Tag: bc road

ಅಪರಾಧ

ಬಿ.ಸಿ.ರೋಡು: ಟೆಂಪೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ದಾರುಣ ಸಾವು (BC Road: A scooter rider died in a collision with a tempo)

ಬಿ.ಸಿ.ರೋಡು: ಟೆಂಪೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ದಾರುಣ ಸಾವು  ಬಂಟ್ವಾಳ : ತರಕಾರಿ ಸಾಗಾಟದ ಟೆಂಪೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ದಾರುಣವಾಗಿ ಮೃತಪಟ್ಟು ಸಹ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿ ಸಿ ರೋಡಿನಲ್ಲಿ ಭಾನುವಾರ ಮುಂಜಾನೆ  ಸಂಭವಿಸಿದೆ.ಮೃತ ಸ್ಕೂಟರ್ ಸವಾರನನ್ನು ಮೂಲತಃ ಫರಂಗಿಪೇಟೆ ಸಮೀಪದ ಅಮ್ಮೆಮಾರು ನಿವಾಸಿ, ಪ್ರಸ್ತುತ ಪಾಣೆಮಂಗಳೂರು ಸಮೀಪದ ಆಲಡ್ಕ‌ ನಿವಾಸಿ ಅಶ್ರಫ್ (36) ಎಂದು ಗುರುತಿಸಲಾಗಿದೆ.  ಗಾಯಾಳು ಸಹ ಸವಾರನನ್ನು ಆತನ ಸ್ನೇಹಿತ ಆಲಡ್ಕ ನಿವಾಸಿ ತನ್ನೀ‌ರ್ […]

ಅಪರಾಧ

ಬಿ.ಸಿ.ರೋಡು: ಮಹಿಳೆಯ ಕತ್ತಿನಿಂದ ಚಿನ್ನದ ಸರ ಎಗರಿಸಿದ ಆರೋಪಿಗಳಿಬ್ಬರ ಬಂಧನ‌(B.C. Road: Arrest of two accused who stole a gold chain from a women’s neck)

ಬಿ.ಸಿ.ರೋಡು: ಮಹಿಳೆಯ ಕತ್ತಿನಿಂದ ಚಿನ್ನದ ಸರ ಎಗರಿಸಿದ ಆರೋಪಿಗಳಿಬ್ಬರ ಬಂಧನ‌ (Bantwala) ಬಂಟ್ವಾಳ: ಬಿ.ಸಿ.ರೋಡ್ ನ ಅಜ್ಜಿಬೆಟ್ಟು ಶಾಲಾ ಮೈದಾನದ ಬಳಿಯ ಅಂಗಡಿಯೊಂದರಲ್ಲಿದ್ದ ಮಹಿಳೆಯೋರ್ವರ ಕುತ್ತಿಗೆಯಿಂದ ಅಪರಿಚಿತರಿಬ್ಬರು ಒಂದೂವರೆ ಪವನಿನ ಚಿನ್ನದ ಸರ ಕಸಿದು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಬ್ಬರನ್ನು  ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಂಗಳೂರು ‌ಬೈಕಂಪಾಡಿಯ ಅಶೋಕ( 34), ಮಂಗಳೂರು ದಂಬೇಲ್ ನಿವಾಸಿ ಸಚ್ಚಿನ್ (34) ಎಂದು ಹೆಸರಿಸಲಾಗಿದೆ.  ಬಂಧಿತರಿಂದ ಒಂದೂವರೆ ಪವನಿನ ಚಿನ್ನದ ಸರ ಮತ್ತು ಬೈಕನ್ನು ವಶಪಡಿಸಲಾಗಿದೆ. ಡಿ.14 […]

eMedia Kannada  @2025. All Rights Reserved.