ವ್ಯವಹಾರ
ಬೆಳಪು ವ್ಯವಸಾಯ ಸಹಕಾರಿ ಸಂಘ : ರೂ. 500 ಕೋಟಿ ವಾರ್ಷಿಕ ವ್ಯವಹಾರ (Belapu Agricultural Cooperative Society: Annual turnover of Rs. 500 crore)
ಬೆಳಪು ವ್ಯವಸಾಯ ಸಹಕಾರಿ ಸಂಘ : ರೂ. ೫೦೦ ಕೋಟಿ ವಾರ್ಷಿಕ ವ್ಯವಹಾರ ಸದಸ್ಯರಿಗೆ 13% ಡಿವಿಡೆಂಡ್ ಘೋಷಿಸಿದ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು. (Paniyuru) ಪಣಿಯೂರು: ಬೆಳಪು ವ್ಯವಸಾಯ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಗಣನೀಯ ಅಭಿವೃದ್ಧಿ ಸಾಧಿಸಿದ್ದು, ವಾರ್ಷಿಕ ವ್ಯವಹಾರ ರೂ. 500 ಕೋಟಿ ದಾಟಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಮೂರು ಪಟ್ಟು ಹೆಚ್ಚಿನ ಪ್ರಗತಿಯನ್ನು ದಾಖಲಿಸಿ ಗ್ರಾಮೀಣ ಪ್ರದೇಶದಲ್ಲಿ ಉನ್ನತವಾದ ಸಾಧನೆಯನ್ನು ಮಾಡಿರುತ್ತದೆ. ಯಶಸ್ವೀ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಸಂಘವು […]

