ನಮಗೆ ವಿಶ್ವ ಮಾನವರಾಗಲು ಸಾಧ್ಯವಾಗದಿದ್ದರೂ ಅಲ್ಪ ಮಾನವರು ಮಾತ್ರ ಆಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya)
ನಮಗೆ ವಿಶ್ವ ಮಾನವರಾಗಲು ಸಾಧ್ಯವಾಗದಿದ್ದರೂ ಅಲ್ಪ ಮಾನವರು ಮಾತ್ರ ಆಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ ಮತ್ತು ಶರಣ ಸಾಹಿತ್ಯ ಎರಡರ ಆಶಯವೂ ಒಂದೇ ಬೆಂಗಳೂರು ನ 16: ಸಂವಿಧಾನ ಮತ್ತು ಶರಣ ಸಾಹಿತ್ಯದ ಆಶಯ ಒಂದೇ ಆಗಿದೆ. ಜಾತಿ ತಾರತಮ್ಯ ಇಲ್ಲದ ಸಮಾಜ ನಿರ್ಮಾಣ ಇವೆರಡರ ಗುರಿಯೂ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಣಶ್ರೀ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹದಿನೆಂಟನೇ ವರ್ಷದ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ […]


