# Tags

ಬಸವೇಶ್ವರ ಏತ ನೀರಾವರಿ ಯೋಜನೆ: 2024ರ ಸೆಪ್ಟೆಂಬರ್‌ ಒಳಗೆ ಕಾಮಗಾರಿ ಪೂರ್ಣಗೊಳಿಸಿ- ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ (Basaveshwara Lift Irrigation Project: Chief Minister Siddaramaiah  instructs to complete  work by September 2024)

ಬಸವೇಶ್ವರ ಏತ ನೀರಾವರಿ ಯೋಜನೆ: 2024ರ ಸೆಪ್ಟೆಂಬರ್‌ ಒಳಗೆ ಕಾಮಗಾರಿ ಪೂರ್ಣಗೊಳಿಸಿ- ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ (BELAGAVI) ಬೆಳಗಾವಿ, ಡಿಸೆಂಬರ್‌ 12 : ಕಾಗವಾಡ ತಾಲ್ಲೂಕಿನ ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆಯನ್ನು 2024ರ ಸೆಪ್ಟೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದರು.   ಬೆಳಗಾವಿಯ ಸುವರ್ಣ ವಿಧಾನಸೌಧದ (Suvarna Vidhana Soudha, Belagavi) ತಮ್ಮ ಕಚೇರಿಯಲ್ಲಿ ಕಾಗವಾಡ ತಾಲ್ಲೂಕಿನ ಬಸವೇಶ್ವರ ಏತ ನೀರಾವರಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ಈ ಸೂಚನೆ ನೀಡಿದರು.  2017 […]

ಪಕ್ಷದ ಒಳಜಗಳ ಮತ್ತು ಕೇಂದ್ರ ಸರ್ಕಾರ ವೈಫಲ್ಯ ಮುಚ್ಚಿಹಾಕಲು ಬಿಜೆಪಿಯಿಂದ ಕಲಾಪಕ್ಕೆ ಅಡ್ಡಿ: ಮುಖ್ಯ ಮಂತ್ರಿ ಸಿದ್ದರಾಮಯ್ಯ (BJP Infighting and Failure of the Central govt hampered the Proceedings : CM)

ಪಕ್ಷದ ಒಳಜಗಳ ಮತ್ತು ಕೇಂದ್ರ ಸರ್ಕಾರ ವೈಫಲ್ಯ ಮುಚ್ಚಿಹಾಕಲು ಬಿಜೆಪಿಯಿಂದ ಕಲಾಪಕ್ಕೆ ಅಡ್ಡಿ: ಮುಖ್ಯ ಮಂತ್ರಿ ಸಿದ್ದರಾಮಯ್ಯ (Belagavi) ಬೆಳಗಾವಿ: ತಮ್ಮ ಪಕ್ಷದೊಳಗಿನ ಒಳಜಗಳ ಮತ್ತು ಬರಗಾಲ  ಪರಿಹಾರಕ್ಕೆ ಹಣ ನೀಡದ ಕೇಂದ್ರ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಿ ಜನರ ಗಮನ ಬೇರೆ ಕಡೆ ಸೆಳೆಯುವ  ದುರುದ್ದೇಶದಿಂದ ರಾಜ್ಯದ ಬಿಜೆಪಿ ಶಾಸಕರು ವಿಧಾನಸಭೆಯಲ್ಲಿ ಧರಣಿ ನಡೆಸಿ ಕಲಾಪಕ್ಕೆ ತಡೆಯೊಡ್ಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM Siddaramayya)ಬೆಳಗಾವಿಯಲ್ಲಿ ಹೇಳಿಕೆ ನೀಡಿದ್ದಾರೆ. ಬಿಜೆಪಿಗರಿಗೆ ರಾಜ್ಯದ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. […]

ಗುಣಮಟ್ಟದ ವಸ್ತುಗಳನ್ನು ತಯಾರಿಸುವ ಶಕ್ತಿ ಉತ್ಪಾದಕರಿಗೆ ಇರಬೇಕು: ಸಿಎಂ ಸಿದ್ಧರಾಮಯ್ಯ (Manufacturers should have the power to produce quality products: CM Siddaramaiah)

