ಬಂಟ್ವಾಳ ಕಳವು ಪ್ರಕರಣ : 9 ವರ್ಷದಿಂದ ತಲೆಮರೆಸಿದ್ದ ಆರೋಪಿಯ ಬಂಧನ
ಬಂಟ್ವಾಳ ಕಳವು ಪ್ರಕರಣ : 9 ವರ್ಷದಿಂದ ತಲೆಮರೆಸಿದ್ದ ಆರೋಪಿಯ ಬಂಧನ ಬಂಟ್ವಾಳ: ಕಳವು ಪ್ರಕರಣಗಳಿಗೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಸುರತ್ಕಲ್ ಕೃಷ್ಣಾಪುರ ಚೊಕ್ಕಬೆಟ್ಟು ನಿವಾಸಿ ಮಹಮ್ಮದ್ ಎಂಬವರ ಪುತ್ರ ಮಹಮ್ಮದ್ ಶಾಫಿ ಬಂಧಿತ ಆರೋಪಿಯಾಗಿದ್ದಾನೆ. 2017 ರಲ್ಲಿ ಬಂಟ್ವಾಳ ಗ್ರಾಮಾಂತರ ವ್ಯಾಪ್ತಿಯ ಕಳ್ಳತನ ಪ್ರಕರಣವೊಂದರ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಜಿಲ್ಲೆಯ ವಿವಿಧ ಠಾಣೆಯಲ್ಲಿ ಈತನ ಮೇಲೆ ಕಳವು ಪ್ರಕರಣಗಳಿದ್ದು, ಅ […]










