Tag: belaapu dr deviprasad shetty

social service ವಿಡಿಯೋ ಸಂಘ, ಸಂಸ್ಥೆಗಳು

 ಅದಾನಿ ಫೌಂಡೇಷನ್ : ಅದಾನಿ ಉಡುಪಿ ಸ್ಥಾವರದ ಪರಿಸರದ 846 ವಿದ್ಯಾರ್ಥಿಗಳಿಗೆ ಒಟ್ಟುರೂ. 20 ಲಕ್ಷ ವಿದ್ಯಾರ್ಥಿವೇತನ ವಿತರಣೆ (Adani Foundation : Total Rs. 20 lakh scholarship distribution to 846 students from Adani Udupi plant area)

ಅದಾನಿ ಫೌಂಡೇಷನ್ : ಅದಾನಿ ಉಡುಪಿ ಸ್ಥಾವರದ ಪರಿಸರದ 846 ವಿದ್ಯಾರ್ಥಿಗಳಿಗೆ ಒಟ್ಟುರೂ. 20 ಲಕ್ಷ ವಿದ್ಯಾರ್ಥಿವೇತನ ವಿತರಣೆ ವೈಯಕ್ತಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಶಿಕ್ಷಣವು ಅತ್ಯಂತ ಶಕ್ತಿಶಾಲಿ ಸಾಧನಗಳಲ್ಲಿ ಒಂದಾಗಿದೆ : ಕಿಶೋರ್ ಆಳ್ವ (Padubidri) ಪಡುಬಿದ್ರಿ: ಎಲ್ಲೂರು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅದಾನಿ ಒಡೆತನದ ಅದಾನಿ ಪವರ್ ಲಿಮಿಟೆಡ್ ಸಂಸ್ಥೆಯು ತನ್ನ ಸಿಎಸ್‌ಆರ್ ಯೋಜನೆಯನ್ನು ನಿರ್ವಹಿಸುತ್ತಿರುವ ಅಂಗ ಸಂಸ್ಥೆಯಾದ ಅದಾನಿ ಫೌಂಡೇಶನ್‌ನ ವತಿಯಿಂದ ಭಾನುವಾರ ಪಡುಬಿದ್ರಿಯ ಬಂಟರ ಭವನದ ಸಭಾಂಗಣದಲ್ಲಿ ಸ್ಥಾವರದ ಸುತ್ತಮುತ್ತಲಿನ 12 ಗ್ರಾಮ […]

CONGARTULATIONS ಸಂಘ, ಸಂಸ್ಥೆಗಳು

   ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾಗಿ   ಬೆಳಪು ದೇವಿಪ್ರಸಾದ್ ಶೆಟ್ಟಿ, ಉಪಾಧ್ಯಕ್ಷರಾಗಿ ಧ್ಯುಮಣಿ ಆರ್‌ ಭಟ್ ಅವಿರೋಧ ಆಯ್ಕೆ(Belapu Deviprasad Shetty elected unopposed as President of Belapu Agricultural Cooperative Society, Dhyumani R Bhat elected as Vice President)

   ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾಗಿ   ಬೆಳಪು ದೇವಿಪ್ರಸಾದ್ ಶೆಟ್ಟಿ, ಉಪಾಧ್ಯಕ್ಷರಾಗಿ ಧ್ಯುಮಣಿ ಆರ್‌ ಭಟ್ ಅವಿರೋಧ ಆಯ್ಕೆ  (Belapu) ಬೆಳಪು: ಬೆಳಪು ವ್ಯವಸಾಯ ಸಹಕಾರಿ ಸಂಘದ ಚುನಾವಣೆಯಲ್ಲಿ ಸಹಕಾರಿ ರತ್ನ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಬಳಗದ ಎಲ್ಲಾ 12 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು, ಆಡಳಿತ ಮಂಡಳಿಯ ಮುಂದಿನ ಅವಧಿಗೆ ಸತತವಾಗಿ 9 ನೇ ಅವಧಿಗೆ ಅಧ್ಯಕ್ಷರಾಗಿ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಹಾಗೂ ಉಪಾಧ್ಯಕ್ಷರಾಗಿ  ದ್ಯುಮಣಿ ಆರ್ ಭಟ್ ಉಚ್ಚಿಲ ರವರು ಅವಿರೋಧವಾಗಿ […]

