Tag: belapu sports club

help ಶಾಲಾ ಕಾಲೇಜು

ಬೆಳಪು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಬೆಳಪು ಸರ್ಕಾರಿ ಶಾಲೆಯ ಎಲ್‌ಕೆಜಿಗೆ ಪಠ್ಯಪುಸ್ತಕ, ಪೀಠೋಪಕರಣ ಹಸ್ತಾಂತರ (Belapu Sports Club hands over text books and furniture to LKG of Belapu Government School)

ಬೆಳಪು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಬೆಳಪು ಸರ್ಕಾರಿ ಶಾಲೆಯ ಎಲ್‌ಕೆಜಿಗೆ ಪಠ್ಯಪುಸ್ತಕ, ಪೀಠೋಪಕರಣ ಹಸ್ತಾಂತರ (Belapu) ಬೆಳಪು : ಬೆಳಪು ಸರ್ಕಾರಿ ಸಂಯುಕ್ತ ಪ್ರೌಢ ಶಾಲೆಯ ಪ್ರಾಥಮಿಕ ವಿಭಾಗದಲ್ಲಿ ನೂತನವಾಗಿ ಪ್ರಾರಂಭಗೊಂಡ ಇಂಗ್ಲಿಷ್ ಮಾಧ್ಯಮ ಎಲ್‌ಕೆಜಿ ವಿಭಾಗಕ್ಕೆ ಬೆಳಪು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪಠ್ಯಪುಸ್ತಕಗಳು ಮತ್ತು ಪೀಠೋಪಕರಣಗಳನ್ನು ಹಸ್ತಾಂತರಿಸಲಾಯಿತು.  ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಅವರು ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿ, ಪೀಠೋಪಕರಣಗಳನ್ನು ಹಸ್ತಾಂತರಿಸಿದರು.  ಈ ಸಮಾಜಮುಖಿ ಕಾರ್ಯಕ್ರಮದಲ್ಲಿ […]

social service

ಬೆಳಪು ಸ್ಪೋರ್ಟ್ಸ್ ಕ್ಲಬ್ ಇದರ 30ನೆಯ ವಾರ್ಷಿಕೋತ್ಸವದ ಸಂಭ್ರಮ (30th anniversary of Belapu sports club)

  ಬೆಳಪು ಸ್ಪೋರ್ಟ್ಸ್ ಕ್ಲಬ್ ಇದರ 30ನೆಯ ವಾರ್ಷಿಕೋತ್ಸವದ ಸಂಭ್ರಮ (belapu) ಬೆಳಪು: ಬೆಳಪು ಸ್ಪೋರ್ಟ್ಸ್ ಕ್ಲಬ್ ಇದರ 30ನೆಯ ವಾರ್ಷಿಕೋತ್ಸವದ ಸಂಭ್ರಮದಿಂದ ನೆರವೇರಿತು. ವಾರ್ಷಿಕೋತ್ಸವದ ಅಂಗವಾಗಿ 20204ನೇ ಸಾಲಿನ ಸಾಮಾಜಿಕ ಕಾರ್ಯ ಚಟುವಟಿಕೆಯ ಬಾಗವಾಗಿ ಬೆಳಪು ಗ್ರಾಮದ ಎರಡನೇ ಅಂಗನವಾಡಿ ಕೇಂದ್ರಕ್ಕೆ ಕುಡಿಯುವ ಪರಿಶುದ್ಧ ನೀರಿನ ಘಟಕವನ್ನು ಮತ್ತು ಕಪಾಟು ಹಸ್ತಾಂತರಿಸಲಾಯಿತು.  ಬೆಳಪು ಗ್ರಾಮ ಪಂಚಾಯತ್‌ನ ಅಧ್ಯಕ್ಷ ಬೆಳಪು ಡಾ. ದೇವಿಪ್ರಸಾದ್ ಶೆಟ್ಟಿಯವರು (DR Deveiprsad Shetty)ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, […]

eMedia Kannada  @2025. All Rights Reserved.