]

ಅಪರಾಧ

ವಿಟ್ಲದಲ್ಲಿ ಅಟೋ ಚಾಲಕನಿಗೆ ಅವ್ಯಾಚವಾಗಿ ಬೈದು, ಹಲ್ಲೆ: ದೂರು

ವಿಟ್ಲದಲ್ಲಿ ಅಟೋ ಚಾಲಕನಿಗೆ ಅವ್ಯಾಚವಾಗಿ ಬೈದು, ಹಲ್ಲೆ: ದೂರು  ಬಂಟ್ವಾಳ : ಅಟೋ ಚಾಲಕನಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕು ವಿಟ್ಲಮುಡ್ನೂರು ಗ್ರಾಮದ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ವಿಟ್ಲ ಕಸಬ ಗ್ರಾಮ ಬಂಟ್ವಾಳ ನಿವಾಸಿ ಮಹಮ್ಮದ್‌ ಸುಹೈಲ್‌ ಎಂಬವರ ದೂರಿನಂತೆ, ದಿನಾಂಕ:27-09-2023 ರಂದು ರಾತ್ರಿ ಕಂಬಳಬೆಟ್ಟುವಿನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗುವಾಗ ಸುಹೈಲ್‌ ಹಾಗೂ ಆರೋಪಿ ಹಾರೀಸ್‌ ರವರಿಗೂ ಮಾತುಕತೆಯಾಗಿರುತ್ತದೆ. ಪ್ರಕರಣ ಮುಂದುವರಿದಂತೆ ದಿನಾಂಕ:28-09-2023 ರಂದು ಬೆಳಿಗ್ಗೆ ಸುಹೈಲ್‌ ತನ್ನ ಅಟೋರಿಕ್ಷಾದಲ್ಲಿ ಪ್ರಯಾಣಿಕರನ್ನು […]

ಜೀವನಶೈಲಿ

ಭರತನಾಟ್ಯ ಎಂಎ ಪರೀಕ್ಷೆಯಲ್ಲಿ ವಿದುಷಿ ವಿದ್ಯಾ ಮನೋಜ್ ವಿಶೇಷ ಶ್ರೇಣಿಯಲ್ಲಿ ತೇರ್ಗಡೆ

ಭರತನಾಟ್ಯ ಎಂಎ ಪರೀಕ್ಷೆಯಲ್ಲಿ ವಿದುಷಿ ವಿದ್ಯಾ ಮನೋಜ್ ವಿಶೇಷ ಶ್ರೇಣಿಯಲ್ಲಿ ತೇರ್ಗಡೆ ದ.ಕ\ಬಂಟ್ವಾಳ:  ಅಣ್ಣಾಮಲೈ ವಿಶ್ವವಿದ್ಯಾಲಯ ಚಿದಂಬರಂ ತಮಿಳುನಾಡು, ನಡೆಸಿದ ಭರತನಾಟ್ಯ ಸ್ನಾತಕೋತರ ಪದವಿ ಪರೀಕ್ಷೆಯಲ್ಲಿ ಕಲ್ಲಡ್ಕದ ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್ ನ ನೃತ್ಯ ಗುರುಗಳಾದ  ವಿದುಷಿ ಶ್ರೀಮತಿ ವಿದ್ಯಾ ಮಾನೋಜ್ ಅವರು ಶೇ 80% ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ.ಕಳೆದ ಎರಡು ವರ್ಷಗಳಿಂದ ಅಣ್ಣಾಮಲೈ ವಿಶ್ವವಿದ್ಯಾಲಯದ ದೂರ ಶಿಕ್ಷಣ ವಿಭಾಗದ ಮೂಲಕ ಮಾಸ್ಟರ್ ಆಫ್ ಸೈನ್ ಆರ್ಟ್ಸ್ (ಭರತನಾಟ್ಯ) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಇವರು […]

eMedia Kannada  @2025. All Rights Reserved.