ಸಂಘ, ಸಂಸ್ಥೆಗಳು

ಎರ್ಮಾಳು ಶ್ರೀನಿಧಿ ಮಹಿಳಾ ಮಂಡಲದ ನಲ್ವತ್ತನೇ ವಾರ್ಷಿಕೋತ್ಸವ (Yermal Srinidhi Mahila Mandala ೪೦th Anniversary)

ಎರ್ಮಾಳು ಶ್ರೀನಿಧಿ ಮಹಿಳಾ ಮಂಡಲದ ನಲ್ವತ್ತನೇ ವಾರ್ಷಿಕೋತ್ಸವ  (Yermal) ಎರ್ಮಾಳು : ಎರ್ಮಾಳು ಶ್ರೀನಿಧಿ ಮಹಿಳಾ ಮಂಡಲ ಇದರ ನಲ್ವತ್ತನೇ ವಾರ್ಷಿಕೋತ್ಸವ ಜನಾರ್ಧನ ದೇವಸ್ಥಾನದ ಆವರಣದಲ್ಲಿ ಜರಗಿತು.  ಕಾರ್ಯಕ್ರಮದ ಸಭೆಯ ಅಧ್ಯಕ್ಷತೆಯನ್ನು ಮಹಿಳಾ ಮಂಡಲದ  ಗೌರವಾಧ್ಯಕ್ಷೆ ಶ್ರೀಮತಿ ಶೀಲಾ ಕೆ ಶೆಟ್ಟಿ ವಹಿಸಿದ್ದರು. ಈ ಸಂದರ್ಭ ಡಾ. ಸ್ಪೂರ್ತಿ ಶೆಟ್ಟಿ , ಸುಲತ ಕಾಮತ್ ಕಟಪಾಡಿಯವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಅಶಕ್ತರಿಗೆ ಧನ ಸಹಾಯ, ಆಸು ಪಾಸಿನ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಂಘದ […]

PROBLEMS

ಪಣಿಯೂರು – ಬೆಳಪು ರಸ್ತೆ ಅಗಲೀಕರಣ : ಸಂತ್ರಸ್ತರ ಸಭೆ (Widening of Paniyuru – Belapu : Meeting of victims)

ಪಣಿಯೂರು – ಬೆಳಪು ರಸ್ತೆ ಅಗಲೀಕರಣ : ಸಂತ್ರಸ್ತರ ಸಭೆ (Belapu) ಬೆಳಪು: ಕಾಪು ತಾಲೂಕು ಬೆಳಪು ಗ್ರಾಮ ಈಗಾಗಲೇ ಕೈಗಾರಿಕೆ, ಶಿಕ್ಷಣ ಮತ್ತು ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಗೊಳ್ಳುತ್ತಿದ್ದು, ಇದಕ್ಕೆ ಪೂರಕವಾಗಿ ಉಚ್ಚಿಲ-ಪಣಿಯೂರು ರಸ್ತೆ 9 ಮೀ ಅಗಲೀಕರಣಗೊಳಿಸಲಾಗಿದ್ದು, ಪಣಿಯೂರು ಬೆಳಪು ರಸ್ತೆ ಅಗಲೀಕರಣಗೊಳಿಸಿ ಅಭಿವೃದ್ಧಿಪಡಿಸಲು ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸಂತ್ರಸ್ತರ ಸಭೆ ನಡೆಸಲಾಯಿತು.  ಬೆಳಪು-ಪಣಿಯೂರು ರಸ್ತೆ ಅಭಿವೃದ್ಧಿಗೆ ಹಾಗೂ 7 ಮೀ. ಅಗಲೀಕರಣಗೊಳಿಸಿ ಚರಂಡಿ ನಿರ್ಮಿಸಲು ಕೆ.ಐ.ಎ.ಡಿ.ಬಿ ಅಧಿಕಾರಿಗಳು […]

ಸಂಘ, ಸಂಸ್ಥೆಗಳು

ಸೆಪ್ಟೆಂಬರ್ 29 ; ಪಡುಬಿದ್ರಿ ಬಂಟರ ಸಂಘದಲ್ಲಿ ಡಾ| ಕೆ. ಪ್ರಕಾಶ್ ಶೆಟ್ಟಿಯವರಿಗೆ ‘ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಪ್ರದಾನ’ (Sep. 29th : Sri guru Nityanandanugraha Award to Dr. Prakash Shetty Banjara)