 ಗುಣಮಟ್ಟದ ವಸ್ತುಗಳನ್ನು ತಯಾರಿಸುವ ಶಕ್ತಿ ಉತ್ಪಾದಕರಿಗೆ ಇರಬೇಕು: ಸಿಎಂ ಸಿದ್ಧರಾಮಯ್ಯ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು (Belagavi) ಬೆಳಗಾವಿ, ಡಿಸೆಂಬರ್ 08: ಮಹಿಳೆಯರು  ತಯಾರಿಸಿದ ವಸ್ತುಗಳಿಗೆ ಮಾರಾಟ ವ್ಯವಸ್ಥೆ ದೊರೆತಾಗ ಮಾತ್ರ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ಪಡೆಯಲು ಸಾಧ್ಯ. ಗುಣಮಟ್ಟದ ವಸ್ತುಗಳನ್ನು ತಯಾರಿಸುವ ಶಕ್ತಿ ಉತ್ಪಾದಕರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.  ಅವರು ಸ್ವಸಹಾಯ ಸಂಘಗಳು ತಯಾರಿಸಿರುವ ಉತ್ಪನ್ನಗಳ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಉದ್ಗಾಟಿಸಿ ಅವರು ಮಾತನಾಡಿದರು.  ಮಾರಾಟ ಹೆಚ್ಚಾದರೆ ಉತ್ಪನ್ನಗಳ ಉತ್ಪಾದನೆಯೂ ಹೆಚ್ಚಾಗಲು […]

ಪಂಚರಾಜ್ಯ ಚುನಾವಣಾ ಫಲಿತಾಂಶ ಹಿನ್ನಲೆ, ಜನರ ತೀರ್ಮಾನವನ್ನು ಗೌರವಿಸುತ್ತೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ (5 State Election Result; We Respect People’s Dececiation – CM Siddarammayya)

ಪಂಚರಾಜ್ಯ ಚುನಾವಣಾ ಫಲಿತಾಂಶ ಹಿನ್ನಲೆ, ಜನರ ತೀರ್ಮಾನವನ್ನು ಗೌರವಿಸುತ್ತೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ (Belagavi)  ಬೆಳಗಾವಿ, ಡಿಸೆಂಬರ್ 4 : ತೆಲಂಗಾಣ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ್ದು, ಇನ್ನುಳಿದ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗಿಲ್ಲ. ಜನರ ತೀರ್ಮಾನವನ್ನು ಗೌರವಿಸುವ ಜೊತೆಗೆ ಸೋಲಿನ ಕಾರಣಗಳ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ಬೆಳಗಾವಿಯ ಸುವರ್ಣಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಉದ್ದೇಶಪೂರ್ವಕ ಹೇಳಿಕೆ ಅಲ್ಲ:  ಸಚಿವ ಜಮೀರ್ ಅಹ್ಮದ್ […]

 ಕುರುಬ ಸಮುದಾಯವನ್ನು ಎಸ್ ಟಿ ಗೆ ಸೇರಿಸಲು ಕೇಂದ್ರಕ್ಕೆ ಒತ್ತಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕುರುಬ ಸಮುದಾಯವನ್ನು ಎಸ್ ಟಿ ಗೆ ಸೇರಿಸಲು ಕೇಂದ್ರಕ್ಕೆ ಒತ್ತಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಅ 3 : ಸ್ವಾತಂತ್ರ್ಯ ಬಂದು 76 ವರ್ಷಗಳಾದರೂ ಎಲ್ಲರಿಗೂ ಸಾಮಾಜಿಕ ನ್ಯಾಯ ದೊರೆತಿಲ್ಲ. ಇನ್ನೂ ಕೂಡ ಅನೇಕ ಜಾತಿಗಳು  ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಿಲ್ಲ.  ದೇಶದಲ್ಲಿ ಹಾಗೂ ಕರ್ನಾಟಕದಲ್ಲಿ ಈಗಲೂ ಇಂಥ ಸ್ಥಿತಿ ಇದೆ ಎಂದು ಮುಖ್ಯವಾಹಿನಿಗೆ ಬರದೇ ಸಮಸಮಾಜದ ನಿರ್ಮಾಣ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದಿಸಿದರು.    ಬೆಳಗಾವಿಯ ನೆಹರೂ ನಗರದ ಜಿಲ್ಲಾ ಕ್ರೀಡಾ ಮೈದಾನದಲ್ಲಿ ಇಂದು  […]

