ಕಾಪು ಹೊಸಮಾರಿಗುಡಿ; ನವದುರ್ಗಾ ಮಂಟಪಕ್ಕೆ ಶಂಕುಸ್ಥಾಪನೆ (Kaup Hosa Marigudi : Foundaton Stone for Navadurga Mantapa)
ಕಾಪು ಹೊಸಮಾರಿಗುಡಿ; ನವದುರ್ಗಾ ಮಂಟಪಕ್ಕೆ ಶಂಕುಸ್ಥಾಪನೆ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಆವರಣದಲ್ಲಿ ನವದುರ್ಗಾ ಮಂಟಪದ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿತು. ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಗಳ ಕಚೇರಿ, 9 ಸೇವಾ ಕೌಂಟರ್, ಮೀಟಿಂಗ್ ಹಾಲ್ ಇವಿಷ್ಟನ್ನು ಒಳಗೊಂಡಿರುವ ಸುಸಜ್ಜಿತ ಕಟ್ಟಡದ ಕಾಮಗಾರಿಗೆ ಕ್ಷೇತ್ರದ ಪ್ರಧಾನ ತಂತ್ರಿ ಪಿ ಕುಮಾರಗುರು ತಂತ್ರಿಯವರ ಮಾರ್ಗದರ್ಶನದಲ್ಲಿ, ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳೊಂದಿಗೆ ಶಂಕುಸ್ಥಾಪನೆ ನೆರವೇರಿತು. ಅಭಿವೃದ್ಧಿ ಸಮಿತಿಯ […]