ಸೆಪ್ಟೆಂಬರ್ 29 ; ಪಡುಬಿದ್ರಿ ಬಂಟರ ಸಂಘದಲ್ಲಿ ಡಾ| ಕೆ. ಪ್ರಕಾಶ್ ಶೆಟ್ಟಿಯವರಿಗೆ ‘ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಪ್ರದಾನ’  “ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಹಾಗೂ ಸಿರಿಮುಡಿ ದತ್ತಿನಿಧಿ ವಿದ್ಯಾರ್ಥಿವೇತನ ವಿತರಣಾ ಸಮಾರಂಭ” (Padubidri) : ಪಡುಬಿದ್ರಿ:  ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ ಫೇರ್ ಟ್ರಸ್ಟ್ ಪಡುಬಿದ್ರಿ, ಸಿರಿಮುಡಿ ದತ್ತಿನಿಧಿ ಟ್ರಸ್ಟ್‌ ಇವರ ಸಹಭಾಗಿತ್ವದಲ್ಲಿ ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಮತ್ತು ವಿದ್ಯಾರ್ಥಿವೇತನ ವಿತರಣೆ ಹಾಗೂ ‘ಸಿರಿಮುಡಿ ದತ್ತಿನಿಧಿ ಟ್ರಸ್ಟ್’ ಬಂಟರ ಸಂಘ ಪಡುಬಿದ್ರಿ ಪ್ರಾಯೋಜಕತ್ವದಲ್ಲಿ ಸಮಸ್ತ […]

ವ್ಯವಹಾರ

ಬೆಳಪು ಕೈಗಾರಿಕಾ ಪಾರ್ಕಿನಲ್ಲಿ ಕೆ.ಐ.ಎ.ಡಿ.ಬಿ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ (KIADB Officers Meeting at Belapu Industri park)

ಬೆಳಪು ಕೈಗಾರಿಕಾ ಪಾರ್ಕಿನಲ್ಲಿ ಕೆ.ಐ.ಎ.ಡಿ.ಬಿ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ (Belapu) ಬೆಳಪು: ಬೆಳಪು ಕೆಐಎಡಿಬಿ ಕೈಗಾರಿಕಾ ಪ್ರದೇಶಕ್ಕೆ ಪಣಿಯೂರಿನಿಂದ ಬೆಳಪುವಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕುರಿತು ಕೆಐಎಡಿಬಿ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ಎಸ್ ಎನ್ ಕ್ರಯೋಜೆನಿಕ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಜರಗಿತು .  ಬೆಳಪು ಕೈಗಾರಿಕಾ ಪ್ರದೇಶದಲ್ಲಿ ಸುಮಾರು 54 ಕೈಗಾರಿಕಾ ಕೇಂದ್ರಗಳು ಪ್ರಾರಂಭಗೊಳ್ಳಲಿದ್ದು, ಈಗಾಗಲೇ ಹಲವಾರು ಸಣ್ಣ ಕೈಗಾರಿಕೆಗಳು ಪ್ರಾರಂಭವಾಗಿದೆ.  ಪಣಿಯೂರಿನಿಂದ ಬೆಳಪುವಿಗೆ ಸಾಗುವ ಸಂಪರ್ಕ ರಸ್ತೆ ತೀರಾ ಹದೆಗಟ್ಟಿದೆ. ಇದನ್ನು ಅಗಲೀಕರಣ ಗೊಳಿಸಿ ಅಭಿವೃದ್ಧಿಪಡಿಸಲು […]

social service ಸಂಘ, ಸಂಸ್ಥೆಗಳು

ಪಡುಬಿದ್ರಿ :  ಬಂಟರ ಸಂಘ ಮತ್ತು ಕುಂತಳನಗರ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನಿಂದ ಉದ್ಯಮಶೀಲತಾ ತರಬೇತಿ (Entrepreniurship by Padubidri Bants Sangha, Kuntala Nagara Grameena Bunts Sanga at Padubidri)

 ಪಡುಬಿದ್ರಿ :  ಬಂಟರ ಸಂಘ ಮತ್ತು ಕುಂತಳನಗರ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನಿಂದ ಉದ್ಯಮಶೀಲತಾ ತರಬೇತಿ (Padubidri) ಪಡುಬಿದ್ರಿ:  ಪಡುಬಿದ್ರಿ ಬಂಟರ ಸಂಘ ಮತ್ತು ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ ಇದರ ವತಿಯಿಂದ ಭಾನುವಾರ ಪಡುಬಿದ್ರಿ ಬಂಟರ ಭವನದಲ್ಲಿ ಯುವಕರಿಗೆ ಮತ್ತು ಮಹಿಳೆಯರಿಗೆ ಒಂದು ದಿನದ ವೃತ್ತಿ ಅಭಿವೃದ್ಧಿ ಮತ್ತು ಉದ್ಯಮಶೀಲತಾ ನಾವೀನ್ಯತೆ ತರಬೇತಿ ಕಾರ್ಯಕ್ರಮವನ್ನು ಎಂ. ಆರ್. ಜಿ. ಗ್ರೂಪ್‌ನ ಛೇರ್ಮನ್ ಡಾ. ಕೆ. ಪ್ರಕಾಶ್ […]