ಚಿಕ್ಕೋಡಿ ರಸ್ತೆ ಅಪಘಾತದಲ್ಲಿ ಭಾರತೀಯ ಯೋಧ ಸಾವು

ಚಿಕ್ಕೋಡಿ ರಸ್ತೆ ಅಪಘಾತದಲ್ಲಿ ಭಾರತೀಯ ಯೋಧ ಸಾವು ಬೆಳಗಾವಿ : ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೊಬ್ಬ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಗುರುವಾರ ತಡರಾತ್ರಿ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ. ಅಥಣಿ ತಾಲೂಕಿನ ನದಿ ಇಂಗಳಗಾಂವ ಗ್ರಾಮದ ಯೋಧ ಲಕ್ಷಣ ಮೃತ ದುರ್ದೈವಿ.  ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮಣ ರಜೆ ಹಿನ್ನಲೆಯಲ್ಲಿ ಸ್ವ ಗ್ರಾಮಕ್ಕೆ ಆಗಮಿಸಿದ್ದರು.  ಬೈಕ್ ನಲ್ಲಿ ತೆರಳುವಾಗ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸಹ ಸವಾರ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತ ಯೋಧನ […]

ಸೋಲನ್ನು ಮರೆತು ಮತ್ತೆ ಮೋದಿಯವರನ್ನು ಪ್ರಧಾನಿ ಮಾಡಲು ಶ್ರಮಿಸೋಣ: ಬಸವರಾಜ ಬೊಮ್ಮಾಯಿ

ಒಂದೇ ತಿಂಗಳಲ್ಲಿ ಜನಪ್ರಿಯತೆ ಕಳೆದುಕೊಂಡ ಸರ್ಕಾರ: ಬಸವರಾಜ ಬೊಮ್ಮಾಯಿ ಬೆಳಗಾವಿ: ವಿಧಾನಸಭೆ ಚುನಾವಣೆ ‌ಸೋಲನ್ನು ಮರೆತು ಎಲ್ಲ ನಾಯಕರು ಒಂದಾಗಿ ದೇಶದಲ್ಲಿ ‌ಪ್ರಧಾನಿ ನರೇಂದ್ರ ‌ಮೋದಿ ಅವರನ್ನು ‌ಇನ್ನೊಂದು ಅವಧಿಗೆ ಪ್ರಧಾನಿ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಬೆಳಗಾವಿ ನಗರ ಮತ್ತು ಗ್ರಾಮಾಂತರ ಜಿಲ್ಲಾ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ತರಲು  ಎಲ್ಲ ನಾಯಕರು,‌ ಕಾರ್ಯಕರ್ತರು ಶ್ರಮವಹಿಸಿ ಕೆಲಸ ಮಾಡೋಣ […]

ಗೋಹತ್ಯೆ ನಿಷೇಧ ಹಿಂಪಡೆದರೆ ಉಗ್ರ ಹೋರಾಟ: ಮುತಾಲಿಕ್

ಬೆಳಗಾವಿ: ಎಮ್ಮೆ ಕೋಣಗಳನ್ನು ಕಡಿದು ಹಾಕುವುದಾದರೇ ಹಸುಗಳನ್ನು ಏಕೆ ಕಡಿಯಬಾರದು? ಎಂದು ಹೇಳಿದ ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ವಿರುದ್ಧ ಮುತಾಲಿಕ್ ಆಕ್ರೋಶ ಹೊರ ಹಾಕಿದ್ದಾರೆ. ಈ ಹೇಳಿಕೆ ಸಂಬಂಧ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಈಗ ಈ ಹೇಳಿಕೆ ಕೊಡಲು ಪ್ರಣಾಳಿಕೆ ಕಾರಣವಾಗಿದೆ. ಗೋ ಹತ್ಯೆ ನಿಷೇಧ ಕಾಯ್ದೆ, ಮತಾಂತರ ಕಾಯಿದೆ ಹಿಂಪಡಿತೀವಿ ಎಂದು ಕಾಂಗ್ರೆಸ್ ಹೇಳಿದೆ.  ಮುಸ್ಲಿಂ ಓಲೈಕೆಗಾಗಿ ಈ ರೀತಿ ಮಾಡ್ತಿದ್ದಾರೆ. ಸಾಧು, ಸಂತರು, ಋಷಿ ಮುನಿಗಳು ಗೋ ಸಂರಕ್ಷಣೆ ಆಗಬೇಕು […]