ಯೋಗಬಾಲೆ ತನುಶ್ರೀ ಪಿತ್ರೋಡಿಯಿಂದ ಐವತ್ತು ನಿಮಿಷದಲ್ಲಿ 333 ಆಸನ ಪ್ರದರ್ಶನ, ವಿಶ್ವದಾಖಲೆ (Yoga girl Tanushree Pitrodi performs 333 asanas in fifty minutes, world record)
ಯೋಗಬಾಲೆ ತನುಶ್ರೀ ಪಿತ್ರೋಡಿಯಿಂದ ಐವತ್ತು ನಿಮಿಷದಲ್ಲಿ 333 ಆಸನ ಪ್ರದರ್ಶನ, ವಿಶ್ವದಾಖಲೆ ಬೆಹರಿನ್ ಕನ್ನಡ ಸಂಘದ ಸಭಾಂಗಣದಲ್ಲಿ ನಡೆದ ಗೋಲ್ಡನ್ ಬುಕ್ ಆಫ್ ರೆಕಾರ್ಡ್ (Beharin) ಬೆಹರಿನ್; ಉಡುಪಿಯ ಯೋಗಬಾಲೆ ತನುಶ್ರೀ ಪಿತ್ರೋಡಿಯವರು ಐವತ್ತು ನಿಮಿಷದಲ್ಲಿ 333 ಆಸನಗಳನ್ನು ಮಾಡುವ ಮೂಲಕ ಹತ್ತನೇ ವಿಶ್ವದಾಖಲೆ ಮಾಡಿದ್ದಾಳೆ. ಬೆಹರಿನ್ ಕನ್ನಡ ಸಂಘ ಆಯೋಜಿಸಿದ ಕಾರ್ಯಕ್ರಮವನ್ನು ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದು, ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾದಳು. ಈ ಹಿಂದೆ ಅದಮಾರು ಪರ್ಯಾಯ ಸಂದರ್ಭ 45 […]


