Tag: basavaraj horatti

ರಾಜಕೀಯ

  ವಿಧಾನ​ ಪರಿಷತ್ ​ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ – ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ (Tejaswini Gauda resigns as a member of Vidhana Parishath – Congress likely to join)

ವಿಧಾನ​ ಪರಿಷತ್ ​ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ – ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ಬೆಂಗಳೂರು: ಬಿಜೆಪಿ ಪಕ್ಷದ ವಿಧಾನ ಪರಿಷತ್​ ಸದಸ್ಯೆ ತೇಜಸ್ವಿನಿಗೌಡ ರಮೇಶ್‌ಗೌಡ (MLC Thejaswini Ramesh Gauda) ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ.  ಸ್ಪೀಕರ್ ಬಸವರಾಜ ಹೊರಟ್ಟಿ (Speaker Basavaraj Horatti) ಅವರನ್ನು ಭೇಟಿ ಮಾಡಿದ ತೇಜಸ್ವಿನಿ ಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.  ಈ ಕುರಿತು ಮಾಹಿತಿ ನೀಡಿದ ಹೊರಟ್ಟಿ ಅವರು, ಬಿಜೆಪಿಯ ತೇಜಸ್ವಿನಿ  ರಮೇಶ್‌ಗೌಡ ರಾಜೀನಾಮೆ ನೀಡಿದ್ದಾರೆ. ವೈಯುಕ್ತಿಕ ಕಾರಣಗಳಿಂದ‌ ರಾಜೀನಾಮೆ […]

ರಾಜಕೀಯ

ಸಂವಿಧಾನಕ್ಕೆ ವಿರುದ್ಧ ಸಲ್ಲದು : ಮುಖ್ಯಮಂತ್ರಿ ಸಿದ್ದರಾಮಯ್ಯ (No one should tolerate defamation against the Constitution CM)

ಸಂವಿಧಾನಕ್ಕೆ ವಿರುದ್ಧ ಸಲ್ಲದು : ಮುಖ್ಯಮಂತ್ರಿ ಸಿದ್ದರಾಮಯ್ಯ (Bengaluru) ಬೆಂಗಳೂರು, ಫೆಬ್ರವರಿ 24:  ನಾವು   ಸಂವಿಧಾನದ ಮಾಲೀಕರು. ಸಂವಿಧಾನ ಕಿತ್ತು ಎಸೆಯುವುದರಲ್ಲಿ ನಮ್ಮ ಆಸಕಿಯಿಲ್ಲ, ಸಂವಿಧಾನದ  ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು ಎಂಬ ಅಬ್ರಹಾಂ ಲಿಂಕನ್ ಅವರ ಮಾತುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya) ಉಲ್ಲೇಖಿಸಿದರು.  ನಗರದ ಅರಮನೆ ಮೈದಾನದಲ್ಲಿ ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.  ಸಂವಿಧಾನದ ವಿರುದ್ಧ ಎರಡು ಅಪಪ್ರಚಾರಗಳು ನಡೆಯುತ್ತಿದೆ. […]

ಕರಾವಳಿ ಜೀವನಶೈಲಿ

ಕಾಪುವಿನ ಫಾರೂಕ್ ಚಂದ್ರನಗರರವರಿಗೆ ದುಬೈಯಲ್ಲಿ ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ ( Youth Icon International Award give to Farook Chandranagara in Dubai)

ಕಾಪುವಿನ ಫಾರೂಕ್ ಚಂದ್ರನಗರರವರಿಗೆ ದುಬೈಯಲ್ಲಿ ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ  ದುಬೈ: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ಯು.ಎ.ಇ ದುಬೈ ಇವರ ವತಿಯಿಂದ ಕಾಪುವಿನ ಸಮಾಜ ಸೇವಕರ, ಉದ್ಯಮಿ ಮೊಹಮ್ಮದ್ ಫಾರೂಕ್ ಚಂದ್ರನಗರ ಇವರ ಸಮಾಜ ಸೇವೆಯನ್ನು ಗುರುತಿಸಿ ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ದುಬೈನ ಉಡ್ಲಮ್ ಪಾರ್ಕ್ ಶಾಲಾ ಸಭಾಂಗಣದಲ್ಲಿ (Udlam Park School Hall Dubai)ದುಬೈ ಗಡಿನಾಡ ಉತ್ಸವ 2023 ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನಿಸಲಾಯಿತು. ಕರ್ನಾಟಕ ಸರಕಾರದ ವಿಧಾನ ಪರಿಷತ್ ಸಭಾಪತಿಯವರಾದ […]

eMedia Kannada  @2025. All Rights Reserved.