ಜೀವನಶೈಲಿ ತಂತ್ರಜ್ಞಾನ

ಆಗಸ್ಟ್‌. 25ರಂದು ಪಡುಬಿದ್ರಿ ಬಂಟರ ಸಂಘದ ಸಭಾಭವನದಲ್ಲಿ ಒಂದು ದಿನದ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ (Aug 25th, One day skill development program at Padubidri Bantara Sangha)

ಆಗಸ್ಟ್‌. 25ರಂದು ಪಡುಬಿದ್ರಿ ಬಂಟರ ಸಂಘದ ಸಭಾಭವನದಲ್ಲಿ ಒಂದು ದಿನದ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ   (Padubidri) ಪಡುಬಿದ್ರಿ: ಪಡುಬಿದ್ರಿ ಬಂಟರ ಸಂಘ ಮತ್ತು ಸ್ಕಿಲ್ ಡೆವಲಪ್ಮೆಂಟ್ ಸೆಂಟರ್, ಉಡುಪಿ ಗ್ರಾಮೀಣ ಬಂಟರ ಸಂಘ ದ ಚಾರಿಟೇಬಲ್ ಟ್ರಸ್ಟ್ ಆಯೋಜನೆಯಲ್ಲಿ ಆ. 25 ರಂದು ಪಡುಬಿದ್ರಿ ಬಂಟರ ಸಂಘ ಸಭಾಭವನದಲ್ಲಿ ಯುವಕರಿಗೆ ಮತ್ತು ಮಹಿಳೆ ಯವರಿಗೆ ಒಂದು ದಿನದ ವೃತ್ತಿ ಅಭಿವೃದ್ಧಿ ಮತ್ತು ಉದ್ಯಮಶೀಲತಾ ನಾವೀನ್ಯತೆ ತರಬೇತಿ ಕಾರ್ಯಕ್ರಮ” ನಡೆಯಲಿದೆ ಎಂದು ಉಡುಪಿ ಗ್ರಾಮೀಣ ಬಂಟರ  ಸಂಘ ಟ್ರಸ್ಟ್ […]

ವ್ಯವಹಾರ

ಬೆಳಪು ಬೆಳಪು ಹಾಲು ಉತ್ಪದಕರ ಸಂಘದ ಮಹಾಸಭೆ

ಬೆಳಪು ಬೆಳಪು ಹಾಲು ಉತ್ಪದಕರ ಸಂಘದ ಮಹಾಸಭೆ ಬೆಳಪು ಹಾಲು ಉತ್ಪಾದಕರ ಸಂಘದ ಸದಸ್ಯರಿಗೆ 25% ಡೆವಿಡೆಂಟ್ : ಬೆಳಪು ಡಾ. ದೇವೀ ಪ್ರಸಾದ್‌ ಶೆಟ್ಟಿ ಘೋಷಣೆ (Belapu) ಬೆಳಪು: ಬೆಳಪು ಹಾಲು ಉತ್ಪದಕರ ಸಂಘ ಕಳೆದ 25 ವರ್ಷಗಳಿಂದ ನಿರಂತರ ಲಾಭ ಗಳಿಸುತ್ತಿದ್ದು, ಪ್ರತಿದಿನ 890 ರಿಂದ 1,000 ಲೀಟರ್ ಹಾಲು ಸ್ಥಳೀಯ ಸದಸ್ಯರಿಂದ ಒಕ್ಕೂಟಕ್ಕೆ ನೀಡುತ್ತಿದ್ದು, 2023 24ನೇ ಸಾಲಿನಲ್ಲಿ ಸದಸ್ಯರಿಗೆ 25% ಡಿವಿಡೆಂಟ್ ನೀಡಿ ದಾಖಲೆ ಸಾಧಿಸಿದೆ ಎಂದು ಸಂಘದ ಅಧ್ಯಕ್ಷ ಡಾ. […]

eMedia Kannada  @2025. All Rights Reserved.