# Tags

ಬೆಳಪು ಕೈಗಾರಿಕಾ ಪಾರ್ಕಿನಲ್ಲಿ ಕೆ.ಐ.ಎ.ಡಿ.ಬಿ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ (KIADB Officers Meeting at Belapu Industri park)

ಬೆಳಪು ಕೈಗಾರಿಕಾ ಪಾರ್ಕಿನಲ್ಲಿ ಕೆ.ಐ.ಎ.ಡಿ.ಬಿ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ (Belapu) ಬೆಳಪು: ಬೆಳಪು ಕೆಐಎಡಿಬಿ ಕೈಗಾರಿಕಾ ಪ್ರದೇಶಕ್ಕೆ ಪಣಿಯೂರಿನಿಂದ ಬೆಳಪುವಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕುರಿತು ಕೆಐಎಡಿಬಿ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ಎಸ್ ಎನ್ ಕ್ರಯೋಜೆನಿಕ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಜರಗಿತು .  ಬೆಳಪು ಕೈಗಾರಿಕಾ ಪ್ರದೇಶದಲ್ಲಿ ಸುಮಾರು 54 ಕೈಗಾರಿಕಾ ಕೇಂದ್ರಗಳು ಪ್ರಾರಂಭಗೊಳ್ಳಲಿದ್ದು, ಈಗಾಗಲೇ ಹಲವಾರು ಸಣ್ಣ ಕೈಗಾರಿಕೆಗಳು ಪ್ರಾರಂಭವಾಗಿದೆ.  ಪಣಿಯೂರಿನಿಂದ ಬೆಳಪುವಿಗೆ ಸಾಗುವ ಸಂಪರ್ಕ ರಸ್ತೆ ತೀರಾ ಹದೆಗಟ್ಟಿದೆ. ಇದನ್ನು ಅಗಲೀಕರಣ ಗೊಳಿಸಿ ಅಭಿವೃದ್ಧಿಪಡಿಸಲು […]