Tag: bantwala

ತಂತ್ರಜ್ಞಾನ

ಮುಂದಿನ ವರ್ಷದಲ್ಲಿ ದೇಶ ಯೂರಿಯಾ ಉತ್ಪಾದನೆಯಲ್ಲಿ ಸ್ವಾವಲಂಬನೆ; ಕೇಂದ್ರ ಸಚಿವ ಭಗವಂತ ಖೂಬಾ

ಮುಂದಿನ ವರ್ಷದಲ್ಲಿ ದೇಶ ಯೂರಿಯಾ ಉತ್ಪಾದನೆಯಲ್ಲಿ ಸ್ವಾವಲಂಬನೆ; ಕೇಂದ್ರ ಸಚಿವ ಭಗವಂತ ಖೂಬಾ ಬಂಟ್ವಾಳ: ಮುಂದಿನ ವರ್ಷದಲ್ಲಿ ದೇಶ ಯೂರಿಯಾ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲಿದೆ ಎಂದು ಕೇಂದ್ರ ರಾಸಾಯನಿಕ, ರಸ ಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬ ಅವರು ತಿಳಿಸಿದರು.  ಅವರು  ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.  ದೇಶದಲ್ಲಿ ಈಗಾಗಲೇ ಐದು ಯೂರಿಯಾ ಉತ್ಪಾದನಾ ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು, ಮುಂದಿನ […]

ತಂತ್ರಜ್ಞಾನ

ಬಂಟ್ವಾಳದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾರಿಂದ ಒಡ್ಡೂರು ಎನರ್ಜಿ” ಘಟಕ ಉದ್ಘಾಟನೆ

ಬಂಟ್ವಾಳದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾರಿಂದ ಒಡ್ಡೂರು ಎನರ್ಜಿ” ಘಟಕ ಉದ್ಘಾಟನೆ  ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಗಂಜಿಮಠದಲ್ಲಿರುವ  ಒಡ್ಡೂರು ಫಾರ್ಮ್ಸ್ ನಲ್ಲಿ 3 ಕೋ. ರೂ.ವೆಚ್ಚದಲ್ಲಿ ದ.ಕ.ಜಿಲ್ಲೆಯಲ್ಲಿಯೇ ಮೊದಲಿಗೆ ನಿರ್ಮಾಣಗೊಂಡ ಬಯೋ ಸಿ.ಎನ್.ಜಿ. ಉತ್ಪಾದನೆ ಮಾಡುವ “ಒಡ್ಡೂರು ಎನರ್ಜಿ” ಘಟಕವನ್ನು ಕೇಂದ್ರ ಸಚಿವ ಭಗವಂತ ಖೂಬಾ ಉದ್ಘಾಟಿಸಿದರು. ಬಯೋ ಗ್ಯಾಸ್ ಉತ್ಪಾದನೆ, ಗೊಬ್ಬರ ಉತ್ಪಾದನೆಗೆ ಸಬ್ಸಿಡಿ, ಸವಲತ್ತು ನೀಡಲಾಗುವುದು, ಅವುಗಳನ್ನು ಬ್ರಾಂಡಿಂಗ್ ಮಾಡುವ ಕಾರ್ಯಕ್ಕೆ ಕೇಂದ್ರ ಪ್ರೋತ್ಸಾಹ ನೀಡುತ್ತದೆ ಎಂದು ಸಚಿವರು […]

ಅಪರಾಧ

ಬಂಟ್ವಾಳ: ಕು| ಭಾರತಿ, ಶಿವಪ್ಪ ಬಂಗೇರ ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹ

ಬಂಟ್ವಾಳ: ಕು| ಭಾರತಿ, ಶಿವಪ್ಪ ಬಂಗೇರ ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹ ಬಂಟ್ವಾಳ: ಸೌಜನ್ಯ ಕೊಲೆ ಪ್ರಕರಣದ ಹೋರಾಟದ ಬಿಸಿಯ ಜೊತೆ 20 ವರ್ಷಗಳ ಹಿಂದೆ ನಡೆದ ಬಂಟ್ವಾಳದ ಸಿದ್ಧಕಟ್ಟೆಯ ಕು|ಭಾರತಿ ಕೊಲೆ ಮತ್ತು ದಲಿತ ಮುಖಂಡ ಬಾಂಬಿಲ ಶಿವಪ್ಪ ಬಂಗೇರ ಕೊಲೆ ಪ್ರಕರಣದ ಮರು ತನಿಖೆ ನಡೆಸಲು ಒತ್ತಾಯಿಸಿ  ಶುಕ್ರವಾರ ಬಂಟ್ವಾಳ ತಹಶಿಲ್ದಾರರ ಮೂಲಕ ಮಾಜಿ ಜಿ.ಪಂ. ಉಪಾಧ್ಯಕ್ಷರಾದ ಯಂ. ತುಂಗಪ್ಪ ಬಂಗೇರರ ನೇತೃತ್ವದಲ್ಲಿ ಮುಖ್ಯಮಂತ್ರಿಗೆ  ಮನವಿ ನೀಡಲಾಯಿತು.  ಈ ಸಂಧರ್ಭದಲ್ಲಿ ಪಿಲಾತಬೆಟ್ಟು ಗ್ರಾ. […]

ಅಪರಾಧ

ಬಂಟ್ವಾಳ: ಲಕ್ಷಾಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆ- ಜಿಲ್ಲಾಧಿಕಾರಿಗಳಿಂದ ತನಿಖೆಗೆ ಆದೇಶ

ಬಂಟ್ವಾಳ: ಲಕ್ಷಾಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆ– ಜಿಲ್ಲಾಧಿಕಾರಿಗಳಿಂದ ತನಿಖೆಗೆ ಆದೇಶ ಬಂಟ್ವಾಳ, ಆ 19: ತಾಲೂಕಿನ ಪಡಿತರ ಚೀಟಿದಾರರಿಗೆ ವಿತರಣೆಯಾಗಲು ಆಹಾರ ಇಲಾಖೆ ನೀಡಿದ ಅಕ್ಕಿ ದಾಸ್ತಾನಿನಿಂದ ಕೋಟಿಗೂ ಅಧಿಕ ಮೌಲ್ಯದ ಸಾವಿರಾರು ಕ್ವಿಂಟಾಲ್ ಅಕ್ಕಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಬಗ್ಗೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ‌ನೀಡಿ ತನಿಖೆ ನಡೆಸುತ್ತಿದ್ದಾರೆ. ಸುಮಾರು 1 ಕೋಟಿ 32 ಲಕ್ಷದ 36 ಸಾವಿರದ 30 ರೂ ಮೌಲ್ಯದ 3892 ಕ್ವಿಂಟಾಲ್ ಅಕ್ಕಿಯ ಕೊರತೆ ಕಂಡು ಬಂದಿದ್ದು, […]

eMedia Kannada  @2025. All Rights Reserved.