ಬೆಳಪು ; ವನಮಹೋತ್ಸವ ಆಚರಣೆ (Belapu: Vanamahothsava Fastival)
ಬೆಳಪು ; ವನಮಹೋತ್ಸವ ಆಚರಣೆ ಹಸಿರು ಗ್ರಾಮ ನಮ್ಮ ಸಂಕಲ್ಪ: ಡಾ. ದೇವಿಪ್ರಸಾದ್ ಶೆಟ್ಟಿ (Belapu) ಬೆಳಪು; ಬೆಳಪು ಗ್ರಾಮದ ಎಲ್ಲಾ ರಸ್ತೆಗಳ ಬದಿಯಲ್ಲಿ ಹಾಗೂ ಕೈಗಾರಿಕಾ ಪಾರ್ಕ್‌ನಲ್ಲಿ ಹಸಿರು ವನ ಮಾಡುವ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ನಡೆದ ಕಾರ್ಯಕ್ರಮವನ್ನು ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಚಾಲನೆ ನೀಡಿದರು. ಬೆಳಪು ಗ್ರಾಮದಲ್ಲಿ ಕಳೆದ ೨೫ ವರ್ಷಗಳಿಂದ ನಿರಂತರ ಬೃಹತ್ ವನ ಮಹೋತ್ಸವ ಕಾರ್ಯಕ್ರಮ ಜರಗುತ್ತಿದ್ದು, “ಮನೆಗೊಂದು ಮಗು ಮಗುವಿಗೊಂದು ಗಿಡ” ಯೋಜನೆ, […]



